
ನವದೆಹಲಿ(ಸೆ.30): ಲೋಕಸಭಾ ಸ್ಪೀಕರ್ ಓಂ ಬಿರ್ಲಾರವರ ತಂದೆ ಶ್ರೀಕೃಷ್ಣ ಬಿರ್ಲಾ ಮಂಗಳವಾರದಂದು ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರ ಅಂತಿಮ ಕ್ರಿಯೆ ಕಿಶೋರಪುರ ಮುಕ್ತಿಧಾಮದಲ್ಲಿ ಇಂದು ನಡೆಯಲಿದೆ.
ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಹಾಗೂ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಶ್ರೀಕೃಷ್ಣ ಬಿರ್ಲಾರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಲೋಕಸಭಾ ಸ್ಪೀಕರ್ ಶ್ರೀ ಓಂ ಬಿರ್ಲಾರ ತಂದೆ, ಗೌರವಾನ್ವಿತ ಶ್ರೀಕೃಷ್ಣ ಬಿರ್ಲಾರ ನಿಧನದ ಸುದ್ದಿಯಿಂದ ಬಹಳ ನೋವಾಯ್ತು. ಶ್ರೀ ಬಿರ್ಲಾ ಹಾಗೂ ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಮುಕುಲ್ ರಾಯ್ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ