ದಿಲ್ಲೀಲಿ ಮಾತ್ರ ಸುಪ್ರೀಂ ಪೀಠ ಇತತರಿಗೆ ಅನ್ಯಾಯ: ಮದ್ರಾಸ್‌ ‘ಹೈ’ ಜಡ್ಜ್‌!

Published : Aug 21, 2021, 02:58 PM ISTUpdated : Aug 21, 2021, 03:16 PM IST
ದಿಲ್ಲೀಲಿ ಮಾತ್ರ ಸುಪ್ರೀಂ ಪೀಠ ಇತತರಿಗೆ ಅನ್ಯಾಯ: ಮದ್ರಾಸ್‌ ‘ಹೈ’ ಜಡ್ಜ್‌!

ಸಾರಾಂಶ

* ದೆಹಲಿಯಲ್ಲಿ ಮಾತ್ರ ಸುಪ್ರೀಂಕೋರ್ಟ್‌ ಇರುವುದರಿಂದ ಹಲವರಿಗೆ ಅನ್ಯಾಯ * ಸುಪ್ರೀಂಕೋರ್ಟ್‌ ದೇಶದೆಲ್ಲೆಡೆ ಪ್ರಾದೇಶಿಕ ಪೀಠ ತೆರೆಯುವ ನಿಟ್ಟಿನಲ್ಲಿ ಪರಿಶೀಲಿಸಬೇಕು * ಮದ್ರಾಸ್‌ ಹೈಕೋರ್ಟ್‌ನಿಂದ ನಿವೃತ್ತರಾಧ ನ್ಯಾಯಾಧೀಶ ನ್ಯಾ| ಎನ್‌.ಕಿರುಬಾಕರನ್‌

ಚೆನ್ನೈ: ದೆಹಲಿಯಲ್ಲಿ ಮಾತ್ರ ಸುಪ್ರೀಂಕೋರ್ಟ್‌ ಇರುವುದರಿಂದ ರಾಜಧಾನಿಯ ಸುತ್ತ ಮುತ್ತ ವಾಸಿಸುತ್ತಿಲ್ಲದ ಜನರಿಗೆ ಅನ್ಯಾಯವಾಗುತ್ತಿದೆ. ಸುಪ್ರೀಂಕೋರ್ಟ್‌ ದೇಶದೆಲ್ಲೆಡೆ ಪ್ರಾದೇಶಿಕ ಪೀಠ ತೆರೆಯುವ ನಿಟ್ಟಿನಲ್ಲಿ ಪರಿಶೀಲಿಸಬೇಕು ಎಂದು ಮದ್ರಾಸ್‌ ಹೈಕೋರ್ಟ್‌ನಿಂದ ನಿವೃತ್ತರಾಧ ನ್ಯಾಯಾಧೀಶ ನ್ಯಾ| ಎನ್‌.ಕಿರುಬಾಕರನ್‌ ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂಕೋರ್ಟ್‌ ದೆಹಲಿಯಲ್ಲಿ ಮಾತ್ರ ಇರುವುದರಿಂದ ಬಹಳಷ್ಟುಜನರಿಗೆ ನ್ಯಾಯ ದೊರಕಿಸಿಕೊಳ್ಳುವುದು ಕಷ್ಟವಾಗಿದೆ. ಪ್ರಾದೇಶಿಕ ಪೀಠ ರಚಿಸಲು ಸುಪ್ರೀಂಕೋರ್ಟ್‌ನ ಆಡಳಿತ ವಿಭಾಗ ನಿರಾಕರಿಸಿದೆ.

ಈ ನಿರ್ಧಾರ ಪುನರ್‌ಪರಿಶೀಲಿಸಬೇಕ. ಕೋರ್ಟ್‌ ಈ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡಿ ಇದಕ್ಕೆ ಅವಕಾಶ ಮಾಡಿಕೊಡಬೇಕು’ ಎಂದು ಅವರು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Keralam Election Results: ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?
5 State Assembly Election results 2026 Live: Keralam Election Results - ಯಾರ ಪಾಲಿಗೆ ಕೇರಳಂ? ಎಡಕ್ಕೋ? ಬಲಕ್ಕೋ? ಅಥವಾ ಅತಂತ್ರವೋ?