ಕಾಲು ನೋವಿದ್ರೂ ಲಡಾಕ್, ಅಮರನಾಥ್‌ಗೆ ಹೋಗಿ ಬಂದ ರಾಜನಾಥ್‌ ಸಿಂಗ್.!

Published : Jul 24, 2020, 05:46 PM IST
ಕಾಲು ನೋವಿದ್ರೂ ಲಡಾಕ್, ಅಮರನಾಥ್‌ಗೆ ಹೋಗಿ ಬಂದ ರಾಜನಾಥ್‌ ಸಿಂಗ್.!

ಸಾರಾಂಶ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾಲು ನೋವಿನಿಂದ ಬಳಲುತ್ತಿದ್ದು ವೈದ್ಯರು ಬೇಡ ಎಂದರೂ ಕೇಳದೆ ರಾಜನಾಥ್‌ ಮೊದಲು ಲಡಾಖ್‌ಗೆ ಹೋಗಿ ಆಮೇಲೆ ಅಮರನಾಥಕ್ಕೂ ಹೋಗಿ ಬಂದಿದ್ದಾರೆ. ಅವರೇ ಪತ್ರಕರ್ತರ ಬಳಿ ಹೇಳಿಕೊಂಡಿರುವ ಪ್ರಕಾರ ಚಳಿಯಿಂದ ಕಾಲಿಗೆ ಯಾವುದೇ ಸಮಸ್ಯೆ ಆಗಿಲ್ಲ.

ನವದೆಹಲಿ (ಜು. 24): ರಕ್ಷಣಾ ಮಂತ್ರಿ ರಾಜನಾಥ ಸಿಂಗ್‌ ಅವರಿಗೆ ಹೆಚ್ಚು ಚಳಿ ಇರುವ ಪ್ರದೇಶಕ್ಕೆ ಹೋಗಬೇಡಿ, ಮೊಣಕಾಲು ನೋವು ಉಲ್ಬಣ ಆಗಬಹುದು ಎಂದು ವೈದ್ಯರು ಹೇಳಿದ್ದರಂತೆ. 2 ವರ್ಷದ ಹಿಂದೆ ರಾಜನಾಥ್‌ಗೆ ವಿಪರೀತ ಕಾಲು ನೋವು ಬಂದು 21 ದಿನ ಮನೆಯಲ್ಲೇ ಕುಳಿತು ಕೊಳ್ಳಬೇಕಾಗಿತ್ತು.

ವಿಕಾಸ್ ದುಬೆ ಎನ್‌ಕೌಂಟರ್‌ ನಂತರ ಬದಲಾದ ಉ.ಪ್ರ ರಾಜಕೀಯ; ಬ್ರಾಹ್ಮಣರ ಓಲೈಕೆಯಲ್ಲಿ ಪ್ರಿಯಾಂಕ ಗಾಂಧಿ

ಆದರೆ ಈಗ ವೈದ್ಯರು ಬೇಡ ಎಂದರೂ ಕೇಳದೆ ರಾಜನಾಥ್‌ ಮೊದಲು ಲಡಾಖ್‌ಗೆ ಹೋಗಿ ಆಮೇಲೆ ಅಮರನಾಥಕ್ಕೂ ಹೋಗಿ ಬಂದಿದ್ದಾರೆ. ಅವರೇ ಪತ್ರಕರ್ತರ ಬಳಿ ಹೇಳಿಕೊಂಡಿರುವ ಪ್ರಕಾರ ಚಳಿಯಿಂದ ಕಾಲಿಗೆ ಯಾವುದೇ ಸಮಸ್ಯೆ ಆಗಿಲ್ಲ. ಸ್ವಯಂ ಪ್ರಧಾನಿಯೇ ಲೇಹ್‌ಗೆ ಹೋಗಿ ಬಂದ ಮೇಲೆ ರಾಜನಾಥ್‌ ಸಿಂಗ್‌ ಹೋಗಿ ಬರುವುದು ಅನಿವಾರ್ಯವಾಗಿತ್ತು.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹರೇಕೃಷ್ಣ ಮಂತ್ರ ಜಪಿಸುತ್ತಾ ನೇಪಾಳ ಸುರಂಗದಲ್ಲಿ 10 ದಿನ ಇದ್ದ ಇಬ್ಬರ ವೀರೋಚಿತ ರಕ್ಷಣೆ
National News Live: ಹರೇಕೃಷ್ಣ ಮಂತ್ರ ಜಪಿಸುತ್ತಾ ನೇಪಾಳ ಸುರಂಗದಲ್ಲಿ 10 ದಿನ ಇದ್ದ ಇಬ್ಬರ ವೀರೋಚಿತ ರಕ್ಷಣೆ