ರಾಹುಲ್ ಗಾಂಧಿ ತಮಿಳುನಾಡು ಸಮಾವೇಶದ ಉಸ್ತುವಾರಿ ಡಿಕೆ ಸುರೇಶ್ ಹೆಗಲಿಗೆ!

Kannadaprabha News   | Kannada Prabha
Published : Apr 17, 2026, 10:43 AM IST
DK Suresh

ಸಾರಾಂಶ

ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಅವರಿಗೆ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಪೊನ್ನೇರಿಯಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ.

ಬೆಂಗಳೂರು (ಏ.17): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ಪ್ರಚಾರ ಕಾರ್ಯಕ್ರಮದ ಉಸ್ತುವಾರಿಯನ್ನು ಬಮುಲ್‌ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರಿಗೆ ವಹಿಸಲಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಅವರು ಏ. 18ರಂದು ತಮಿಳುನಾಡಿನ ಪೊನ್ನೇರಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದ ಸಿದ್ಧತೆಯನ್ನು ಡಿ.ಕೆ. ಸುರೇಶ್ ಅವರಿಗೆ ವಹಿಸಲಾಗಿದೆ. 

ಆ ಹಿನ್ನೆಲೆಯಲ್ಲಿ ಡಿ.ಕೆ. ಸುರೇಶ್‌ ಅವರು ಗುರುವಾರ ಸಮಾವೇಶ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಜತೆಗೆ ಕೇಂದ್ರ ವೀಕ್ಷಕರ ಸಭೆ ನಡೆಸಿ ಸಮಾವೇಶ ಆಯೋಜನೆ ಕುರಿತಂತೆ ಚರ್ಚೆ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೇ.1ರಿಂದ ಯುಪಿಐ ಹೊಸ ರೂಲ್ಸ್, 10000 ಹಣ ವರ್ಗಾವಣೆಗೆ 1 ಗಂಟೆ ಕಾಯಬೇಕು
ತನಗೆ GAY LORD ಅಂತ ಹೆಸರಿಟ್ಟ ಪೋಷಕರ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದ ಯುವಕ