ಲವ್ ಜಿಹಾದ್ ಮಾಡಿದವರಿಗೆ ಏನ್ ಮಾಡ್ತೇವೆ? ಯೋಗಿ ಗುಡುಗು

Published : Oct 31, 2020, 11:10 PM ISTUpdated : Oct 31, 2020, 11:12 PM IST
ಲವ್ ಜಿಹಾದ್ ಮಾಡಿದವರಿಗೆ ಏನ್ ಮಾಡ್ತೇವೆ? ಯೋಗಿ ಗುಡುಗು

ಸಾರಾಂಶ

ಲವ್ ಜಿಹಾದ್ ವಿರುದ್ಧ ಗುಡುಗಿದೆ ಯೋಗಿ/ ಲವ್ ಜೀಹಾದ್ ಮಟ್ಟ ಹಾಕಲು ಕಠಿಣ ಕಾನೂನು/ ಸುಗ್ರೀವಾಜ್ಞೆ ಹೊರಡಿಸಲು ಚಿಂತನೆ/ ಮದುವೆಯಾಗಲು ಧರ್ಮ ಬದಲಾಯಿಸಬೇಕೆಂದಿನಲ್ಲ

ಲಕ್ನೋ(ಅ. 31) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಗುಡುಗಿದ್ದಾರೆ. ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರಲಾಗುವುದು ಎಂದು ಎಚ್ಚರಿಸಿದ್ದಾರೆ. 

ಲವ್ ಜಿಹಾದ್ ಮಟ್ಟ ಹಾಕಲು ಕಾನೂನು ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದರು. ಮದುವೆಯಾಗಲು ಧರ್ಮ ಬದಲಾವಣೆ ಮಾಡಲೇಬೇಕಿಲ್ಲ ಎಂಬ ಅಲಹಾಬಾದ್ ಕೋರ್ಟ್ ತೀರ್ಪನ್ನು ಈ ಸಂದರ್ಭ ಉಲ್ಲೇಖಿಸಿದರು.

ಮೊಘಲ್ ಅಲ್ಲ ಶಿವಾಜಿ; ಹೆಸರು ಬದಲಿಸಿದ ಯೋಗಿ

ಹಿಂದು ಸಹೋದರಿಯರೊಂದಿಗೆ ಆಟ ಆಡಿದರೆ ನಾವು ಸುಮ್ಮನೆ ಕುಳಿತುಕೊಳ್ಳುವುದಿಲ್ಲ.  ಒತ್ತಾಯದಿಂದ ಇಸ್ಲಾಂ ಹೇರಲು ಬಂದರೆ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಲವ್ ಜಿಹಾದ್ ವಿರುದ್ಧ ಕಾನೂನು ಕ್ರಮ ತರಲು ಉತ್ತರ ಪ್ರದೇಶ ಸರ್ಕಾರ ಸುಗ್ರೀವಾಜ್ಞೆಯ ಚಿಂತನೆಯಲ್ಲಿ ಇದೆ.  ಉತ್ತರ ಪ್ರದೇಶ ಸರ್ಕಾರ ನೇಮಕ ಮಾಡಿದ್ದ ಸಮಿತಿ ಸಹ ಲವ್ ಜಿಹಾದ್ ಗೆ ಕಡಿವಾಣ ಹಾಕಬೇಕು ಎಂದು ಸಲಹೆ ನೀಡಿತ್ತು. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India news live: IPL 2026 - ನಿನ್ನೆ ನಡೆದ ಸಿಎಸ್‌ಕೆ-ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?
Jagannath Temple: ಪುರಿ ಜಗನ್ನಾಥ ದೇಗುಲದ ರತ್ನ ಭಂಡಾರ: ಹೊರಗಿನ ಖಜಾನೆ ಲೆಕ್ಕ ಮುಗೀತು, ಈಗ ಒಳಗಿನ ಸರದಿ!