ಮುಂಬೈ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ನಿವೃತ್ತ ಪ್ರಾಧ್ಯಾಪಕ ಪಿ. ವಿ. ಕುಲಕರ್ಣಿಗೆ ಸೇರಿದೆ ಎನ್ನಲಾದ ನಿರ್ಮಾಣ ಹಂತದಲ್ಲಿರುವ ಕಟ್ಟಡವನ್ನು ಕೆಡವಲು ನಗರಾಡಳಿತ ಆದೇಶಿಸಿದೆ. ಇದರ ಬೆನ್ನಲ್ಲೇ ಸ್ವಯಂಪ್ರೇರಿತರಾಗಿ ಆತನ ಮನೆಯವರು ಕಟ್ಟಡ ಧ್ವಂಸ ಮಾಡಿದ್ದಾರೆ
ನಿಯಮವನ್ನು ಉಲ್ಲಂಘಿಸಿ ಕಟ್ಟಡ ನಿರ್ಮಾಣ ಮಾಡುತ್ತಿರುವುದರಿಂದ, ಕಟ್ಟಡದ ಕೆಲವು ಭಾಗಗಳನ್ನು ಕೆಡವಲು ಆದೇಶಿಸಲಾಗಿತ್ತು. ಕುಲಕರ್ಣಿ ರಸಾಯನಶಾಸ್ತ್ರ ಪ್ರಾಧ್ಯಾಪಕನಾಗಿದ್ದು, ಹಲವು ವರ್ಷಗಳಿಂದ ನೀಟ್ ಪತ್ರಿಕೆ ಸಿದ್ಧತೆ ಮಂಡಳಿಯಲ್ಲಿದ್ದ. ಪ್ರಶ್ನೆಪತ್ರಿಕೆ ಸೋರಿಕೆ ಆರೋಪದಲ್ಲಿ ಈತನನ್ನು ಕಳೆದ ತಿಂಗಳು ಪುಣೆಯಲ್ಲಿ ಬಂಧಿಸಲಾಗಿತ್ತು.
11:14 PM (IST) Jun 03
ಪ್ರಧಾನಿ ನರೇಂದ್ರ ಮೋದಿ, ದೇಶದ ದುಡಿಯುವ ವರ್ಗವನ್ನು "ದೇಶದ ಹಣೆಬರಹ ರೂಪಿಸುವವರು ಅಥವಾ ಭಾಗ್ಯವಿಧಾತರು" ಎಂದು ಕರೆದ ಮಾತುಗಳು ಕಂಗನಾ ಅವರ ಮನಸ್ಸಿನಲ್ಲಿ ಅಚ್ಚೊತ್ತಿದ್ದವು. ಹೀಗಾಗಿ ಸಿನಿಮಾಗೆ ‘ಭಾರತ್ ಭಾಗ್ಯ ವಿಧಾತಾ’ ಎಂಬ ಹೆಸರಿಡಲು ತಂಡ ನಿರ್ಧರಿಸಿತು. ಆದ್ರೆ ಟೈಟಲ್ ಜಾನ್ ಅಬ್ರಹಾಂ ಬಳಿ ಇತ್ತು!
10:21 PM (IST) Jun 03
10:09 PM (IST) Jun 03
ಟಾಟಾ ಮೋಟಾರ್ಸ್ ಶೀಘ್ರದಲ್ಲೇ 'ಸಿಯೆರಾ ಇವಿ' ಮತ್ತು 'ಸಫಾರಿ ಇವಿ' ಎಂಬ ಎರಡು ಶಕ್ತಿಶಾಲಿ ಎಲೆಕ್ಟ್ರಿಕ್ ಎಸ್‌ಯುವಿಗಳನ್ನು ಬಿಡುಗಡೆ ಮಾಡಲಿದೆ. ಸುಮಾರು 500 ರಿಂದ 600 ಕಿ.ಮೀ.ವರೆಗಿನ ಅದ್ಭುತ ಡ್ರೈವಿಂಗ್ ರೇಂಜ್ ಮತ್ತು ಹೈಟೆಕ್ ವೈಶಿಷ್ಟ್ಯಗಳೊಂದಿಗೆ ಕಾರ್ ರಿಲೀಸ್ ಆಗಲಿದೆ.
09:51 PM (IST) Jun 03
ಬಜರಂಗಿ ಭಾಯಿಜಾನ್‌ನ ಮುನ್ನಿ ಈಗ ಹೇಗಿದ್ದಾರೆ? ಹರ್ಷಾಲಿ ಮಲ್ಹೋತ್ರಾ ಯಾವ ಚಿತ್ರದ ಮೂಲಕ ಮತ್ತೆ ನಟನೆಗೆ ಮರಳಿದರು? ನಟನೆಯಿಂದ ಬ್ರೇಕ್ ತೆಗೆದುಕೊಂಡಿದ್ದಾಗ ಹರ್ಷಾಲಿ ಯಾವ ಕೌಶಲ್ಯವನ್ನು ಕಲಿತರು? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
09:20 PM (IST) Jun 03
ಬಾಲಿವುಡ್ ನಟಿ ಕೃತಿ ಸನೋನ್ ಅವರು ಬುಧವಾರ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಅವರು ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
09:03 PM (IST) Jun 03
07:45 PM (IST) Jun 03
ಕೇರಳದ ನೆಡುಮಂಗಾಡ್‌ನಲ್ಲಿ ನಡೆದ ಒಂದೂವರೆ ವರ್ಷದ ಮಗುವಿನ ಹ*ತ್ಯೆ ಇಡೀ ಕೇರಳವನ್ನೇ ಬೆಚ್ಚಿಬೀಳಿಸಿದೆ. ಪೋಸ್ಟ್‌ಮಾರ್ಟಂ ವರದಿ ಪ್ರಕಾರ, ಮಗುವಿನ ದೇಹದ ಮೇಲೆ ಬರೋಬ್ಬರಿ 91 ಗಾಯಗಳಾಗಿದ್ದವು. ಈ ಘಟನೆ ಬಗ್ಗೆ..
06:31 PM (IST) Jun 03
ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಮೃತದೇಹವನ್ನು, ಅವರು ಹತರಾದ ನಾಲ್ಕು ತಿಂಗಳ ನಂತರ ಮಶಹದ್ ನಗರದಲ್ಲಿ ದಫನ್ ಮಾಡಲು ನಿರ್ಧರಿಸಲಾಗಿದೆ. ಯುದ್ಧದ ಪರಿಸ್ಥಿತಿ ಮತ್ತು 2 ಕೋಟಿಗೂ ಅಧಿಕ ಜನ ಸೇರುವ ನಿರೀಕ್ಷೆಯಿಂದಾಗಿ ಈ ವಿಳಂಬವಾಗಿದೆ.
06:22 PM (IST) Jun 03
ಕೆಲವು ಸಿನಿಮಾಗಳು ಹಾಗೇನೇ, ರಿಲೀಸ್‌ಗೂ ಮುನ್ನ ಯಾವುದೇ ಸದ್ದು ಮಾಡಲ್ಲ, ದೊಡ್ಡ ನಿರೀಕ್ಷೆಗಳೂ ಇರಲ್ಲ. ಆದರೆ ಥಿಯೇಟರ್‌ನಲ್ಲಿ ಅಬ್ಬರಿಸಿ ದೊಡ್ಡ ಹಿಟ್ ಆಗುತ್ತವೆ. ಇತ್ತೀಚೆಗೆ ತಮಿಳು ಚಿತ್ರರಂಗದಲ್ಲಿ ಈ ಟ್ರೆಂಡ್ ಹೆಚ್ಚಾಗಿದೆ.
06:10 PM (IST) Jun 03
ಬೆಂಗಳೂರು: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇನ್ನು ಈ ವೇಳೆ ವಿರಾಟ್ ಕೊಹ್ಲಿ, 15 ವರ್ಷದ ವೈಭವ್ ಸೂರ್ಯವಂಶಿ ಭೇಟಿಯಾಗಿದ್ದರು. ಆಗ ಏನು ಮಾತುಕತೆ ನಡೆಯಿತು ಎನ್ನುವ ವಿಚಾರ ಬಹಿರಂಗವಾಗಿದೆ.
06:05 PM (IST) Jun 03
ನಟಿ ರವೀನಾ ಟಂಡನ್ ಅವರ ಕುಟುಂಬಕ್ಕೆ ನಂಬಿಕೆ ದ್ರೋಹ ಮಾಡಿ, ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳನ್ನು ಕದ್ದ ಆರೋಪದ ಮೇಲೆ 47 ವರ್ಷದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
05:49 PM (IST) Jun 03
ಅಭಿಮಾನಿ ಬ್ಯಾರಿಕೇಡ್‌ಗಳನ್ನು ದಾಟಿ ನೇರವಾಗಿ ರಾಮ್ ಚರಣ್ ಕುಳಿತಿದ್ದ ಜಾಗಕ್ಕೆ ಓಡಿ ಬಂದಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿ ಆತನನ್ನು ವೇದಿಕೆಯಿಂದ ಹೊರಗೆ ಕರೆದೊಯ್ದರು. ಈ ಅನಿರೀಕ್ಷಿತ ಘಟನೆಯಿಂದ..
05:05 PM (IST) Jun 03
ನಟಿ ಕಂಗನಾ ರಣಾವತ್ ತಮ್ಮ ಹೊಸ ಸಿನಿಮಾದ ಶೀರ್ಷಿಕೆಗೆ ಪ್ರಧಾನಿ ನರೇಂದ್ರ ಮೋದಿಯವರ ಮಾತುಗಳೇ ಸ್ಫೂರ್ತಿ ಎಂದು ಹೇಳಿದ್ದಾರೆ. 'ಭಾರತ್ ಭಾಗ್ಯ ವಿಧಾತಾ' ಅನ್ನೋ ಹೆಸರನ್ನು 2025 ರಲ್ಲಿ ಪ್ರಧಾನ ಮಂತ್ರಿಯವರು ನೀಡಿದ್ದರು.
05:00 PM (IST) Jun 03
59 ವರ್ಷದ ನಟ ಅಮೀರ್ ಖಾನ್ ಅವರು ಗೌರಿ ಸ್ಪ್ರ್ಯಾಟ್ ಅವರೊಂದಿಗೆ ಮೂರನೇ ಬಾರಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಯಾವುದೇ ಅದ್ದೂರಿತನವಿಲ್ಲದೆ, ಜುಲೈ 5 ರಂದು ತಮ್ಮ ಮನೆಯಲ್ಲೇ ಆಪ್ತರ ಸಮ್ಮುಖದಲ್ಲಿ ರಿಜಿಸ್ಟರ್ಡ್ ಮ್ಯಾರೇಜ್ ಆಗಲಿದ್ದಾರೆ.
04:23 PM (IST) Jun 03
'ರಾಮಾಯಣ' ಸಿನಿಮಾದಲ್ಲಿ ಯಶ್ ಪಾತ್ರ ಎಷ್ಟು ಪವರ್‌ಫುಲ್ ಆಗಿದೆ? ಯಶ್ ಕೇವಲ ರಾವಣನ ಪಾತ್ರ ಮಾಡ್ತಿದ್ದಾರಾ ಅಥವಾ ಸಿನಿಮಾ ನಿರ್ಮಾಣದಲ್ಲೂ ಭಾಗಿಯಾಗಿದ್ದಾರಾ? 'ರಾಮಾಯಣ' ಭಾರತದ ಅತೀ ದುಬಾರಿ ಸಿನಿಮಾನಾ? ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
03:54 PM (IST) Jun 03
ನೇಪಾಳದಲ್ಲಿ ವಿದ್ಯಾರ್ಥಿ ಪ್ರತಿಭಟನೆಯಿಂದ ಸರ್ಕಾರ ಉರುಳಿ ಬಿದ್ದು, ಹೊಸ ಸರ್ಕಾರ ರಚನೆಯಾಗಿತ್ತು. ಬಲೆನ್ ಶಾ ಪ್ರಧಾನಿಯಾದ ಹಿಂದೆ ಇದೇ ಜೆನ್‌ಝಿ ವಿದ್ಯಾರ್ಥಿಗಳ ಪ್ರಯತ್ನವಿತ್ತು. ಇದೀಗ ಇದೇ ವಿದ್ಯಾರ್ಥಿ ಸಮೂಹ ಬಲೆನ್ ಶಾ ವಿರುದ್ಧ ತಿರುಗಿ ಬಿದ್ದಿದ್ದಾರೆ.
03:24 PM (IST) Jun 03
ಖ್ಯಾತ ಐಟಿ ಸಂಸ್ಥೆ 'ಕಾಗ್ನಿಜೆಂಟ್' ಭಾರತದಲ್ಲಿ 'ಏಸ್ ಟೀಮ್' ಎಂಬ ಹೊಸ ಕಾರ್ಯಕ್ರಮವನ್ನು ಆರಂಭಿಸಿದೆ. ಈ ಮೂಲಕ ಉನ್ನತ ಸಾಮರ್ಥ್ಯದ ಎಂಜಿನಿಯರ್‌ಗಳಿಗೆ ಆಧುನಿಕ ಎಐ ತಂತ್ರಜ್ಞಾನದ ತರಬೇತಿ ನೀಡಿ, ಗ್ರಾಹಕರ ನೈಜ ಸಮಸ್ಯೆಗಳನ್ನು ಬಗೆಹರಿಸುವ ಪಡೆಯನ್ನು ಸಿದ್ಧಪಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
03:19 PM (IST) Jun 03
Mukul Chaudhary Family Debt Repaid 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತೊಮ್ಮೆ ಯುವ ಪ್ರತಿಭೆಗಳ ಅನಾವರಣಕ್ಕೆ ಸಾಕ್ಷಿಯಾಗಿದೆ. ಈ ಪೈಕಿ ಲಖನೌ ಸೂಪರ್ ಜೈಂಟ್ಸ್ ತಂಡದ ಆಟಗಾರನೊಬ್ಬ, ತಮ್ಮ ಕುಟುಂಬ ತನಗಾಗಿ ಮಾಡಿದ ತ್ಯಾಗಕ್ಕೆ ಪ್ರತಿಯಾಗಿ ಕುಟುಂಬದ ಸಾಲ ಚುಕ್ತಾ ಮಾಡಿದ್ದಾರೆ.
02:56 PM (IST) Jun 03
ಐಪಿಎಲ್ ಪ್ರಶಸ್ತಿ ಗೆದ್ದ ಸಂಭ್ರಮದ ಬೆನ್ನಲ್ಲೇ, ಆರ್‌ಸಿಬಿ ತಂಡದ ಸ್ಟ್ರೆಂತ್ ಅಂಡ್ ಕಂಡೀಷನಿಂಗ್ ಕೋಚ್ ಬಸು ಶಂಕರ್ ನಿವೃತ್ತಿ ಘೋಷಿಸಿದ್ದಾರೆ. ತಂಡದ ಯಶಸ್ಸಿನಲ್ಲಿ, ವಿಶೇಷವಾಗಿ ವಿರಾಟ್ ಕೊಹ್ಲಿಯವರ ಫಿಟ್‌ನೆಸ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
02:45 PM (IST) Jun 03
01:41 PM (IST) Jun 03
01:24 PM (IST) Jun 03
ಸಿನಿಮಾ ಇಂಡಸ್ಟ್ರಿಯಲ್ಲಿ ‘ನಿನಗೆ ಸಿನಿಮಾದಲ್ಲಿ ಒಂದು ಅವಕಾಶ ಬೇಕು ಅಂದ್ರೆ, ಅದಕ್ಕೆ ಪ್ರತಿಯಾಗಿ ನೀನು ನನಗೊಂದು ಅವಕಾಶ (ಫೇವರ್) ನೀಡಬೇಕು" ಎಂದು ನೇರವಾಗಿಯೇ ಕೇಳುವ ಸಂಸ್ಕೃತಿ ಇದೆ’ ಎಂದು ಅಪೂರ್ವ ಬೇಸರ ವ್ಯಕ್ತಪಡಿಸಿದ್ದಾರೆ.
01:15 PM (IST) Jun 03
ದೆಹಲಿಯ ಮಾಳವೀಯ ನಗರದ ಐದು ಅಂತಸ್ತಿನ ಹೋಟೆಲ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 21 ಮಂದಿ ಮೃತಪಟ್ಟಿದ್ದಾರೆ. ಇಕ್ಕಟ್ಟಾದ ಬೀದಿಯಲ್ಲಿದ್ದ ಈ ಹೋಟೆಲ್‌ನಲ್ಲಿ ದಟ್ಟ ಹೊಗೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಸವಾಲಾಗಿತ್ತು.
12:14 PM (IST) Jun 03
ಖಾನ್ ಸರ್ ಅವರ ಕೋಚಿಂಗ್ ಸೆಂಟರ್ ಮೇಲೆ ಮುಸುಕುಧಾರಿಗಳು ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದು, ಯಶಸ್ವಿ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದ ನಂತರ ಬೆದರಿಕೆ ಬಂದಿತ್ತು ಎಂದು ಖಾನ್ ಸರ್ ತಿಳಿಸಿದ್ದಾರೆ. ಈ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
12:01 PM (IST) Jun 03
ಸಿನಿಮಾದ ಪ್ರಮೋಷನ್ ಕಾರ್ಯಕ್ರಮಗಳಲ್ಲಿ ಕೆವಿನ್ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಎತ್ತರ, ಗಾಂಭೀರ್ಯ ಮತ್ತು ಸ್ಟೈಲಿಶ್ ಲುಕ್ ಕಂಡ ಅಭಿಮಾನಿಗಳು "ಯಾರು ಈ ವ್ಯಕ್ತಿ?" ಎಂದು ಗೂಗಲ್‌ನಲ್ಲಿ ಹುಡುಕಲಾರಂಭಿಸಿದ್ದಾರೆ. ಈಗ ಗೊತ್ತಾಗಿದೆ, ಕೆವಿನ್ ಕುಂಟಾ ಸಾಮಾನ್ಯದವರಲ್ಲ..!
11:48 AM (IST) Jun 03
ಸೋಫಿಕ್-ಸೋನಾಲಿ ಅವರ ವೈರಲ್ ವಿಡಿಯೋ ವಿವಾದದ ನಂತರ, ಆತ್ಮ*ಹತ್ಯೆಯ ಸುಳ್ಳು ಸುದ್ದಿಗಳು ಹಬ್ಬಿದ್ದವು. ಆದರೆ, ಈ ಎಲ್ಲ ಟ್ರೋಲಿಂಗ್ ಮತ್ತು ಅವಮಾನದ ನಡುವೆಯೂ ಅವರು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಗಳಿಸಿ, ತಮ್ಮ ಖಾತೆಗಳಲ್ಲಿ ಸಕ್ರಿಯರಾಗಿದ್ದಾರೆ. ಈ ಪ್ರಕರಣವು ಆನ್‌ಲೈನ್ ಖಾಸಗಿತನ ಮತ್ತು ಸೈಬರ್ ಸುರಕ್ಷತೆಯ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.
10:53 AM (IST) Jun 03
ಬೆಂಗಳೂರು: 2026ರ ಐಪಿಎಲ್ ಟೂರ್ನಿ ಯಶಸ್ವಿಯಾಗಿ ಮುಕ್ತಾಯವಾಗಿ ಒಂದು ವಾರವಾಗುತ್ತಾ ಬಂದಿದೆ. ಹೀಗಿರುವಾಗಲೇ ಟೂರ್ನಿಯಲ್ಲಿ ಅದ್ಬುತ ಪ್ರದರ್ಶನ ತೋರಿರುವ ವೈಭವ್ ಸೂರ್ಯವಂಶಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.
09:02 AM (IST) Jun 03
07:17 AM (IST) Jun 03