ನವದೆಹಲಿ: ನಿಷೇಧಿತ ಉಗ್ರ ಸಂಘಟನೆ ಅಲ್ ಖೈದಾ ವಿಚಾರಗಳನ್ನು ಹರಡುತ್ತಿದ್ದ ಆರೋಪದ ಮೇಲೆ ಜು.29ರಂದು ಬೆಂಗಳೂರಿನಲ್ಲಿ ಬಂಧಿತಳಾದ ಶಮಾ ಪರ್ವೀನ್ ಅನ್ಸಾರಿ, ಆಪರೇಷನ್ ಸಿಂದೂರದ ಸಂದರ್ಭದಲ್ಲಿ ಭಾರತದ ಮೇಲೆ ಆಕ್ರಮಣ ಮಾಡಿ, ಮುಸ್ಲಿಂ ಪ್ರದೇಶಗಳನ್ನೆಲ್ಲ ಏಕೀಕರಿಸುವಂತೆ ಪಾಕ್ ಸೇನಾ ಮುಖ್ಯಸ್ಥ ಜ. ಅಸೀಮ್ ಮುನೀರ್‌ಗೆ ಮನವಿ ಮಾಡಿದ್ದಳು ಎಂಬ ಆಘಾತಕಾರಿ ಸಂಗತಿ ತನಿಖೆ ವೇಳೆ ಹೊರಬಿದ್ದಿದೆ.

07:18 PM (IST) Aug 07
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ಹೆಚ್ಚುವರಿ ಸುಂಕ ವಿಧಿಸಿರುವುದು ಜಾಗತಿಕ ವ್ಯಾಪಾರದಲ್ಲಿ ಒಡಕು ಮೂಡಿಸಿದೆ. ಭಾರತ ಸೇರಿದಂತೆ ಹಲವು ದೇಶಗಳು ಈ ಕ್ರಮವನ್ನು ವಿರೋಧಿಸಿದ್ದು, ತಮ್ಮ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿವೆ.
06:23 PM (IST) Aug 07
06:17 PM (IST) Aug 07
ಚುನಾವಣಾ ಆಯೋಗ ಮತ್ತು ಸುಪ್ರೀಂ ಕೋರ್ಟ್‌ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಪದೇ ಪದೇ ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುತ್ತಿರುವ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ.
05:07 PM (IST) Aug 07
03:55 PM (IST) Aug 07
10 ವರ್ಷಗಳ ಹಿಂದೆ ಹೆಂಡತಿ ಮಕ್ಕಳನ್ನು ತೊರೆದು ಹೋಗಿದ್ದ ಪತಿ, ಸಾಧುವಿನ ವೇಷದಲ್ಲಿ ಬಂದು ಹೆಂಡತಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾದಂತಹ ಘಟನೆ ನಡೆದಿದೆ.
03:38 PM (IST) Aug 07
03:24 PM (IST) Aug 07
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತದಾರರ ಪಟ್ಟಿ ಪರಿಶೀಲನೆಯಲ್ಲಿ ಅಕ್ರಮಗಳ ಕುರಿತು ಮಾಧ್ಯಮಗಳಿಗೆ ಪಿಪಿಟಿ ಪ್ರೆಸೆಂಟೇಷನ್ ನೀಡಿದರು. ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ನಕಲಿ ಮತದಾರರು, ನಕಲಿ ವಿಳಾಸಗಳು ಮತ್ತು ಅಕ್ರಮ ಫೋಟೋಗಳನ್ನು ಬಳಸಿ ಮತಗಳ ಕಳ್ಳತನವಾಗಿದೆ ಎಂದು ಆರೋಪಿಸಿದರು.
02:27 PM (IST) Aug 07
02:22 PM (IST) Aug 07
ಮಾನಸಿಕ ಖಿನ್ನತೆಗೆ ಒಳಗಾಗಿದ್ದ ರೋಗಿಯನ್ನು ಪ್ರೀತಿಸಿ ಮದುವೆಯಾದ ವೈದ್ಯೆ, ಗಂಡನ ಕಿರುಕುಳ ತಾಳಲಾರದೆ ಸಾವಿಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.
11:54 AM (IST) Aug 07
11:26 AM (IST) Aug 07
10:22 AM (IST) Aug 07
ಕ್ರೆಡಿಟ್ ಕಾರ್ಡ್ ಪಡೆಯಲು ಕಡಿಮೆ ಸ್ಕೋರ್ ಇದೆ ಎನ್ನೋ ಚಿಂತೆ ಇದ್ಯಾ? ಹಾಗಿದ್ದರೆ ನೀವು ಮಾಡಬೇಕಿರುವುದು ಏನು? ಇಲ್ಲಿದೆ ಸುಲಭದ ಟಿಪ್ಸ್