ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ

ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ

Published : Apr 13, 2026, 08:21 PM IST

ಭಾರತದ ಬಳಿಯೂ ಇದೆ.. ಹಾರ್ಮುಜ್​ನಂಥ ಬ್ರಹ್ಮಾಸ್ತ್ರ. ಮಲಕ್ಕಾ ಜಲಸಂಧಿ 900ಕಿ.ಮೀ ಉದ್ದ.. 2.8 ಕಿ.ಮೀ ಅಗಲ.. ವಿಶ್ವದ 40% ಸರಕುಗಳ ವ್ಯಾಪಾರ ಮಾರ್ಗ.ಈ ಜಲಸಂಧಿಗೆ ಭಾರತವೇ ಬಾಸ್.. ಕೆಣಕಿದವರು ಖಲ್ಲಾಸ್

 

ಅಮೆರಿಕ-ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಯುದ್ಧ ಶುರುಮಾಡಿದ ಮೇಲೆ ಇರಾನ್ ಹಾರ್ಮುಜ್ ಜಲಸಂಧಿಯನ್ನ ಬಂದ್ ಮಾಡಿ ಪ್ರಪಂಚಕ್ಕೆ ಶಾಕ್ ಕೊಟ್ಟಿತ್ತು. ವಿಶ್ವದ ಒಟ್ಟು ಸಮುದ್ರ ಮಾರ್ಗದ ತೈಲ ವ್ಯಾಪಾರದ ಸುಮಾರು 20 ರಿಂದ 30%  ಈ ಮಾರ್ಗದ ಮೂಲಕವೇ ನಡೀತಾ ಇದ್ದು, ಇರಾನ್ ಈ ಜಲಸಂಧಿಯನ್ನ ಬಂದ್ ಮಾಡಿದ್ರಿಂದ ಇಡೀ ಜಗತ್ತಿನ ಅರ್ಥವ್ಯವಸ್ಥೆಯೇ ಅಲ್ಲೋಲ ಕಲ್ಲೋಲ ಆಗೋಯ್ತು. ಈ ಹಾರ್ಮುಜ್​​ನ ಇರಾನ್ ಒಂದು ಬ್ರಹ್ಮಾಸ್ತ್ರದಂತೆ ಬಳಕೆ ಮಾಡ್ತು. ಭಾರತದ ಬಳಿಯೂ ಇಂಥದ್ದೊಂದು ಬ್ರಹ್ಮಾಸ್ತ್ರ ಇದೆ. ಅದುವೇ ಮಲಕ್ಕಾ ಜಲಸಂಧಿ.

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
Read more