ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!

ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!

Published : Jul 07, 2026, 01:31 PM IST

ಮನೆಯಲ್ಲಿರುವ ಚಿನ್ನವನ್ನು ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು ಅದರ ಮೇಲೆ ಬಡ್ಡಿ ಪಡೆಯುವ ಹೊಸ ಯೋಜನೆಯನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ ಎನ್ನಲಾಗಿದೆ. ಈ ಯೋಜನೆ ಹೇಗೆ ಕಾರ್ಯನಿರ್ವಹಿಸಬಹುದು, 50 ಸಾವಿರ ಟನ್ 'ಸ್ಲೀಪಿಂಗ್ ಗೋಲ್ಡ್' ಎಂದರೇನು ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ನಿಮ್ಮ ಮನೆಯಲ್ಲಿ ಚಿನ್ನ ಇದ್ಯಾ..?  ಆ ಚಿನ್ನಕ್ಕೆ ಬಡ್ಡಿ ಸಿಕ್ರೆ ಹೇಗಿರುತ್ತೆ..? ಸುಮ್ಮನೆ ಮನೆಯಲ್ಲಿಟ್ಟಿರೋ ಗೋಲ್ಡ್ ದುಡಿಯೋಕೆ ಶುರು ಮಾಡಿದ್ರೆ ಹೇಗಿರುತ್ತೆ? ಇಂಥದ್ದೊಂದು ಸ್ಕೀಂ ಸದ್ಯದಲ್ಲಿಯೇ ಬರಲಿದೆ. ನಿಮ್ಮ ಬಳಿಯಿರುವ ಬಂಗಾರವನ್ನ ಠೇವಣಿ ರೂಪದಲ್ಲಿಟ್ಟು ಅದಕ್ಕೆ ನೀವು ಬಡ್ಡಿಯನ್ನ ಪಡೆದುಕೊಳ್ಳಬಹದು. ಹಾಗಿದ್ರೆ ಏನಿದು ಯೋಜನೆ? ಈ ಸ್ಮೀಂ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನ ಹೊಡೆಯೋಕೆ ಮುಂದಾಗಿರೋದು ಹೇಗೆ ಮೋದಿ ಸರ್ಕಾರ? ಏನದು 50 ಸಾವಿರ ಟನ್ ಸ್ಲೀಪಿಂಗ್ ಸೀಕ್ರೆಟ್..?
 

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more