ನವದೆಹಲಿ: ನೀಟ್ ಅಕ್ರಮದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ ನಡೆಸಿದ ಬೆನ್ನಲ್ಲೇ, ಈ ಬಗ್ಗೆ ಚರ್ಚೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಂಗಳವಾರ ಘೋಷಿಸಿದ್ದಾರೆ.
ಪ್ರಧಾನಿ ನಿವಾಸದ ಮುಂದೆ ಧರಣಿ ಕುಳಿತಿದ್ದ ರಾಹುಲ್ ಗಾಂಧಿ ಮನವೊಲಿಕೆ ಯತ್ನ ವಿಫಲವಾದ ಬಳಿಕ ಹೇಳಿಕೆ ಬಿಡುಗಡೆ ಮಾಡಿದ ಅವರು, ‘ನೀಟ್ ಮತ್ತು ಅದಕ್ಕೆ ಸಂಬಂಧಿಸಿದ ಹೋರಾಟಗಳಿಗೆ ಸಂಬಂಧಪಟ್ಟ ಎಲ್ಲಾ ವಿಷಯಗಳ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸರ್ಕಾರ ಸಿದ್ಧವಿದೆ. ಆದರೆ ನಿಯಮಗಳ ಪ್ರಕಾರ ಈ ಗಂಭೀರ ವಿಷಯದ ಕುರಿತು ಔಪಚಾರಿಕ ಚರ್ಚೆಗಾಗಿ ಕಾಂಗ್ರೆಸ್ ಇಲ್ಲಿಯವರೆಗೆ ಯಾವುದೇ ಸೂಚನೆ ನೀಡಿಲ್ಲ’ ಎಂದರು.
‘ಧರಣಿ ನಡೆಸಲು ಪ್ರಧಾನಿ ನಿವಾಸ ಸೂಕ್ತ ಜಾಗವಲ್ಲ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ, ಸರ್ಕಾರ ನನ್ನನ್ನು ಕಳಿಸಿತು. ಆದರೆ ರಾಹುಲ್ ನಮ್ಮ ಮನವಿಗೆ ಸ್ಪಂದಿಸಲಿಲ್ಲ. ಅವರ ನಡವಳಿಕೆ ಪ್ರಜಾಪ್ರಭುತ್ವದ ತತ್ವಗಳೊಂದಿಗೆ ಹೊಂದಿಕೆಯಾಗುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
11:18 PM (IST) Jul 22
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ನಟ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ವಿದ್ಯಾರ್ಥಿಗಳ ಶಾಂತಿಯುತ ಹೋರಾಟವನ್ನು ಶ್ಲಾಘಿಸಿರುವ ಅವರು, ಈ ಚಳವಳಿಯನ್ನು ರಾಜಕೀಯವಾಗಿ ಹೈಜಾಕ್ ಮಾಡಬಾರದು ಎಂದು ಮನವಿ ಮಾಡಿದ್ದಾರೆ.
10:54 PM (IST) Jul 22
09:53 PM (IST) Jul 22
09:38 PM (IST) Jul 22
09:01 PM (IST) Jul 22
ಭಾರತ ಪುರುಷರ ಕ್ರಿಕೆಟ್ ತಂಡವು ಟಿ20 ಮಾದರಿಯಲ್ಲಿ ಜಗತ್ತಿನ ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿದೆ. ಮೂರು ಟಿ20 ವಿಶ್ವಕಪ್ ಗೆದ್ದ ಏಕೈಕ ತಂಡ ಎನ್ನುವ ಹೆಗ್ಗಳಿಕೆ ಭಾರತಕ್ಕಿದೆ. ಅಂದಹಾಗೆ ಮೊದಲ ಬಾರಿಗೆ ಭಾರತ ಟಿ20 ತಂಡವನ್ನು ನಾಯಕನಾಗಿ ಮುನ್ನಡೆಸಿದ್ದು ಯಾರು ಗೊತ್ತಾ?
08:53 PM (IST) Jul 22
'ಕಾಕ್ರೋಚ್ ಜನತಾ ಪಾರ್ಟಿ'ಯ ನೀಟ್ ಪ್ರತಿಭಟನೆ ಮತ್ತು ತೀವ್ರ ಟ್ರೋಲಿಂಗ್‌ನಿಂದಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ.
08:36 PM (IST) Jul 22
08:00 PM (IST) Jul 22
07:18 PM (IST) Jul 22
ಹರಾರೆ: ಭಾರತ ಹಾಗೂ ಜಿಂಬಾಬ್ವೆ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಸರಣಿಯು ಹೊಸ ಚಾನೆಲ್‌ನಲ್ಲಿ ಭಾರತದಲ್ಲಿ ನೇರ ಪ್ರಸಾರವಾಗಲಿದೆ. ಇದರ ಜತೆಗೆ ಒಂದು ರುಪಾಯಿ ಖರ್ಚಿಲ್ಲದೇ ಭಾರತೀಯ ಕ್ರಿಕೆಟ್ ಫ್ಯಾನ್ಸ್ ಈ ಚಾನೆಲ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದಾಗಿದೆ.
05:44 PM (IST) Jul 22
ಈ ಹೆಡ್‌ಲೈನ್ ನೋಡಿದ ನಿಮಗೂ ಅಚ್ಚರಿಯೆನಿಸಬಹುದು. ಆಲ್ಕೋಹಾಲ್ ವಿಚಾರ ಬಿಡಿ, ಇದರ ಜತೆಗೆ ದಿನನಿತ್ಯ ಬಳಸುವ ಈ ಐದು ಸಾಮಾನ್ಯ ಐಟಂಗಳು ನಿಮ್ಮ ಲಿವರ್ ಹಾಳು ಮಾಡಿಬಿಡಬಹುದು. ಈ ಉತ್ಫನ್ನಗಳು ನಿಮ್ಮ ಲಿವರ್ ಅನ್ನು ಆಲ್ಕೋಹಾಲ್‌ಗಿಂತ ಹೆಚ್ಚು ಹಾನಿ ಮಾಡುತ್ತವೆ ಎಂದರೇ ನೀವು ನಂಬಲೇಬೇಕು.
05:03 PM (IST) Jul 22
ಕಳೆದ 10 ವರ್ಷಗಳಲ್ಲಿ 152 ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರೂ ಒಬ್ಬರಿಗೂ ಶಿಕ್ಷೆಯಾಗಿಲ್ಲ ಎಂದು ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆಯು ಅಕ್ರಮಗಳ ಕೂಪವಾಗಿದೆ ಎಂದು ಅರೋಪಿಸಿದ್ದಾರೆ.
04:35 PM (IST) Jul 22
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸಿಇಒ ಹುದ್ದೆಗೆ 5,500ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಮೂವರು ಸದಸ್ಯರ ಸಮಿತಿಯು ಅರ್ಜಿಗಳನ್ನು ಪರಿಶೀಲಿಸುತ್ತಿದ್ದು, ಆಗಸ್ಟ್ 15ರೊಳಗೆ ಅಂತಿಮ ಆಯ್ಕೆ ನಡೆಯಲಿದೆ.
04:35 PM (IST) Jul 22
04:29 PM (IST) Jul 22
ಬ್ರಿಟನ್‌ನ ನೂತನ ಪ್ರಧಾನಿ ಆ್ಯಂಡಿ ಬರ್ನ್‌ಹ್ಯಾಮ್ ಅವರ ಸಂಪುಟದಲ್ಲಿ ಭಾರತೀಯ ಮೂಲದ ಇಬ್ಬರು ಸಂಸದರು ಪ್ರಮುಖ ಸ್ಥಾನ ಪಡೆದಿದ್ದಾರೆ. ಬಿಹಾರ ಮೂಲದ ಕಾನಿಷ್ಕ ನಾರಾಯಣ್ ದೇಶದ ಮೊದಲ 'ಕೃತಕ ಬುದ್ಧಿಮತ್ತೆ' ಸಚಿವರಾದರೆ, ಕೊಲ್ಕತ್ತಾ ಮೂಲದ ಲಿಸಾ ನಂದಿ ಸಾಂಸ್ಕೃತಿಕ ಸಚಿವೆಯಾಗಿ ಮುಂದುವರೆದಿದ್ದಾರೆ.
04:20 PM (IST) Jul 22
"ಇದು ಕೇವಲ ಆಕ್ಷನ್ ಸಿನಿಮಾ ಅಲ್ಲ, ಇದರಲ್ಲಿ ಗೀತು ಮೋಹನ್ ದಾಸ್ ಅವರ ವಿಶಿಷ್ಟ ನಿರೂಪಣಾ ಶೈಲಿ ಮತ್ತು ಆಳವಾದ ಭಾವನೆಗಳಿವೆ. ನಾವೇ ಹೇಳಿದಂತೆ, ಇದು ದೊಡ್ಡವರಿಗಾಗಿಯೇ (ವಯಸ್ಕರು) ಮಾಡಿರುವ ಸಿನಿಮಾ.. ಬಹಳಷ್ಟು ಗುಟ್ಟು ಬಿಚ್ಚಿಟ್ಟಿದ್ದಾರೆ ಟಾಕ್ಸಿಕ್ ಸಿನಿಮಾ ನಿರ್ಮಾಪಕರು.
04:10 PM (IST) Jul 22
ಟಿವಿಎಸ್ ಮೋಟಾರ್ ಕಂಪನಿಯು ತನ್ನ ದ್ವಿಚಕ್ರ ವಾಹನಗಳ ಬೆಲೆಯನ್ನು 2ನೇ ತ್ರೈಮಾಸಿಕದಲ್ಲಿ ಹೆಚ್ಚಿಸಲು ನಿರ್ಧರಿಸಿದೆ. ಇದರ ಜೊತೆಗೆ, ಬ್ರಿಟಿಷ್ ಬ್ರ್ಯಾಂಡ್ 'ನಾರ್ಟನ್' ವಿಸ್ತರಣೆ, ಎಲೆಕ್ಟ್ರಿಕ್ ವಾಹನಗಳು ಮತ್ತು ಒಟ್ಟಾರೆ ಉತ್ಪಾದನಾ ಸಾಮರ್ಥ್ಯ ಹೆಚ್ಚಳಕ್ಕಾಗಿ ಹೂಡಿಕೆ ಮಾಡಲು ಕಂಪನಿ ಮುಂದಾಗಿದೆ.
03:53 PM (IST) Jul 22
ಗೌತಮ್ ಅದಾನಿ ಮಾಲೀಕತ್ವದ ಅದಾನಿ ಪವರ್ ಲಾಭದಲ್ಲಿ ಭರ್ಜರಿ ಜಿಗಿತ ಕಂಡಿದೆ. ಮೊದಲ ತ್ರೈಮಾಸಿಕದಲ್ಲಿ ಶೇಕಡಾ 42ರಷ್ಟು ಏರಿಕೆ ಕಂಡಿದೆ. ಈ ಮೂಲಕ 4,806 ಕೋಟಿ ರೂಪಾಯಿ ಜೇಬಿಗಿಸಿದ್ದಾರೆ.
03:35 PM (IST) Jul 22
03:27 PM (IST) Jul 22
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಬಳಿ ಭಯೋತ್ಪಾದಕ ದಾಳಿ ನಡೆದಿದೆ. ಪೊಲೀಸ್ ಪಾರ್ಟಿ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಓರ್ವ ಪೊಲೀಸ್ ಮೃತಪಟ್ಟಿದ್ದಾರೆ. ದಾಳಿ ಬೆನ್ನಲ್ಲೇ ಅಮರನಾಥ ಯಾತ್ರೆಗೆ ಹೆಚ್ಚಿನ ಸೆಕ್ಯೂರಿಟಿ ನೀಡಲಾಗಿದೆ.
03:20 PM (IST) Jul 22
03:07 PM (IST) Jul 22
ಕರಣ್ ವಾಹಿ ವೀಡಿಯೋ ವೈರಲ್ ಆಗ್ತಿದ್ದಂತೆ ಕಾಮೆಂಟ್ ಸೆಕ್ಷನ್ ರಣರಂಗದಂತಾಗಿದೆ. ಕೆಲವರು "ಕರಣ್ ಹೇಳಿರೋದು ಸರಿಯಾಗಿದೆ, ಇಂದಿನ ಸಂಬಂಧಗಳಲ್ಲಿ ಆಳವಿಲ್ಲ" ಎಂದು ಬೆಂಬಲಿಸಿದರೆ, ಇನ್ನು ಕೆಲವರು "ಸ್ವಾತಂತ್ರ್ಯ ಅಂದ್ರೆ ಏನು ಅಂತ ನಿಮಗೆ ಗೊತ್ತಿಲ್ಲ, ಹೆಣ್ಣುಮಕ್ಕಳು ಪ್ರಶ್ನೆ ಮಾಡೋದನ್ನ ಕಲಿತಿದ್ದಾರೆ ಅಷ್ಟೇ" ಎಂದು ಕ್ಲಾಸ್ ತಗೊಂಡಿದ್ದಾರೆ.
02:25 PM (IST) Jul 22
01:48 PM (IST) Jul 22
ಕಾಂಗ್ರೆಸ್ 'ದೇಶ ಒಡೆಯಲು' ಯತ್ನಿಸುತ್ತಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಹುಲ್ ಗಾಂಧಿಗೆ ಸೊರೊಸ್ ಫೌಂಡೇಶನ್‌ನಿಂದ ಹಣ ಬರುತ್ತಿದೆ ಎಂಬ ಆರೋಪಿಸಿದರು ಇದೇ ವೇಳೆ ಅವರ ವಿದೇಶಿ ಭೇಟಿಗಳ ಬಗ್ಗೆ ತನಿಖೆಗೆ ಒತ್ತಾಯಿಸಿದರು.
01:25 PM (IST) Jul 22
ಚೇಳುಗಳು ಆಹಾರವಿಲ್ಲದೆ ಒಂದು ವರ್ಷ ಮತ್ತು ಉಸಿರಾಟವಿಲ್ಲದೆ ಆರು ದಿನಗಳವರೆಗೆ ಬದುಕಬಲ್ಲವು. ಅಲ್ಲದೆ, ಈ ಜೀವಿಗಳು ಯುವಿ ಲೈಟ್‌ನಲ್ಲಿ ಹೊಳೆಯುತ್ತವೆ ಮತ್ತು 400 ಮಿಲಿಯನ್ ವರ್ಷಗಳಷ್ಟು ಹಳೆಯ ಇತಿಹಾಸವನ್ನು ಹೊಂದಿವೆ.
01:24 PM (IST) Jul 22
12:43 PM (IST) Jul 22
Zimbabwe Cricket Team Captain Sikandar Raza on Vaibhav Suryavanshi ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೂ ಮುನ್ನ, ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಎದುರಾಳಿ ತಂಡದ ನಾಯಕ ಸಿಕಂದರ್ ರಾಜಾ ಮಾತನಾಡಿದ್ದಾರೆ.
12:13 PM (IST) Jul 22
11:40 AM (IST) Jul 22
11:26 AM (IST) Jul 22
ನೀಟ್ ಪೇಪರ್ ಲೀಕ್ ಪ್ರಕರಣದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದೊಂದು ತಿಂಗಳಿಂದ ನಡೆಯುತ್ತಿದೆ. ಈ ನಡುವೆ ಕಾಂಗ್ರೆಸ್ ಕೂಡ ಮಂಗಳವಾರ ಪ್ರಧಾನಿ ನಿವಾಸ ಎದುರು ಪ್ರತಿಭಟನೆ ನಡೆಸಿ ಹೈಡ್ರಾಮಾ ಸೃಷ್ಟಿಸಿತು. ಸಂಸತ್ತಿನಿಂದ ಪ್ರಧಾನಿ ನಿವಾಸಕ್ಕೆ ಇರುವ ದೂರವೆಷ್ಟು?
11:04 AM (IST) Jul 22
ಫೋಟೋ ವೈರಲ್ ಆಗುತ್ತಿದ್ದಂತೆಯೇ ಕಾಮೆಂಟ್ ಬಾಕ್ಸ್‌ಗಳು ತುಂಬಿ ತುಳುಕುತ್ತಿವೆ. "ಐಶ್ ಈಸ್ ಬ್ಯಾಕ್!" ಎನ್ನುವವರಿಂದ ಹಿಡಿದು, "ಬಾಲಿವುಡ್‌ನ ನಿಜವಾದ ಕ್ವೀನ್ ಇವರೇ" ಎನ್ನುವವರವರೆಗೆ ಎಲ್ಲರೂ ಫಿದಾ ಆಗಿದ್ದಾರೆ. "ಆತ್ಮವಿಶ್ವಾಸ ಅಂದ್ರೆ ಐಶ್ವರ್ಯಾ, ಸೌಂದರ್ಯ ಅಂದ್ರೆ ಐಶ್ವರ್ಯಾ" ಎನ್ನುತ್ತಿದ್ದಾರೆ.
10:23 AM (IST) Jul 22
07:43 AM (IST) Jul 22