
ಕೋಲ್ಕತಾ(ಫೆ.03): ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೃತ್ಯ ಮಾಡಿದ್ದು, ಅದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
ಅಲಿಪುರ ಜಿಲ್ಲೆಯ ಫಲಕತಾ ಎಂಬಲ್ಲಿ ಮಂಗಳವಾರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಿಎಂ ಬ್ಯಾನರ್ಜಿ ಭಾಗಿಯಾಗಿದ್ದರು. ಈ ವೇಳೆ ಬಂಗಾಳದ ಬುಡಕಟ್ಟು ವಾದ್ಯ ಡೊಳ್ಳು ಬಡಿತಕ್ಕೆ ಇತರ ನೃತ್ಯಗಾರರ ಜೊತೆ ದೀದಿ ನೃತ್ಯ ಮಾಡಿದ್ದಾರೆ.
ಮಮತಾ ಬ್ಯಾನರ್ಜಿ ಅವರು ನೃತ್ಯ ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆಯೂ ಹಲವು ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿದ್ದಷ್ಟೇ ಅಲ್ಲದೆ ಸಂಗೀತ ವಾದ್ಯಗಳನ್ನು ನುಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ