ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್

ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್

Published : Jun 13, 2026, 09:18 PM IST

ಇಂಜಿನಿಯರ್-ಇನ್-ಚೀಫ್ ಮೋಹನ್ ನಾಯ್ಕ್ ಇದೀಗ ಅಕ್ರಮ ಆಸ್ತಿಯಿಂದಾಗಿ ಇಡೀ ದೇಶದಲ್ಲಿ ಸುದ್ದಿ ಮಾಡಿದ್ದಾನೆ.. ಈತನ ಆಕ್ರಮ ಆಸ್ತಿಯನ್ನ ನೋಡಿದ ಪ್ರತಿಯೊಬ್ಬರು ಬೆಚ್ಚಿಬಿಳುವಂತಾಗಿದೆ. 200 ಕೋಟಿಗೂ ಹೆಚ್ಚು ಆಸ್ತಿ ಮಾಡಿದ ಈತನ ಸಂಪತ್ತು ಒಮ್ಮೆ ನೋಡಿ.

ಎಸಿಬಿ ಬಲೆಗೆ ಬಿದ್ದಿರೋ ಈ ಮಹಾತಿಮಿಂಗಿಲದ ಆಸ್ತಿಯ ಡೀಟೈಲ್​​ ಕೇಳಿದ್ರೆ ಒಮ್ಮೆ ತಲೆ ತಿರುಗೋದು ಗ್ಯಾರಂಟಿ.. ಚಿನ್ನದ ಅಂಗಡಿ, ಫಾರಿನ್​​ ಲಿಕ್ಕರ್​​ ಶಾಪ್​​​ ಈತನ ಮನೆಯಲ್ಲಿದೆ.. ಹತ್ತಾರು ಎಟಿಎಮ್​​​​​​ಗೆ ತುಂಬಿಸಬಹುದಾದಷ್ಟು ಕ್ಯಾಶ್​​ ಈತನ ಲಾಕರ್ನಲ್ಲಿದೆ.. ದಿನಕ್ಕೊಂದು ಬಂಗಲೆಯಂತೆ ವಾರ ಪೂರ್ತಿ ಒದೊಂದು ಬಂಗಲೆಗಳಲ್ಲಿ ವಾಸ ಮಾಡಬಹುದು.. ಓಡಾಡೋ ಐಷಾರಾಮಿ ಕಾರುಗಳಿಗೆ ಲೆಕ್ಕ ಇಲ್ಲ..

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more