LIVE NOW
Published : Dec 30, 2025, 06:52 AM ISTUpdated : Dec 30, 2025, 10:00 AM IST

India Latest News Live: T20 World Cup - ಟೀಂ ಇಂಡಿಯಾಗೆ ಈ ಆಟಗಾರರ ನಿಜಕ್ಕೂ ಹೊರೆ! ನೀವೇನಂತೀರಾ?

ಸಾರಾಂಶ

ನವದೆಹಲಿ: ನಟಿ ಮತ್ತು ಬಿಜೆಪಿ ಕಂಗನಾ ರಾಣಾವತ್‌ ಅವರು ತಮ್ಮ ಚಿತ್ರಗಳನ್ನು ಕೃತಕ ಬುದ್ಧಿಮತ್ತೆ (ಎಐ) ಬಳಸಿ ತಿರುಚುತ್ತಿರುವುದಕ್ಕೆ ಕಿಡಿಕಾರಿದ್ದಾರೆ. ಕಂಗನಾ ಅವರಸಂಸತ್ತಿನ ಹೊರಗೆ ಸೀರೆಯ ಬದಲು ಸೂಟ್ ಧರಿಸಿರುವುದನ್ನು ತೋರಿಸುವ ಎಐ ಫೋಟೋಗಳನ್ನು ಆಧಾರಿತ ಫೋಟೋಗಳನ್ನು ''female_in_suit_shirt_tie'' ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಾಕಲಾಗಿದೆ. ಇದಕ್ಕೆ ಕಿಡಿಕಾರಿರುವ ಕಂಗನಾ, ‘ಮೂಲತಃ, ಇವು ಸೀರೆಯಲ್ಲಿದ್ದ ಸಂಸತ್ತಿನ ನನ್ನ ಚಿತ್ರಗಳು. ನನ್ನ ಚಿತ್ರಗಳಲ್ಲಿ ಎಐ ಬಳಸುವುದನ್ನು ನಿಲ್ಲಿಸಿ’ ಎಂದು ಕೋರಿದ್ದಾರೆ.

Gautam Gambhir

10:00 AM (IST) Dec 30

T20 World Cup - ಟೀಂ ಇಂಡಿಯಾಗೆ ಈ ಆಟಗಾರರ ನಿಜಕ್ಕೂ ಹೊರೆ! ನೀವೇನಂತೀರಾ?

ಬೆಂಗಳೂರು: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ಭಾರತ ತಂಡ ಪ್ರಕಟವಾಗಿದೆ. ಹಾಲಿ ಚಾಂಪಿಯನ್ ಆಗಿರುವ ಭಾರತ ಮತ್ತೊಮ್ಮೆ ಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಹೀಗಿರುವಾಗಲೇ ಈ ಆಟಗಾರ ತಂಡಕ್ಕೆ ದೊಡ್ಡ ಹೊರೆಯಾಗುವ ಸಾಧ್ಯತೆಯಿದೆ. ಈ ಕುರಿತಾದ ಅಪ್‌ಡೇಟ್ಸ್ ಇಲ್ಲಿದೆ ನೋಡಿ.

Read Full Story

09:15 AM (IST) Dec 30

ಭಾರತ ಹ್ಯಾಂಡ್‌ಶೇಕ್‌ ಮಾಡದಿದ್ರೆ ನಾವೇನೂ ತಲೆಕೆಡಿಸಿಕೊಳ್ಳಲ್ಲ - ಪಾಕ್‌

ಪಹಲ್ಗಾಂ ನರಮೇಧದ ನಂತರ ಪಾಕಿಸ್ತಾನ ತಂಡದೊಂದಿಗೆ ಹಸ್ತಲಾಘವ ಮಾಡದಿರುವ ಬಿಸಿಸಿಐ ನಿರ್ಧಾರಕ್ಕೆ ಪಿಸಿಬಿ ಮುಖ್ಯಸ್ಥ ಮೊಹ್ಸಿನ್‌ ನಖ್ವಿ ಪ್ರತಿಕ್ರಿಯಿಸಿದ್ದಾರೆ. ಭಾರತ ಕೈಕುಲುಕಲು ಬಯಸದಿದ್ದರೆ ನಮಗೂ ಆಸಕ್ತಿಯಿಲ್ಲ ಎಂದು ಅವರು ಹೇಳಿದ್ದಾರೆ.

Read Full Story

More Trending News