ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?

ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?

Published : Apr 02, 2026, 07:27 PM IST

ಕೇರಳ ವಿಧಾನಸಭೆ ಚುನಾವಣೆ ಕಾವು ತೀವ್ರಗೊಂಡಿದೆ. ಕರ್ನಾಟಕದ ಗಡಿ ಭಾಗ ಕಾಸರಗೋಡಿನಲ್ಲಿ ಚುನಾವಣೆ ರಂಗು ಪಡೆದುಕೊಂಡಿದೆ. ಈ ಪೈಕಿ ಕನ್ನಡಿಗರೇ ತುಂಬಿಕೊಂಡಿರುವ ಮಂಜೇಶ್ವರದಲ್ಲಿ ಮತದಾರರನ ನಿಲುವೇನು?

 

ಕೇರಳ ವಿಧಾನಸಭೆ ಚುನಾವಣೆಯಲ್ಲಿ ಎಲ್‍‌ಡಿಎಫ್, ಯೂಡಿಎಫ್‌ ಜೊತೆಗೆ ಬಿಜೆಪಿ ತೀವ್ರ ಪೈಪೋಟಿ ನಡೆಸುತ್ತಿದೆ. ಕೇರಳ ರಾಜಕೀಯದಲ್ಲಿ ಬಿಜೆಪಿಗೆ ಈ ಬಾರಿಯ ಚುನಾವಣೆ ಅತ್ಯಂತ ಮಹತ್ವದ್ದಾಗಿದೆ. ಕರ್ನಾಟಕದ ಗಡಿ ಭಾಗ, ಕರ್ನಾಟಕದ ಭಾಗವೇ ಆಗಿದ್ದ ಕಾಸರಗೋಡು, ಮಂಜೇಶ್ವರ ಇದೀಗ ಕೇರಳದ ಆಡಳಿತಕ್ಕೆ ಒಳಪಟ್ಟಿದೆ. ಇಲ್ಲಿಯ ಜನರ ಅಭಿಪ್ರಾಯವೇನು? ನನ್ನ ವೋಟು ನನ್ನ ಮಾತು.

19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
Read more