ವೋಟ್ ಕಿಸ್‌ಕೋ ದಿಯಾ? 'ಆಪ್‌' ಕೋ: ಟ್ರೋಲ್ ಆದ ಕೈ, ಕಮಲ!

Published : Feb 11, 2020, 04:55 PM IST
ವೋಟ್ ಕಿಸ್‌ಕೋ ದಿಯಾ? 'ಆಪ್‌' ಕೋ: ಟ್ರೋಲ್ ಆದ ಕೈ, ಕಮಲ!

ಸಾರಾಂಶ

ಪೊರಕೆ ಎದುರು ನಡೆಯದ ಕಮಲ, ಕೈ ಆಟ| ದೆಹಲಿಯಲ್ಲಿ ಮತ್ತೆ ಆಪ್ ಹವಾ| ಫಲಿತಾಂಶ ಹೊರ ಬೀಳುತ್ತಿದ್ದಂತೆಯೇ ಟ್ರೋಲ್ ಆದ ಬಿಜೆಪಿ, ಕಾಂಗ್ರೆಸ್| 'ಆಪ್‌'ಗೆ ಜೈ ಹೋ ಎಂದ ನೆಟ್ಟಿಗರು

ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಬಹುತೇಕ ಹೊರ ಬಿದ್ದಿದೆ. ಸರಳ ಬಹುಮತ ಸಾಧಿಸಿರುವ ಆಮ್ ಆದ್ಮಿ ಪಕ್ಷ 70 ಕ್ಷೇತ್ರಗಳಲ್ಲಿ 63 ಸ್ಥಾನಗಳಲ್ಲಿ ಗೆಲುವು ಪಡೆದಿದೆ. ಈ ಮೂಲಕ ಆಮ್ ಆದ್ಮಿ ಪಕ್ಷ ಮತ್ತೆ ರಾಷ್ಟ್ರ ರಾಜಧಾನಿಯ ಗದ್ದುಗೆ ಏರುವುದು ಖಚಿತವಾಗಿದೆ. ಇತ್ತ ಬಿಜೆಪಿ ಎರಡಂಕಿ ದಾಟಲು ವಿಫಲವಾದರೆ, ಕಾಂಗ್ರೆಸ್ ಒಂದೂ ಸ್ಥಾನದಲ್ಲಿ ಮುನ್ನಡೆ ಸಾಧಿಸಿಲ್ಲ.

ಈ ಮತ ಎಣಿಕೆ ಆರಂಭವಾಗುತ್ತಿದ್ದಂತೆಯೇ ಟ್ವಿಟರ್‌ನಲ್ಲಿ #DelhiElectionResult ಹ್ಯಾಷ್ ಟ್ಯಾಗ್ ಭಾರೀ ಟ್ರೆಂಡ್ ಆಗಿದೆ. ನೆಟ್ಟಿಗರು ಹಲವಾರು ಮೀಮ್ಸ್ ಮೂಲಕ ಬಿಜೆಪಿ ಹಾಗೂ ಕಾಂಗ್ರೆಸ್ ಕಾಲೆಳೆಯಲಾರಂಭಿಸಿದ್ದಾರೆ. ಅತ್ತ ಗೆದ್ದು ಬೀಗಿದ ಕೇಜ್ರೀವಾಳ್ ನೇತೃತ್ವದ ಆಪ್ ಪಕ್ಷಕ್ಕೆ ಭೇಷ್ ಎಂದಿದ್ದಾರೆ.

ಟ್ವಿಟರ್‌ನಲ್ಲಿ ಗಮನಸೆಳೆದ ಕೆಲ ಪೋಸ್ಟ್‌ಗಳು ಹೀಗಿವೆ ನೋಡಿ

ಇನ್ನು ಈಗಾಗಲೇ ಆಂ್ ಆದ್ಮಿ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದ್ದು, ಅರವಿಂದ್ ಕೇಜ್ರೀವಾಲ್ ಫೆಬ್ರವರಿ 14 ರಂದೇ ಪ್ರಮಾಣ ವಚನ ಸ್ವೀಕರಿಸುತ್ತಾರೆಂಬ ಮಾತುಗಳೂ ಕೇಳಿ ಬಂದಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಂಚ ರಾಜ್ಯದಲ್ಲಿ ಯಾರಿಗೆ ಗೆಲುವು: ಇಂದು ಸಮೀಕ್ಷೆ ಪ್ರಕಟ, ಬಂಗಾಳದಲ್ಲಿಂದು ಕಡೆಯ ಹಂತದ ಮತದಾನ
India Latest News Live: ಪಂಚ ರಾಜ್ಯದಲ್ಲಿ ಯಾರಿಗೆ ಗೆಲುವು - ಇಂದು ಸಮೀಕ್ಷೆ ಪ್ರಕಟ, ಬಂಗಾಳದಲ್ಲಿಂದು ಕಡೆಯ ಹಂತದ ಮತದಾನ