
ತಿರುವನಂತಪುರ(ಏ.23): ಕೊರೋನಾ ವಿರುದ್ಧದ ಹೋರಾಟಕ್ಕಾಗಿ ಎಲ್ಲ ರಾಜ್ಯ ಸರ್ಕಾರಿ ನೌಕರರ 1 ತಿಂಗಳ ವೇತನವನ್ನು ಕಡಿತಗೊಳಿಸುವ ಪ್ರಸ್ತಾವನೆ ಜಾರಿಗೆ ಕೇರಳ ಸರ್ಕಾರ ನಿರ್ಧರಿಸಿದೆ.
ಆದರೆ, ಈ ವೇತನವನ್ನು ಒಮ್ಮೆಲೆ ಕಡಿತಗೊಳಿಸುವ ಬದಲಾಗಿ 5 ತಿಂಗಳ ಅವಧಿಯೊಳಗೆ ಕಡಿತಗೊಳಿಸಲಾಗುತ್ತದೆ. ಆದರೆ ಒಮ್ಮೆ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಿಸಿದ ಬಳಿಕ ಎಲ್ಲಾ ನೌಕರರಿಗೂ ಅವರ ವೇತನದಿಂದ ಕಡಿತ ಮಾಡಿದ ಹಣವನ್ನು ಪುನಃ ನೀಡಲಾಗುತ್ತದೆ.
ಹೆದರಬೇಡ, ನಾವಿದ್ದೇವೆ: ಸೋಂಕಿತ ಪಿಜ್ಜಾ ಬಾಯ್‌ಗೆ ಗ್ರಾಹಕರಿಂದಲೇ ಧೈರ್ಯ
ಕೊರೋನಾ ನಿಗ್ರಹ ನಿಟ್ಟಿನಲ್ಲಿ ಮಹತ್ವದ ಜವಾಬ್ದಾರಿ ನಿಭಾಯಿಸುತ್ತಿರುವ ವೈದ್ಯರ ವೇತನ ಕಡಿತಗೊಳಿಸಲಾಗುತ್ತದೆಯೇ ಅಥವಾ ಅವರನ್ನು ವೇತನ ಕಡಿತದ ನಿಲುವುನಿಂದ ವಿನಾಯ್ತಿ ನೀಡಲಾಗುತ್ತದೆಯೇ ಎಂಬುದರ ಮಾಹಿತಿ ಲಭ್ಯವಾಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ