ಪಿಎಂ ಮೋದಿ ಖಾಸಗಿ ಕಾರ್ಯದರ್ಶಿಯಾಗಿ IAS ಅಧಿಕಾರಿ ಹಾರ್ದಿಕ್ ಸತೀಶ್ಚಂದ್ರ ಶಾ!

Published : Jul 31, 2020, 03:18 PM ISTUpdated : Jul 31, 2020, 03:20 PM IST
ಪಿಎಂ ಮೋದಿ ಖಾಸಗಿ ಕಾರ್ಯದರ್ಶಿಯಾಗಿ IAS ಅಧಿಕಾರಿ ಹಾರ್ದಿಕ್ ಸತೀಶ್ಚಂದ್ರ ಶಾ!

ಸಾರಾಂಶ

ಮೋದಿ ಖಾಸಗಿ ಕಾರ್ಯದರ್ಶಿಯಾಗಿ  IAS ಅಧಿಕಾರಿ ಹಾರ್ದಿಕ್ ಸತೀಶ್ಚಂದ್ರ ಶಾ ನೇಮಕ| 2010ನೇ ಬ್ಯಾಚ್‌ನ ಗುಜರಾತ್ ಕೇಡರ್‌ನ ಐಎಎಸ್ ಅಧಿಕಾರಿ ಶಾ

ನವದೆಹಲಿ(ಜು.31): ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆಸಲ್ಲಿಸುತ್ತಿದ್ದ ಹಾರ್ದಿಕ್ ಸತೀಶ್ಚಂದ್ರ ಶಾ, ಪಿಎಂ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಶಾರವರು 2010ನೇ ಬ್ಯಾಚ್‌ನ ಗುಜರಾತ್ ಕೇಡರ್‌ನ ಐಎಎಸ್ ಅಧಿಕಾರಿ. 

ಕಪ್ಪು- ಬಿಳುಪು ಡಿಸ್ಕ್ರಿಮಿನೇಶನ್ ಭಾರತದಲ್ಲೇಕಿದೆ? ಸರಿ ಉತ್ತರ ಕೊಟ್ಟು IAS ಆದ ಹಳ್ಳಿ ಹುಡುಗ

ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿದ್ದ ಶಾರವರನ್ನು ಕೋ-  ಟರ್ಮಿನಸ್ ಆಧಾರದ್ಲಿ ಪ್ರಧಾನ ಮಂತ್ರಿಯ ಖಾಸಗಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಇನ್ನು 2018ರಲ್ಲಿ ಪ್ರಧಾನ ಮಂತ್ರಿ ಕಚೇರಿಗೆ ಉಪ ಕಾರ್ಯದರ್ಶಿಯಾಗಿ ನೇಮಕಗೊಳ್ಳುವುದಕ್ಕೂ ಮೊದಲು, ಹಾರ್ದಿಕ್ ಶಾ ಪರಿಸರ, ಅರಣ್ಯ ಮತ್ತು ಹವಾಮಾನ ಇಲಾಖೆ ಸಚಿವ ಪ್ರಕಾಶ್ ಜಾವ್ಡೇಕರ್‌ರವರ ಖಾಸಗಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ