ಮಧ್ಯ ಪ್ರದೇಶದ ಕಾರ್ಮಿಕನಿಗೆ ಸಿಕ್ಕಿತು 35 ಲಕ್ಷ ರು. ಬೆಲೆಯ ವಜ್ರ!

Published : Aug 09, 2020, 12:31 PM IST
ಮಧ್ಯ ಪ್ರದೇಶದ ಕಾರ್ಮಿಕನಿಗೆ ಸಿಕ್ಕಿತು 35 ಲಕ್ಷ ರು. ಬೆಲೆಯ ವಜ್ರ!

ಸಾರಾಂಶ

ದಿನಕ್ಕೆ ನೂರಿನ್ನೂರು ರುಪಾಯಿ ಸಂಪಾದಿಸುವ ಬಡ ಕಾರ್ಮಿಕ| 35 ಲಕ್ಷ ರು. ಬೆಲೆಯ ವಜ್ರ, ರಾತ್ರೋರಾತ್ರಿ ಶ್ರೀಮಂತ|  ಅದೃಷ್ಟಒಲಿದರೆ ಹೇಗಿರುತ್ತೆ ಎನ್ನುವುದಕ್ಕೆ ಈತನೇ ಸಾಕ್ಷಿ

ಭೋಪಾಲ್(ಆ.09): ದಿನಕ್ಕೆ ನೂರಿನ್ನೂರು ರುಪಾಯಿ ಸಂಪಾದಿಸುವ ಬಡ ಕಾರ್ಮಿಕನೊಬ್ಬ ರಾತ್ರೋರಾತ್ರಿ ಶ್ರೀಮಂತನಾಗಿದ್ದಾನೆ. ಅದೃಷ್ಟ ಒಲಿದರೆ ಹೇಗಿರುತ್ತೆ ಎನ್ನುವುದಕ್ಕೆ ಈತನೇ ಸಾಕ್ಷಿ.

ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಚಿಕ್ಕ ಗಣಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಬಾಲ್‌ ಎಂಬಾತನಿಗೆ 7.5 ಕ್ಯಾರೆಟ್‌ನ ಮೂರು ವಜ್ರದ ಹರಳುಗಳು ಸಿಕ್ಕಿದ್ದವು. ಬಳಿಕ ಆತ ಅದನ್ನು ಅಧಿಕಾರಿಗಳಿಗೆ ತೋರಿಸಿದಾಗ ಅವು 30ರಿಂದ 35 ಲಕ್ಷ ರು. ಬೆಲೆ ಬಾಳಲಿದೆ ಎಂಬ ಸಂಗತಿ ತಿಳಿದುಬಂದಿದೆ.

ಸರ್ಕಾರದ ನಿಯಮದಂತೆ ಈ ವಜ್ರವನ್ನು ಹರಾಜು ಹಾಕಲಾಗುತ್ತದೆ. ಬಂದ ಹಣದಲ್ಲಿ ಶೇ.12ರಷ್ಟುತೆರಿಗೆ ಕಳೆದು ಉಳಿದ ಹಣ ಸುಬಾಲ್‌ ಕೈಸೇರಲಿದೆ. ಲಕ್ಷಾಂತರ ರು. ಹಣವನ್ನು ಸಬಾಲ್‌ ತನ್ನದಾಗಿಸಿಕೊಳ್ಳಿದ್ದಾನೆ. ಅದೃಷ್ಟಅಂದರೆ ಇದೇ ತಾನೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ನನ್ನ ತಂಗಿಯರಿಗಾಗಿ ಅವರನ್ನು ಬಿಟ್ಟುಬಿಡಿ: ತನ್ನ ಕೊಲ್ಲಲೆತ್ನಿಸಿದ ತಂದೆಯ ಬಿಡುಗಡೆಗೆ ಬೇಡಿದ ಬಾಲಕಿ
25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ