ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ,  ಬೆಚ್ಚಿ ಬೀಳಿಸೋ ಘಟನೆ

ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ

Published : Jun 23, 2026, 07:50 PM IST

ನಿಮಗೊಂದು ಅಸಲಿ ದುರಂಧರ್​ ಸ್ಟೋರಿಯನ್ನ ತೋರಿಸ್ತಿವಿ.. ಕಣಿವೆಯ ಯುವಕನೊಬ್ಬ ಎಕೆ47 ಹಿಡ್ಕೊಂಡು ಉಗ್ರನಾಗೋದಕ್ಕೆ ಪಾಕಿಸ್ತಾನಕ್ಕೆ ಹೋಗ್ತಾನೆ.. ಆ ಬಳಿಕ ನಡೆದಿದ್ದೆಲಾ ಸಿನಿಮಿಯಾ ರೀತಿಯ ಘಟನೆ

ಕಾಶ್ಮೀರದ ಮುಷ್ತಾಕ್ ಅನ್ನೋ ಯುವಕ ಎಕೆ 47 ಗನ್ ಹಿಡಿದು ನೇರವಾಗಿ ಪಾಕಿಸ್ತಾನಕ್ಕೆ ಕಾಲಿಟ್ಟಿದ್ದ. ಈತ ಪಾಕಿಸ್ತಾನಕ್ಕೆ ಹೋಗಿದ್ದು ಉಗ್ರನಾಗಲು. ಆ ಬಳಿಕ ನಡೆಯೋದೆಲ್ಲವೂ ಸಿನಿಮೀಯಾ ಸ್ಟೈಲ್​​​.. ಒಂದೊಂದು ಘಟನೆಯೂ ರೋಚಕ.. ಒಂದೊಂದು ಕಥೆಯೂ ಭಯಾನಕ.  ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನದ ಉಗ್ರನೆಲೆಗಳು ಮುಷ್ತಾಕ್​​​ ಅಹಮದ್​​​ಗೆ ಮನಃಪರಿವರ್ತನೆಯನ್ನು ಮಾಡ್ತು. ಅಷ್ಟಕ್ಕೂ ಮುಷ್ತಾಕ್ ಅಲಸಿ ಧುರಂಧರ್ ಆಗಿದ್ದು ಹೇಗೆ? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more