ಅಮರಾವತಿ (ಆಂಧ್ರ ಪ್ರದೇಶ): ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಗ್ರವಾದವನ್ನು ಪಸರಿಸಿ, ಭಯೋತ್ಪಾದಕ ಕೃತ್ಯಗಳಿಗೆ ಸಂಚು ರೂಪಿಸುತ್ತಿದ್ದ 12 ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಬುಧವಾರ ಬಂಧಿಸಿದ್ದಾರೆ.

10:32 PM (IST) Mar 26
09:00 PM (IST) Mar 26
'ಪೆದ್ದಿ' ಸಿನಿಮಾ ಶೂಟಿಂಗ್ ವೇಳೆ ನಟ ರಾಮ್ ಚರಣ್ ಗಾಯಗೊಂಡಿದ್ದರು. ಅವರಿಗೆ ಯಶಸ್ವಿಯಾಗಿ ಚಿಕಿತ್ಸೆ ನಡೆದಿದೆ. ಈ ಮಧ್ಯೆ, 'ಪೆದ್ದಿ' ಸಿನಿಮಾ ಬಿಡುಗಡೆ ಮುಂದೂಡಿಕೆಯಾಗುವುದಿಲ್ಲ ಎನ್ನಲಾಗಿದೆ.
08:45 PM (IST) Mar 26
ಪತ್ನಿಯ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದ ಪತಿಯ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. 'ಕೊಲೆಯಾಗಿದ್ದಾಳೆ' ಎನ್ನಲಾಗಿದ್ದ ಪತ್ನಿ, ತನ್ನ ಪ್ರಿಯಕರನೊಂದಿಗೆ ಹರಿಯಾಣದಲ್ಲಿ ಜೀವಂತವಾಗಿ ಪತ್ತೆಯಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸರು ನಿರ್ದೋಷಿ ಪತಿಯನ್ನು ಬಿಡುಗಡೆಗೊಳಿಸಿದ್ದಾರೆ.
08:24 PM (IST) Mar 26
ಯುದ್ಧದಿಂದಾಗಿ ಮನೆಬಳಕೆಯ ಗ್ಯಾಸ್ ಸಿಲಿಂಡರ್ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಗಳು ಏರಿಕೆಯಾಗಿವೆ. ಇಂತಹ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ತಲುಪಿಸುವ ಡೆಲಿವರಿ ಬಾಯ್‌ಗೆ ಎಷ್ಟು ಕಮಿಷನ್ ಸಿಗುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಅದರ ವಿವರ ಇಲ್ಲಿದೆ.
07:45 PM (IST) Mar 26
07:20 PM (IST) Mar 26
ತಮಿಳು ಚಿತ್ರರಂಗದ ಇಬ್ಬರು ದೊಡ್ಡ ಸ್ಟಾರ್‌ಗಳಾದ ದಳಪತಿ ವಿಜಯ್ ಮತ್ತು ಅಜಿತ್ ಕುಮಾರ್, ಸದ್ಯ ಸಿನಿಮಾಗಿಂತ ಹೆಚ್ಚಾಗಿ ರಾಜಕೀಯ ಮತ್ತು ಕಾರ್ ರೇಸಿಂಗ್‌ನಲ್ಲಿ ಗಮನ ಹರಿಸುತ್ತಿದ್ದಾರೆ. ಹೀಗಾಗಿ ಇಬ್ಬರ ಹಾದಿಯೂ ಈಗ ಸಿನಿಮಾವನ್ನು ಮೀರಿದೆ.
07:14 PM (IST) Mar 26
07:01 PM (IST) Mar 26
ನಟಿ ನೇಹಾ ಶರ್ಮಾ ಇನ್‌ಸ್ಟಾಗ್ರಾಮ್ ಪೇಯ್ಡ್ ಸಬ್‌ಸ್ಕ್ರಿಪ್ಷನ್ ಮೂಲಕ ತಿಂಗಳಿಗೆ ಲಕ್ಷಾಂತರ ರೂಪಾಯಿ ಗಳಿಸುತ್ತಿದ್ದಾರೆ. ಅವರ ಆದಾಯ, ಆಸ್ತಿ ಮತ್ತು ವೃತ್ತಿಜೀವನದ ಸಂಪೂರ್ಣ ವಿವರ ಇಲ್ಲಿದೆ.
06:58 PM (IST) Mar 26
ಟ್ರಾಫಿಕ್ ವೇಳೆ ತನ್ನ ಸ್ಕೂಟರ್‌ಗೆ ರಾಯಲ್ ಎನ್‌ಫೀಲ್ಡ್ ಬೈಕ್ ಸಣ್ಣದಾಗಿ ತಾಗಿದ್ದಕ್ಕೆ ಸಿಟ್ಟಿಗೆದ್ದ ಮಹಿಳೆಯೊಬ್ಬಳು, ಹೆಲ್ಮೆಟ್ ಹಾಗೂ ಇಟ್ಟಿಗೆಯಿಂದ ಬೈಕನ್ನು ಸಂಪೂರ್ಣವಾಗಿ ಜಖಂಗೊಳಿಸಿದ್ದಾಳೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಯ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.
06:50 PM (IST) Mar 26
ಕೇರಳದ ಮಾಜಿ ಸಂತೋಷ್ ಟ್ರೋಫಿ ಫುಟ್‌ಬಾಲ್ ಆಟಗಾರ ನಜೀಬ್ ಖಾನ್‌ನನ್ನು ಎಂಡಿಎಂಎ ಮಾರಾಟದ ಆರೋಪದ ಮೇಲೆ ಬಂಧಿಸಲಾಗಿದೆ. ಈತ ಡೇಟಿಂಗ್ ಆ್ಯಪ್‌ಗಳ ಮೂಲಕ ಗ್ರಾಹಕರನ್ನು ಸಂಪರ್ಕಿಸಿ, ಬೆಂಗಳೂರಿನಿಂದ ತಂದ ಮಾದಕ ವಸ್ತುಗಳನ್ನು ಹೋಟೆಲ್‌ಗಳಲ್ಲಿ ಪೂರೈಸುತ್ತಿದ್ದ.
06:39 PM (IST) Mar 26
ಲ್ಯಾಕ್ಮೆ ಫ್ಯಾಶನ್ ವೀಕ್‌ನಲ್ಲಿ ನಟಿ ತಮನ್ನಾ ಭಾಟಿಯಾ ತಮ್ಮ ರ್‍ಯಾಂಪ್ ವಾಕ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಡಿಸೈನರ್ ಭೂಮಿಕಾ ಶರ್ಮಾ ಅವರ 'ಆಫ್ಟರ್‌ಗ್ಲೋ' ಕಲೆಕ್ಷನ್‌ಗಾಗಿ ಹೆಜ್ಜೆ ಹಾಕಿದರು.
06:26 PM (IST) Mar 26
8ನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಜಾರಿ ಯಾವಾಗ, ಎಲ್ಲಿಂದ ಅನ್ವಯ, ಎಷ್ಟು ಹೆಚ್ಚಳ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಸಂಸತ್ತಿನಲ್ಲಿ ಸರ್ಕಾರ ಹೇಳಿದ್ದೇನು ಎನ್ನುವ ವಿಷಯ ಇಲ್ಲಿದೆ.
06:10 PM (IST) Mar 26
ಮಹಾರಾಷ್ಟ್ರದ ಕಾಮಿ ಜ್ಯೋತಿಷಿ ಅಶೋಕ್ ಖರಾತ್ ಪ್ರಕರಣದ ಬಗ್ಗೆ ನಟಿ ಮಮತಾ ಕುಲಕರ್ಣಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಖರಾತ್ ಓರ್ವ ವಂಚಕನಾಗಿದ್ದು, ತನ್ನನ್ನು ಶಿವನ ಅವತಾರ ಎಂದು ಹೇಳಿಕೊಳ್ಳುವುದು ಅವನ ಭ್ರಮೆ ಎಂದಿದ್ದಾರೆ.
06:02 PM (IST) Mar 26
ಭವಿಷ್ಯಕ್ಕಾಗಿ ಹಣ ಉಳಿಸಲು ಬಯಸುವವರಿಗೆ, ಖಾಸಗಿ ಸಂಸ್ಥೆಗಳ ಮೇಲಿನ ಅಪನಂಬಿಕೆ ಸಾಮಾನ್ಯ. ಅದಕ್ಕಾಗಿಯೇ, ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಸಾರ್ವಜನಿಕ ಭವಿಷ್ಯ ನಿಧಿ (PPF), ಸುಕನ್ಯಾ ಸಮೃದ್ಧಿ ಯೋಜನೆ, ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆ ಸೇರಿದಂತೆ 9 ಸುರಕ್ಷಿತ ಯೋಜನೆಗಳ ಬಗ್ಗೆ ವಿವರಿಸಲಾಗಿದೆ.
05:42 PM (IST) Mar 26
ನಿರ್ದೇಶಕ ಆದಿತ್ಯ ಧರ್ ಅವರ ಸ್ಪೈ-ಥ್ರಿಲ್ಲರ್ 'ಧುರಂಧರ್ 2: ದಿ ರಿವೆಂಜ್' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡ್ತಿದೆ. ಇದರ ಜೊತೆಗೆ, ಸಿನಿಮಾದ ಹಾಡುಗಳು ಕೂಡ ಜನರ ಮನಸ್ಸಿಗೆ ಹತ್ತಿರವಾಗಿವೆ.
05:32 PM (IST) Mar 26
05:19 PM (IST) Mar 26
ಅಭಿಷೇಕ್ ಬಚ್ಚನ್ ಸಾಮಾನ್ಯವಾಗಿ ಲೈಮ್‌ಲೈಟ್‌ನಿಂದ ದೂರ ಇರಲು ಇಷ್ಟಪಡುತ್ತಾರೆ ಮತ್ತು ಸೋಷಿಯಲ್ ಮೀಡಿಯಾದಲ್ಲೂ ಹೆಚ್ಚು ಆಕ್ಟಿವ್ ಆಗಿರುವುದಿಲ್ಲ. ಆದರೆ ಇತ್ತೀಚೆಗೆ ಅವರ ಒಂದು ಫೋಟೋ ಇಂಟರ್‌ನೆಟ್‌ನಲ್ಲಿ ಸಖತ್ ವೈರಲ್ ಆಗಿದೆ.
05:04 PM (IST) Mar 26
ಈ ಸಿನಿಮಾವು ಮೇ 6 ರಿಂದ ಮೇ 10, 2025ರ ನಡುವೆ ನಡೆದ ಸೇನಾ ಕಾರ್ಯಾಚರಣೆಯ ಕಥೆಯನ್ನು ತೆರೆ ಮೇಲೆ ತರಲಿದೆ. ಈ ಆಪರೇಷನ್‌ನಲ್ಲಿ ಭಾರತೀಯ ಸೇನೆಯು ಯಾವ ರೀತಿ ರಣತಂತ್ರ ರೂಪಿಸಿ ದಾಳಿ ನಡೆಸಿತ್ತು.
04:48 PM (IST) Mar 26
04:25 PM (IST) Mar 26
03:59 PM (IST) Mar 26
ಬೆಂಗಳೂರು: ಬ್ಯಾಂಕ್‌ನಲ್ಲಿ ಹಣ ಠೇವಣಿ ಇಟ್ಟು ಪ್ರತಿ ತಿಂಗಳು ಆದಾಯ ಗಳಿಸಬಹುದು. ಆದರೆ, ತಿಂಗಳಿಗೆ ಇಂತಿಷ್ಟು ಬಡ್ಡಿ ಹಣ ಬರಲು ಎಷ್ಟು ಠೇವಣಿ ಇಡಬೇಕು ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ತಿಂಗಳಿಗೆ ₹50,000 ಬಡ್ಡಿ ರೂಪದಲ್ಲಿ ಪಡೆಯಲು ಎಷ್ಟು ಹಣ ಡೆಪಾಸಿಟ್ ಮಾಡಬೇಕು? ಇಲ್ಲಿದೆ ಮಾಹಿತಿ.
03:41 PM (IST) Mar 26
ಖಾಸಗಿ ತೈಲ ಕಂಪನಿ 'ನಯಾರಾ ಎನರ್ಜಿ' ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ರಷ್ಯಾ ಮೇಲಿನ ನಿರ್ಬಂಧಗಳು ಈ ನಿರ್ಧಾರಕ್ಕೆ ಕಾರಣವಾಗಿವೆ. ಸದ್ಯಕ್ಕೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಬೆಲೆ ಏರಿಕೆ ಮಾಡಿಲ್ಲ.
03:03 PM (IST) Mar 26
02:11 PM (IST) Mar 26
01:47 PM (IST) Mar 26
ಕ್ಸೈಲಾಝಿನ್ (Xylazine) ಅನ್ನೋದು ಪ್ರಾಣಿಗಳಿಗೆ ಬಳಸುವ ಒಂದು ಅರಿವಳಿಕೆ ಔಷಧ. ಈಗ ಇದು ಜಗತ್ತಿನಾದ್ಯಂತ ದೊಡ್ಡ ಡ್ರಗ್ಸ್ ಪಿಡುಗಾಗಿ ಬದಲಾಗಿದೆ. ಇದನ್ನು ಫೆಂಟನಿಲ್‌ನಂತಹ ನಶೆಯ ವಸ್ತುವಿನ ಜೊತೆ ಬೆರೆಸಿ ಮಾರಲಾಗುತ್ತಿದ್ದು, ಇದು ಓವರ್‌ಡೋಸ್ ಅಪಾಯವನ್ನು ಹೆಚ್ಚಿಸುತ್ತಿದೆ.
01:42 PM (IST) Mar 26
ಬಸ್ಸೊಂದು ನದಿ ದಾಟುವುದಕ್ಕೆ ಬೋಟ್‌ಗೆ ಏರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ 25 ಜನರು ದಾರುಣವಾಗಿ ಸಾವನ್ನಪ್ಪಿದ ಆಘಾತಕಾರಿ ಘಟನೆ ಬಾಂಗ್ಲಾದೇಶದ ರಾಜ್ಬರಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿದೆ.
01:27 PM (IST) Mar 26
01:10 PM (IST) Mar 26
ಬೆಂಗಳೂರು: ಐಪಿಎಲ್ ಟೂರ್ನಿಯಯ ಅತ್ಯಂತ ಜನಪ್ರಿಯ ಹಾಗೂ ಅತ್ಯಂತ ನಂಬಿಗಸ್ಥ ಅಭಿಮಾನಿಗಳನ್ನು ಹೊಂದಿದ್ದ ತಂಡ ಎನ್ನುವ ಖ್ಯಾತಿ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಫ್ರಾಂಚೈಸಿ ಮಾರಾಟ ಮಾಡಿದ್ದೇಕೆ ಎನ್ನುವುದೇಕೆ ಎನ್ನುವ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ
12:19 PM (IST) Mar 26
11:59 AM (IST) Mar 26
ಐಪಿಎಲ್ ಸೀಸನ್ ಆರಂಭಕ್ಕೂ ಮುನ್ನ, ಬಿಸಿಸಿಐ ಆಟಗಾರರಿಗಾಗಿ ಹೊಸ ನೀತಿ ಸಂಹಿತೆಯನ್ನು ಜಾರಿಗೆ ತಂದಿದೆ. ತರಬೇತಿ, ಪೋಸ್ಟ್-ಮ್ಯಾಚ್ ಪ್ರೆಸೆಂಟೇಷನ್ ಡ್ರೆಸ್ ಕೋಡ್ ಮತ್ತು ಕುಟುಂಬ ಸದಸ್ಯರ ಪ್ರವೇಶದ ಮೇಲೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ.
11:50 AM (IST) Mar 26
ಲಖನೌ ಸೂಪರ್ ಜೈಂಟ್ಸ್ ತಂಡದಲ್ಲಿ ಅರ್ಜುನ್ ತೆಂಡೂಲ್ಕರ್‌ಗೆ ಆಡುವ ಅವಕಾಶ ಸಿಗುವುದಿಲ್ಲ ಎಂಬ ಆರ್. ಅಶ್ವಿನ್ ಹೇಳಿಕೆಗೆ, ಅರ್ಜುನ್ ಕೋಚ್ ಯೋಗರಾಜ್ ಸಿಂಗ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಅಶ್ವಿನ್ ಹೇಳಿಕೆ ಅಸಂಬದ್ಧ ಎಂದಿರುವ ಅವರು, ಅರ್ಜುನ್ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ಅಶ್ವಿನ್‌ಗೆ ತಿಳಿದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
11:44 AM (IST) Mar 26
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯ 'ಬಿ-ಟೀಮ್' ಎಂದು ಟೀಕಿಸಿದ್ದಾರೆ. ರಾಹುಲ್ ಗಾಂಧಿಗೆ ರಾಜಕೀಯ ಅರಿವಿನ ಕೊರತೆಯಿದೆ ಮತ್ತು ತಪ್ಪುಗಳಿಂದ ಪಾಠ ಕಲಿಯುತ್ತಿಲ್ಲ. ದೇಶದಾದ್ಯಂತ ಕಾಂಗ್ರೆಸ್, ಬಿಜೆಪಿಯ ನಿಲುವನ್ನೇ ಅನುಸರಿಸುತ್ತಿದೆ ಎಂದು ಕಿಡಿ.
11:39 AM (IST) Mar 26
ಮಲತಾಯಿಯ ಕಿರುಕುಳದಿಂದ ನೊಂದ 12 ವರ್ಷದ ಬಾಲಕಿಯೊಬ್ಬಳು, ತನ್ನ ತಾಯಿಯ ಸಮಾಧಿಯ ಬಳಿ ಗೋಳಾಡುತ್ತಿರುವ ಹೃದಯವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
10:21 AM (IST) Mar 26
ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೂ, ಭಾರತ, ಚೀನಾ ಮತ್ತು ರಷ್ಯಾದಂತಹ ಸ್ನೇಹಪರ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಸಾಗಲು ಇರಾನ್ ಅನುಮತಿ ನೀಡಿದೆ. ವಿಶ್ವಸಂಸ್ಥೆಯ ಮನವಿಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಇರಾನ್ ಹೇಳಿದೆ.
09:46 AM (IST) Mar 26
ಹೈದರಾಬಾದ್‌ನಲ್ಲಿ, ತನ್ನ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನು ಮಗಳೇ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದಾಳೆ. ಒಂದು ವರ್ಷದ ಹಿಂದೆ ನಡೆದ ಈ ಘಟನೆ ಬೆಳಕಿಗೆ ಬಂದಿದ್ದು ಹೇಗೆ ಇಲ್ಲಿದೆ ಡಿಟೇಲ್ ಸ್ಟೋರಿ..
09:23 AM (IST) Mar 26
08:53 AM (IST) Mar 26
ಆಸ್ಟ್ರೇಲಿಯಾದ ಸ್ಪಿನ್ ದಿಗ್ಗಜ ಶೇನ್ ವಾರ್ನ್, 2008ರಲ್ಲಿ ರಾಜಸ್ಥಾನ್ ರಾಯಲ್ಸ್ ಜೊತೆ ಮಾಡಿಕೊಂಡಿದ್ದ ವಿಶೇಷ ಷೇರು ಒಪ್ಪಂದದಿಂದಾಗಿ ಅವರ ಕುಟುಂಬಕ್ಕೆ ಈಗ ಕೋಟ್ಯಂತರ ರೂಪಾಯಿ ಲಭಿಸಲಿದೆ. ತಂಡದಲ್ಲಿ 3% ಷೇರುಗಳನ್ನು ಹೊಂದಿದ್ದ ವಾರ್ನ್, ತಂಡದ ಹೊಸ ಮೌಲ್ಯಮಾಪನದ ಪ್ರಕಾರ ಸುಮಾರು 450 ಕೋಟಿ ರೂಪಾಯಿಗಳಷ್ಟು ಹಣವನ್ನು ತಮ್ಮ ಕುಟುಂಬಕ್ಕೆ ಆಸ್ತಿಯಾಗಿ ಬಿಟ್ಟುಹೋಗಿದ್ದಾರೆ.