ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಿಂದ 14 ವರ್ಷದ ಹಿಂದೂ ಬಾಲಕಿಯೊಬ್ಬಳು ಬುಧವಾರದಿಂದ ಕಾಣೆಯಾಗಿದ್ದು, ಮಗಳನ್ನು ಹುಡುಕಿ ಕೊಡುವಂತೆ ಆಕೆಯ ಹೆತ್ತವರು ವಿಡಿಯೋ ಮೂಲಕ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಇದೇ ಪ್ರದೇಶದಿಂದ ಇಬ್ಬರು ಸೋದರಿಯರ ಅಪಹರಣವಾದ ಬೆನ್ನಲ್ಲೇ ಈ ಪ್ರಕರಣ ಬೆಳಕಿಗೆ ಬಂದಿದೆ. ಪರಿಣಾಮ, ಒತ್ತಾಯಪೂರ್ವಕ ಮತಾಂತರ ಮತ್ತು ವೃದ್ಧರೊಂದಿಗಿನ ಮದುವೆಯ ಅನಿಷ್ಟ ಮತ್ತೆ ಶುರುವಾಗಿರುವ ಬಗ್ಗೆ ಆತಂಕ ಮನೆಮಾಡಿದೆ. ಆ.29ರಂದು 14 ಮತ್ತು 16 ವರ್ಷದ ಸಹೋದರಿಯರನ್ನು ತಾಂಡೋ ಅಲ್ಲಾಹ್ಯಾರ್ ಎಂಬಲ್ಲಿಂದ ಅಪಹರಿಸಲಾಗಿತ್ತು.

09:43 PM (IST) Sep 13
ಬಿಸಿಸಿಐ ಇವತ್ತು ವಿಶೇಷ ವಿಡಿಯೋ ಒಂದನ್ನ ಶೇರ್ ಮಾಡಿದೆ. ಆ ವಿಡಿಯೋದಲ್ಲಿ ಟೀಂ ಇಂಡಿಯಾ ಆಟಗಾರರ ರೆಟ್ರೋ ಲುಕ್ ಅನಾವರಣಗೊಂಡಿದೆ. ಈ ಕುರಿತ ಸ್ಟೋರಿ ಇಲ್ಲಿದೆ.
08:56 PM (IST) Sep 13
ಭಾರತದ ಹಾಕಿ ತಂಡದ ಕೇಸರಿ ಜರ್ಸಿ ವಿವಾದವು ಮತ್ತೊಂದು ತಿರುವು ಪಡೆದುಕೊಂಡಿದೆ. ಏನದು ಅನ್ನೋ ವಿವರ ಈ ಸ್ಟೋರಿಯಲ್ಲಿದೆ.
08:44 PM (IST) Sep 13
ಒಂದು ಕಾಲದಲ್ಲಿ ಗೋಡೆಗಳಿಗೆ ಬಣ್ಣ ಬಳಿಯುತ್ತಾ ದಿನಕ್ಕೆ ಕೇವಲ ₹20 ಸಂಪಾದಿಸುತ್ತಿದ್ದ ತಮಿಳು ನಟ ಸೂರಿ, ಇಂದು ಸ್ಟಾರ್ ಹೀರೋ ಆಗಿ ಮಿಂಚುತ್ತಿದ್ದಾರೆ. ‘ಪರೋಟಾ ಸೂರಿ’ ಎಂದೇ ಜನಪ್ರಿಯರಾದ ಅವರು, ‘ವಿದುತಲೈ’ ಬಳಿಕ ತಮ್ಮ ನಟನಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.
07:58 PM (IST) Sep 13
Bigg Boss Telugu 10: ಬಿಗ್ ಬಾಸ್ ತೆಲುಗು 10ನೇ ಸೀಸನ್‌ನಿಂದ ಮೊದಲ ವಾರದಲ್ಲೇ ಚೈತ್ರಾ ರೈ ಎಲಿಮಿನೇಟ್ ಆಗಿದ್ದಾರೆ. ಕೇವಲ ಐದು ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದ ಚೈತ್ರಾ ರೈಗೆ ಎಷ್ಟು ಸಂಭಾವನೆ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ.
07:11 PM (IST) Sep 13
ಬ್ರಿಕ್ಸ್ ಶೃಂಗಸಭೆಯಲ್ಲಿ ನಡೆದ ಊಟದ ಮೆನು ಸಾಕಷ್ಟು ಚರ್ಚೆಗೆ ಕಾರಣವಾಗ್ತಿದೆ. ಡಿನ್ನರ್‍ನಲ್ಲಿ ಭಾರತೀಯ ಪರಂಪರೆಯನ್ನ ಗುರುತಿಸುವ ಹಾಗೂ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಹಲವು ವೈವಿದ್ಯಮಯ ತಿನಿಸುಗಳು ಊಟದ ಮೆನುವಿನಲ್ಲಿ ಇದ್ದವು. ಈ ಕುರಿತ ಒಂದು ಸುದ್ದಿ ಇಲ್ಲಿದೆ. ಓದಿ.
07:04 PM (IST) Sep 13
ಏಕರೂಪ ನಾಗರಿಕ ಸಂಹಿತೆ ನೀತಿ ಜಾರಿಗೆ ಸಿದ್ಧತೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಅಮಿತ್ ಶಾ ಯುಸಿಸಿ ಜಾರಿ ದಿನಾಂಕ ಘೋಷಿಸಿದ್ದಾರೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ನೀತಿ ಜಾರಿಗೆ ಅಮಿತ್ ಶಾ ಮುಂದಾಗಿದ್ದಾರೆ.
06:30 PM (IST) Sep 13
ಬಾಲಿವುಡ್ ನಟಿ ತಾಪ್ಸಿ ಪನ್ನು ಪತಿ ಮಥಿಯಾಸ್ ಬೋ ಜೊತೆಗಿನ ಬೀಚ್ ವೆಕೇಷನ್‌ನ ಮಜವಾದ ವಿಡಿಯೋ ಹಂಚಿಕೊಂಡಿದ್ದಾರೆ. ಫನ್ ಪೋಸ್‌ಗಾಗಿ ಸ್ಟಂಟ್ ಮಾಡಲು ಹೋಗಿ ಇಬ್ಬರೂ ಪರದಾಡಿರುವ ದೃಶ್ಯ ಇದೀಗ ವೈರಲ್ ಆಗಿದೆ.
05:42 PM (IST) Sep 13
ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬಂದಿರುವ ಸುವೆಂದು ಅದಿಕಾರಿ ನೇತೃತ್ವದ ಬಿಜೆಪಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಬರೋಬ್ಬರಿವ 252 ಮದರಸಗಳಿಗೆ ಬೀಗ ಹಾಕಿದೆ. 100ಕ್ಕೂ ಹೆಚ್ಚು ಮದರಸಗಳಿಗೆ ಶೋಕಾಸ್ ನೋಟಿಸ್ ನೀಡಿದೆ.
04:29 PM (IST) Sep 13
ಸಿಎಂ ವಿಜಯ್ ಅವರು ಲಂಡನ್‌ನ ಸಿಲ್ವರ್‌ಸ್ಟೋನ್‌ನಲ್ಲಿ ನಟ ಹಾಗೂ ಕಾರ್ ರೇಸರ್ ಅಜಿತ್ ಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಲೀ ಮ್ಯಾನ್ಸ್ ಕಾರ್ ರೇಸ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಡೆದ ಈ ಭೇಟಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
03:37 PM (IST) Sep 13
ಬ್ರಿಕ್ಸ್ ಶೃಂಗಸಭೆಗೆ ಆಗಮಿಸಿದ ವಿಶ್ವ ನಾಯಕರಿಗೆ ಪ್ರಧಾನಿ ಮೋದಿ ಸಸ್ಯಾಹಾರಿ ಔತಣಕೂಟವನ್ನು ಆಯೋಜಿಸಿದ್ದರು. ಈ ಔತಣಕೂಟದಲ್ಲಿ ಮಾಂಸಾಹಾರವನ್ನು ಕೈಬಿಟ್ಟಿರುವುದಕ್ಕೆ ರಾಹುಲ್ ಗಾಂಧಿ ಆಕ್ಷೇಪ. ಇದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಈ ಔತಣಕೂಟದಿಂದ ದೂರ ಉಳಿದರೇಕೆ?
03:29 PM (IST) Sep 13
ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿಯ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವಕ್ಕೆ ಭರ್ಜರಿ ಸಿದ್ಧತೆಗಳು ಪೂರ್ಣಗೊಂಡಿವೆ. ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ಸಾಮಾನ್ಯ ಭಕ್ತರಿಗೆ ಹೆಚ್ಚಿನ ಆದ್ಯತೆ ನೀಡಲು ಟಿಟಿಡಿ ವಿಶೇಷ ದರ್ಶನಗಳನ್ನು ರದ್ದುಗೊಳಿಸಿದೆ.
03:22 PM (IST) Sep 13
ಮಾಸ್ ಮಹಾರಾಜ ರವಿತೇಜ ನಟನೆಯ 'ಇರುಮುಡಿ' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 250 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಈ ಭಕ್ತಿ ಪ್ರಧಾನ ಥ್ರಿಲ್ಲರ್ ಚಿತ್ರವು ಇದೀಗ ಸೆಪ್ಟೆಂಬರ್ 18 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ.
03:01 PM (IST) Sep 13
ಬ್ರಿಕ್ಸ್ ಶೃಂಗಸಭೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನ ಮಾಜಿ ಕ್ರಿಕೆಟಿಗ ರವಿ ಶಾಸ್ತ್ರಿ ಅವರು ಮುಕ್ತಕಂಠದಿಂದ ಹೊಗಳಿದ್ದಾರೆ. ಜೊತೆಗೆ ವಿಶೇಷ ಫೋಟೋವನ್ನೂ ಹಂಚಿಕೊಂಡಿದ್ದಾರೆ. ಶಾಸ್ತ್ರಿ ಏನು ಹೇಳಿದರು ಅನ್ನೋ ವಿವರ ಈ ಸ್ಟೋರಿಯಲ್ಲಿದೆ.
02:45 PM (IST) Sep 13
ಇತ್ತೀಚೆಗೆ ಭಕ್ತಿ ಮತ್ತು ಪೌರಾಣಿಕ ಕಥೆಯ ಸಿನಿಮಾಗಳು ಪ್ರೇಕ್ಷಕರನ್ನು ಹೆಚ್ಚು ಆಕರ್ಷಿಸುತ್ತಿವೆ. ಕಡಿಮೆ ಬಜೆಟ್‌ನಲ್ಲಿ ನಿರ್ಮಾಣವಾಗಿ, ಬಾಕ್ಸ್ ಆಫೀಸ್‌ನಲ್ಲಿ ನೂರಾರು ಕೋಟಿ ಗಳಿಸಿ ಇತಿಹಾಸ ಸೃಷ್ಟಿಸಿದ ಚಿತ್ರಗಳ ಯಶೋಗಾಥೆಯನ್ನು ವಿವರಿಸುತ್ತದೆ.
01:52 PM (IST) Sep 13
10:12 AM (IST) Sep 13
ಮಲಯಾಳಂ ಮತ್ತು ತಮಿಳು ಚಿತ್ರರಂಗದ ಸರಳ ಹಾಗೂ ಮನಮುಟ್ಟುವ ಕಥೆಗಳು ಪ್ರೇಕ್ಷಕರನ್ನು ಸೆಳೆಯುತ್ತವೆ. ಈ ವಾರಾಂತ್ಯದಲ್ಲಿ ಕುಟುಂಬದೊಂದಿಗೆ ನೋಡಬಹುದಾದ ಎರಡು ಅದ್ಭುತ ಸಿನಿಮಾಗಳನ್ನು ಇಲ್ಲಿ ಪರಿಚಯಿಸಲಾಗಿದೆೆ.
09:13 AM (IST) Sep 13
ಭಾರತವು ಅಫ್ಘಾನಿಸ್ತಾನ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದ್ದು, ಶ್ರೇಯಸ್ ಅಯ್ಯರ್ ನಾಯಕರಾಗಿದ್ದಾರೆ. ಆರಂಭಿಕರ ಆಯ್ಕೆ ಗೊಂದಲದ ನಡುವೆಯೂ, ಜಸ್‌ಪ್ರೀತ್ ಬುಮ್ರಾ ಅವರ ವಾಪಸಾತಿಯು ತಂಡದ ಬೌಲಿಂಗ್ ವಿಭಾಗವನ್ನು ಬಲಪಡಿಸಿದೆ. ಇತ್ತ ಇಬ್ರಾಹಿಂ ಜದ್ರಾನ್ ನಾಯಕತ್ವದ ಅಫ್ಘಾನ್ ತಂಡವು ರಶೀದ್ ಖಾನ್‌ರಂತಹ ಅನುಭವಿಗಳೊಂದಿಗೆ ಸವಾಲೊಡ್ಡಲು ಸಜ್ಜಾಗಿದೆ.