ಛತ್ರಪತಿ ಸಂಭಾಜಿ ನಗರ: ‘ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಉಗ್ರರಲ್ಲ, ದೇಶದ ಭವಿಷ್ಯ. ಅವರನ್ನು ಸರ್ಕಾರ ಹಿಂಸಿಸಬಾರದು. ಸರ್ಕಾರ ಸರಿಯಾದ ಮಾರ್ಗದಲ್ಲಿ ನಡೆಯದಿದ್ದರೆ ಯುವಕರು ಅದನ್ನೇ (ಸರ್ಕಾರವನ್ನೇ) ಬದಲಿಸುತ್ತಾರೆ’ ಎಂದು ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಎಚ್ಚರಿಸಿದ್ದಾರೆ.
ತಮ್ಮ ತವರಾದ ಛತ್ರಪತಿ ಸಂಭಾಜಿ ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದ ದೀಪ್ಕೆ, ‘ಹೋರಾಟದ ಬಳಿಕ ಹಲವು ರಾಜ್ಯಗಳಲ್ಲಿ ಸರ್ಕಾರಗಳು ವಿದ್ಯಾರ್ಥಿಗಳನ್ನು ಹಿಂಸಿಸುತ್ತಿವೆ. ಪೊಲೀಸರು ಮನೆಗೇ ಹೋಗಿ ಬಂಧಿಸುವ ಬೆದರಿಕೆ ಹಾಕುತ್ತಿದ್ದಾರೆ. ಸರ್ಕಾರ ಈಗಲಾದರೂ ಸರಿಯಾಗಿ ವರ್ತಿಸಬೇಕು. ಇಲ್ಲದಿದ್ದರೆ, ಈಗ ಸಚಿವರನ್ನುಬದಲಿಸಿದವರು ಮುಂದೆ ಸರ್ಕಾರವನ್ನೇ ಬದಲಿಸಬೇಕಾಗುತ್ತದೆ’ ಎಂದರು. ಜತೆಗೆ, ಅಗತ್ಯವಿದ್ದರೆ ಇನ್ನೂ ದೊಡ್ಡ ಹೋರಾಟ ಮಾಡುವುದಾಗಿಯೂ ಹೇಳಿದರು.
10:59 PM (IST) Jul 30
10:13 PM (IST) Jul 30
ಸ್ಪೈಡರ್ ಮ್ಯಾನ್ ಸರಣಿಯಿಂದ ಈಗಾಗಲೇ ಹಲವು ಸಿನಿಮಾಗಳು ಬಂದಿವೆ, ಎಲ್ಲರನ್ನೂ ರಂಜಿಸಿವೆ. ಈಗ ಅದೇ ಸರಣಿಯ 'ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ' ಸಿನಿಮಾ ತೆರೆಕಂಡಿದೆ. ಹಾಗಿದ್ರೆ ಈ ಹೊಸ ಸಿನಿಮಾ ಹೇಗಿದೆ? ಓದಿ.
08:51 PM (IST) Jul 30
ಭಾರತದ ನೂತನ 'ವೇತನ ಸಂಹಿತೆ, 2019'ರ ಅಡಿಯಲ್ಲಿ, ಉದ್ಯೋಗದಾತರು ಪ್ರತಿ ತಿಂಗಳ 7ನೇ ತಾರೀಖಿನೊಳಗೆ ನೌಕರರಿಗೆ ವೇತನ ಪಾವತಿಸುವುದು ಕಡ್ಡಾಯವಾಗಿದೆ. ಉದ್ಯೋಗದಿಂದ ವಜಾಗೊಂಡವರ ಬಾಕಿ ವೇತನವನ್ನು ಎರಡು ದಿನಗಳಲ್ಲಿ ಇತ್ಯರ್ಥಗೊಳಿಸಬೇಕೆಂದು ಸ್ಪಷ್ಟಪಡಿಸುತ್ತದೆ.
08:29 PM (IST) Jul 30
ಜೆಎಸ್‌ಡಬ್ಲ್ಯೂ ಮೋಟರ್ಸ್, ಚೀನಾದ 'ಚೆರಿ ಆಟೋಮೊಬೈಲ್' ಜೊತೆಗೂಡಿ ಭಾರತದಲ್ಲಿ 5 ಹೊಸ ಎಸ್‌ಯುವಿಗಳನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಸ್ಥಳೀಯವಾಗಿ ತಯಾರಿಸಲ್ಪಡುವ ಈ ಕಾರುಗಳಲ್ಲಿ ಜೆಟೋರ್ T2, ಜೈಕೂ J5 ನಂತಹ ಮಾಡೆಲ್‌ಗಳು ಸೇರಿವೆ.
08:17 PM (IST) Jul 30
08:06 PM (IST) Jul 30
ವೊಡಾಫೋನ್ ಐಡಿಯಾ (Vi) ₹200ರ ಹೊಸ ಪ್ರಿಪೇಡ್ ಎಂಟರ್‌ಟೈನ್‌ಮೆಂಟ್ ಪ್ಯಾಕ್ ಅನ್ನು ಪರಿಚಯಿಸಿದೆ. ಈ ಯೋಜನೆಯು 28 ದಿನಗಳ ವ್ಯಾಲಿಡಿಟಿಯೊಂದಿಗೆ 20 OTT ಪ್ಲಾಟ್‌ಫಾರ್ಮ್‌ಗಳು, 200+ ಲೈವ್ ಟಿವಿ ಚಾನೆಲ್‌ಗಳು, 30GB ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G ಡೇಟಾವನ್ನು ನೀಡುತ್ತದೆ.
07:44 PM (IST) Jul 30
ಗ್ಲೋಬಲ್ ಸ್ಟಾರ್ ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್ ಜೊತೆ ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗು ಸೂಪರ್‌ಸ್ಟಾರ್ ಮಹೇಶ್ ಬಾಬು ಜೊತೆ ಅವರು ಮೂವಿ ನೈಟ್ ಎಂಜಾಯ್ ಮಾಡಿದ್ದಾರೆ. ರಾಜಮೌಳಿ ನಿರ್ದೇಶನದ 'ವಾರಣಾಸಿ' ಚಿತ್ರದ ಶೂಟಿಂಗ್‌ಗಾಗಿ ಪ್ರಿಯಾಂಕಾ ಹೈದರಾಬಾದ್‌ನಲ್ಲಿದ್ದಾರೆ.
07:02 PM (IST) Jul 30
06:44 PM (IST) Jul 30
ಒಂದು ಖಾಸಗಿ ರಿಯಲ್ ಎಸ್ಟೇಟ್ ಕಂಪನಿ ತಮ್ಮಲ್ಲಿ ನಿವೇಶನ ಖರೀದಿಸಿದರೆ, 'ಜೀವಮಾನವಿಡೀ ಶ್ರೀವಾರಿ ವಿಐಪಿ ಬ್ರೇಕ್ ದರ್ಶನ' ಮಾಡಿಸುವುದಾಗಿ ಭರವಸೆ ನೀಡಿತ್ತು. ಆದರೆ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಈ ಪ್ರಚಾರವನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ.
06:33 PM (IST) Jul 30
06:11 PM (IST) Jul 30
06:09 PM (IST) Jul 30
ಭಾರತೀಯ ಚಿತ್ರರಂಗದಲ್ಲಿ ಸದ್ಯ ಕೇಳಿಬರುತ್ತಿರುವ ಏಕೈಕ ಹೆಸರು 'ರಾಮಾಯಣ'. ಬಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಿತೇಶ್ ತಿವಾರಿ ಕನಸಿನ ಕೂಸು, ಬಿಗ್ ಬಜೆಟ್‌ನ ಈ ಮಹಾಕಾವ್ಯ ರಾಮಾಯಣದ ಟ್ರೇಲರ್ ಈಗ ಬಿಡುಗಡೆಯಾಗಿದ್ದು, ಇಂಟರ್ನೆಟ್‌ನಲ್ಲಿ ಬೆಂಕಿ ಹಚ್ಚಿದೆ.
05:14 PM (IST) Jul 30
ಮಿಸ್ ಯೂನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಭಾಗವಾಗಿ ಬೆಂಗಳೂರಿನ ವಂಡರ್‌ಲಾದಲ್ಲಿ ಸ್ವಿಮ್‌ಸೂಟ್ ಸುತ್ತು ನಡೆಯಿತು. ಜೈಪುರದಲ್ಲಿ ನಡೆಯಲಿರುವ ಗ್ರ್ಯಾಂಡ್ ಫಿನಾಲೆಗೂ ಮುನ್ನ ನಡೆದ ಈ ನಿರ್ಣಾಯಕ ಸುತ್ತಿನಲ್ಲಿ, ದೇಶದ ವಿವಿಧ ರಾಜ್ಯಗಳಿಂದ ಆಯ್ಕೆಯಾದ 52 ಫೈನಲಿಸ್ಟ್‌ಗಳು ಭಾಗವಹಿಸಿದ್ದರು.
04:46 PM (IST) Jul 30
ಬೆಂಗಳೂರು: ಮುಂಬೈ ಮೂಲದ ಸ್ಟಾರ್ ಕ್ರಿಕೆಟಿಗ ಅಜಿಂಕ್ಯ ರಹಾನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಇನ್ನೂ ಐದು ಕ್ರಿಕೆಟಿಗರು ನಿವೃತ್ತಿಯ ಹಾದಿಯಲ್ಲಿದ್ದಾರೆ. ಈ ಪಟ್ಟಿಯಲ್ಲಿ ಏಕೈಕ ಕನ್ನಡಿನ ಹೆಸರೂ ಇದೆ. ಈ ಕುರಿತಾದ ಹೆಚ್ಚಿನ ಡೀಟೈಲ್ಸ್ ಇಲ್ಲಿದೆ ನೋಡಿ
04:43 PM (IST) Jul 30
02:43 PM (IST) Jul 30
02:33 PM (IST) Jul 30
ಬಹುನಿರೀಕ್ಷಿತ 'ರಾಮಾಯಣ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಡಬಲ್ ರೋಲ್ ನಿಮ್ಮ ಗಮನಕ್ಕೂ ಬಂದಿದೆಯಾ? ರಾಕಿಂಗ್ ಸ್ಟಾರ್ ಯಶ್ ಮತ್ತು ಸಾಯಿ ಪಲ್ಲವಿ ನಟನೆ ಮುಂದೆ ರಣಬೀರ್ ಮಂಕಾಗಿದ್ದಾರೆ ಎಂಬ ಚರ್ಚೆಯೂ ಸಾಮಾಜಿಕ ಜಾಲತಾಣದಲ್ಲಿ ಶುರುವಾಗಿದೆ.
01:57 PM (IST) Jul 30
01:12 PM (IST) Jul 30
ಬೆಂಗಳೂರು: ಕಳೆದ ಮಂಗಳವಾರ ಶ್ರೀಲಂಕಾ ಎದುರಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 15 ಆಟಗಾರರನ್ನೊಳಗೊಂಡ ಬಲಿಷ್ಠ ಭಾರತ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ. ಈ ಪೈಕಿ ಒಬ್ಬ ಆಟಗಾರನ ಆಯ್ಕೆಯ ಬಗ್ಗೆ ದಕ್ಷಿಣ ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.
12:15 PM (IST) Jul 30
ಭಾರತದಲ್ಲಿ ಚಿನ್ನ ಖರೀದಿ ಒಂದು ಸಂಪ್ರದಾಯ ಮತ್ತು ಹೂಡಿಕೆಯಾಗಿದೆ. ಮುಂಬೈ, ದೆಹಲಿ, ಚೆನ್ನೈ ಸೇರಿದಂತೆ ಕೆಲವು ನಗರಗಳಲ್ಲಿ ಹೋಲ್‌ಸೇಲ್ ಮಾರುಕಟ್ಟೆಗಳಿದ್ದು, ಇಲ್ಲಿ ತಯಾರಿಕಾ ಶುಲ್ಕ ಮತ್ತು ವೇಸ್ಟೇಜ್ ಕಡಿಮೆ ಇರುವುದರಿಂದ ಆಭರಣಗಳು ಅಗ್ಗವಾಗಿ ಸಿಗುತ್ತವೆ.
12:14 PM (IST) Jul 30
12:02 PM (IST) Jul 30
ಪಂಜಾಬ್ ಪೇಪರ್ ಲೀಕ್ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ದೆಹಲಿಯ ಆಪ್ ಕಚೇರಿ ಬಳಿ ಬಿಗಿ ಭದ್ರತೆ ಒದಗಿಸಲಾಗಿದೆ. ಆಪ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 11 ಪರೀಕ್ಷಾ ಹಗರಣಗಳ ಬಗ್ಗೆ ಸಿಬಿಐ ತನಿಖೆಗೆ ಎಸ್‌ಎಡಿ ಸಂಸದೆ ಹರ್ಸಿಮ್ರತ್ ಕೌರ್ ಬಾದಲ್ ಆಗ್ರಹಿಸಿದ್ದಾರೆ.
11:18 AM (IST) Jul 30
10:41 AM (IST) Jul 30
09:33 AM (IST) Jul 30
07:58 AM (IST) Jul 30
07:40 AM (IST) Jul 30
ದಾಳಿ ವೇಳೆ ಚಿನ್ನ ಮತ್ತು ಹಣ ಕಂಡು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ. ನಗದು ಎಣಿಕೆಗೆ 5 ಮಷಿನ್‌ಗಳನ್ನ ತಂದಿದ್ದಾರೆ. ಇತ್ತ ಮುಖ್ಯಮಂತ್ರಿ ಅವರು ಭ್ರಷ್ಟರಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.