ನವದೆಹಲಿ: ಮಾಲಿನ್ಯದ ಕಾರಣ ಗೋಚರತೆ ನಷ್ಟವಾಗಿ 8 ಬಸ್‌ಗಳು ಹಾಗೂ 3 ಸಣ್ಣ ವಾಹನಗಳು ಸರಣಿಯಾಗಿ ಒಂದಕ್ಕೊಂದು ಡಿಕ್ಕಿ ಹೊಡೆದ ಘಟನೆ ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ನಡೆದಿದೆ. ಇದರಿಂದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಿಂದ 13 ಜನ ಮೃತರಾಗಿದ್ದಾರೆ. 25 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಯಮುನಾ ಎಕ್ಸ್‌ಪ್ರೆಸ್‌ವೇನ ಆಗ್ರಾ-ನೊಯ್ಡಾ ಮಾರ್ಗದಲ್ಲಿ ದಟ್ಟ ಹೊಗೆ ವಾತಾವರಣವನ್ನು ವ್ಯಾಪಿಸಿತ್ತು
11:57 AM (IST) Dec 17
ಎಂಜಿನಿಯರಿಂಗ್ ಕಾಮಗಾರಿಯಿಂದಾಗಿ, ತಾಳಗುಪ್ಪ- ಬೆಂಗಳೂರು ನಡುವಿನ ರೈಲು ಸೇರಿದಂತೆ ಕೆಲ ರೈಲು ಸೇವೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಡಿಸೆಂಬರ್ ತಿಂಗಳ ನಿರ್ದಿಷ್ಟ ದಿನಾಂಕಗಳಂದು ರೈಲುಗಳನ್ನು ಸಂಪೂರ್ಣವಾಗಿ ಮತ್ತು ಭಾಗಶಃ ರದ್ದುಗೊಳಿಸಲಾಗಿದೆ, ಇನ್ನು ಕೆಲವನ್ನು ಬೇರೆ ಮಾರ್ಗಗಳಲ್ಲಿ ತಿರುಗಿಸಲಾಗಿದೆ.
11:05 AM (IST) Dec 17
ಅಬುಧಾಬಿಯಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನಲ್ಲಿ, ಆಸ್ಟ್ರೇಲಿಯಾದ ಕ್ಯಾಮರೂನ್ ಗ್ರೀನ್ ₹25.20 ಕೋಟಿಗೆ ಕೋಲ್ಕತಾ ನೈಟ್ ರೈಡರ್ಸ್ ಪಾಲಾಗುವ ಮೂಲಕ ಐಪಿಎಲ್ ಇತಿಹಾಸದಲ್ಲೇ ಅತಿ ದುಬಾರಿ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ.
07:32 AM (IST) Dec 17
2025ನೇ ಇಸವಿಯಲ್ಲಿ ಹಲವು ಬಾಲಿವುಡ್ ಚಿತ್ರಗಳು ತೆರೆಕಂಡವು. ಆದರೆ, ಇವುಗಳಲ್ಲಿ ಕೆಲವು ನಿರ್ಮಾಪಕರ ಹಣವನ್ನು ಸಂಪೂರ್ಣವಾಗಿ ಮುಳುಗಿಸಿದವು. ಹಾಗಿದ್ರೆ ಆ ಸಿನಿಮಾಗಳು ಯಾವುವು ಅಂತ ನೋಡೋಣ ಬನ್ನಿ