ಐಎಸ್ ಭಯೋತ್ಪಾದಕ ಸಂಘಟನೆಗೆ ಕರ್ನಾಟಕ ಸೇರಿ ದಕ್ಷಿಣ ಭಾರತದ ಯುವಕರು!

Published : Sep 16, 2020, 05:04 PM ISTUpdated : Sep 16, 2020, 05:06 PM IST
ಐಎಸ್ ಭಯೋತ್ಪಾದಕ ಸಂಘಟನೆಗೆ ಕರ್ನಾಟಕ ಸೇರಿ ದಕ್ಷಿಣ ಭಾರತದ ಯುವಕರು!

ಸಾರಾಂಶ

ಐಎಸ್ ಭಯೋತ್ಪಾದಕ ಸಂಘಟನೆಗೆ ದಕ್ಷಿಣ ಭಾರತದ ಯುವಕರು| ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಕೇಂದ್ರ| 17 ಪ್ರಕರಣಗಳನ್ನು ದಾಖಲಿಸಿದ ಎನ್‌ಐಎ

ನವದೆಹಲಿ(ಸೆ.16): ಐಎಸ್ ಭಯೋತ್ಪಾದಕ ಸಂಘಟನೆಗೆ  ಕರ್ನಾಟಕ ಸೇರಿ ದಕ್ಷಿಣ ಭಾರತದ ಯುವಕರು ನೇಮಕವಾಗುತ್ತಿರುವ ಮಾಹಿತಿ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

'ಕೇರಳವನ್ನು 10 ವರ್ಷದಲ್ಲಿ ಸಂಪೂರ್ಣ ಇಸ್ಲಾಂ ರಾಜ್ಯ ಮಾಡ್ತೆವೆ'

ಹೌದು ಕೇಂದ್ರ ಸರ್ಕಾರ ಇಂತಹುದ್ದೊಂದು ಶಾಕಿಂಗ್ ಮಾಹಿತಿ ಬಯಲುಗೊಳಿಸಿದೆ. ಅದರಲ್ಲೂ ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಹಾಗು ತಮಿಳುನಾಡು ಈ ರಾಜ್ಯಗಳಿಂದ 17 ಪ್ರಕರಣಗಳನ್ನು ಎನ್‌ಐಎ ದಾಖಲಿಸಿರುವುದಾಗಿ ಹೇಳಿದೆ.

ಐಸಿಸ್‌ ಉಗ್ರರ ಚಿಕಿತ್ಸೆಗಾಗಿ ಬೆಂಗ್ಳೂರು ಡಾಕ್ಟರ್‌ ಆ್ಯಪ್‌: ಶಸ್ತ್ರಾಸ್ತ್ರ ಪೂರೈಕೆಗೂ ಬಳಕೆ!

ಈ ಉಗ್ರ ಸಂಘಟನೆಗೆ ದಕ್ಷಿಣ ಭಾರತದ ರಾಜ್ಯಗಳು ಸೇರಿ ವಿವಿಧ ರಾಜ್ಯಗಳಿಂದ ಯುವಕರೇ ನೇಮಕವಾಗುತ್ತಿದ್ದು, 122 ಮಂದಿ ಆರೋಪಿಗಳನ್ನು ಬಂಧಿಸಿರುವುದಾಗಿ ಗೃಹ ಇಲಾಖೆ ಹೇಳಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಾರ್‌ನಲ್ಲಿ ಜೋಡಿ 'ಸರಸ' ಸೆರೆಹಿಡಿದ ಟೋಲ್‌ ಮ್ಯಾನೇಜರ್‌, ಸಿಸಿಟಿವಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್‌!
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್