ಜನ್ಮದಿನದ ನಡುವೆ ದೇವೇಗೌಡರನ್ನು ಕೊಂಡಾಡಿದ ಪ್ರಧಾನಿ ಮೋದಿ

Published : Sep 17, 2020, 05:44 PM IST
ಜನ್ಮದಿನದ ನಡುವೆ ದೇವೇಗೌಡರನ್ನು ಕೊಂಡಾಡಿದ ಪ್ರಧಾನಿ ಮೋದಿ

ಸಾರಾಂಶ

ಹುಟ್ಟು ಹಬ್ಬದ ಶುಭಾಶಯ ಕೋರಿದ್ದ ದೇವೇಗೌಡರಿಗೆ ಧನ್ಯವಾದಗಳನ್ನು ತಿಳಿಸಿದ ಪ್ರಧಾನಿ ಮೋದಿ/ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಟ್ವೀಟ್ ಮಾಡಿದ್ದ ಮಾಜಿ ಪ್ರಧಾನಿ ಎಚ್ಡಿಡಿ/ ದೇವೇಗೌಡರ ಶುಭಾಶಯ ಕ್ಕೆ ಮೋದಿ ಪ್ರತಿಕ್ರಿಯೆ/ ನಿಮ್ಮ ಶುಭಾಶಯ ಗಳನ್ನು ಸ್ವೀಕರಿಸಲು ಸಂತೋಷ ವಾಗುತ್ತದೆ/ ದೇಶದೆಡೆಗೆ ನಿಮ್ಮ ಕಾಳಜಿ, ಕೊಡುಗೆ ಅನನ್ಯವಾದುದು.

ನವದೆಹಲಿ(ಸೆ. 17) ಪ್ರಧಾನಿ ನರೇಂದ್ರ ಮೋದಿ ಜನ್ಮದಿನಕ್ಕೆ ಗಣ್ಯರು, ನಾಯಕರು, ಸಿನಿಮಾ ತಾರೆಯರು, ಅಭಿಮಾನಿಗಳು ಶುಭಕೋರಿದ್ದಾರೆ. ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಮೋದಿ ಅವರಿಗೆ ಶುಭಾಶಯ ತಿಳಿಸಿದ್ದು ಪ್ರಧಾನಿ ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.ಹುಟ್ಟು ಹಬ್ಬದ ಶುಭಾಶಯ ಕೋರಿದ್ದ ದೇವೇಗೌಡರಿಗೆ ಧನ್ಯವಾದಗಳನ್ನು ತಿಳಿಸಿದ ಪ್ರಧಾನಿ ಮೋದಿ.

ನಿಮ್ಮ ಶುಭಾಶಯ ಗಳನ್ನು ಸ್ವೀಕರಿಸಲು ಸಂತೋಷ ವಾಗುತ್ತದೆ. ದೇಶದೆಡೆಗೆ ನಿಮ್ಮ ಕಾಳಜಿ, ಕೊಡುಗೆ ಅನನ್ಯವಾದುದು ಎಂದು ಟ್ವೀಟ್ ಮೂಲಕವೇ ಮೋದಿ ಧನ್ಯವಾದ ತಿಳಿಸಿದ್ದಾರೆ.  ಮೋದಿ 70 ರ ಸಂಭ್ರಮಕ್ಕೆ ಇಡೀ ದೇಶ ಸಾಕ್ಷಿಯಾಗಿದೆ.

ನಮೋ 70; ಅಲೆಮಾರಿ ಬ್ರಹ್ಮಚಾರಿಯ ಅವಮಾನದ ಬದುಕು

ಇನ್ನೊಂದು ಕಡೆ ವಿಪಕ್ಷಗಳು ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನ ಎಂದು ಟೀಕೆ ಮಾಡಿದ್ದಾರೆ.  ಮೋದಿ ವಿರುದ್ಧ ಸದಾ ವಾಗ್ದಾಳಿ ಮಾಡುವ ರಾಹುಲ್ ಗಾಂಧಿ ಸಹ ಜನ್ಮದಿನದ ಶುಭಾಶಯ ಕೋರಿದ್ದಾರೆ. 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!