ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!

ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!

Published : Feb 27, 2026, 07:14 PM IST

ಪ್ರಧಾನಿ ನರೇಂದ್ರ ಮೋದಿಯವರ ಇಸ್ರೇಲ್ ಭೇಟಿಯು ಮಧ್ಯಪ್ರಾಚ್ಯದ ರಾಜಕೀಯ ಸಮೀಕರಣವನ್ನು ಬದಲಿಸುವ 'ಮಾಸ್ಟರ್ ಪ್ಲಾನ್' ಆಗಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ಹೆಕ್ಸಾಗನ್' ಮಹಾಮೈತ್ರಿಗೆ ಭಾರತ ಪ್ರಮುಖ ಸಾರಥಿಯಾಗಿದೆ.

ಬೆಂಗಳೂರು (ಫೆ.27): ಪ್ರಧಾನಿ ನರೇಂದ್ರ ಮೋದಿಯವರ ಇಸ್ರೇಲ್ ಭೇಟಿಯು ಕೇವಲ ರಾಜತಾಂತ್ರಿಕ ಪ್ರವಾಸವಾಗಿ ಉಳಿಯದೆ, ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯ ಸಮೀಕರಣವನ್ನೇ ಬದಲಿಸುವ 'ಮಾಸ್ಟರ್ ಪ್ಲಾನ್' ಆಗಿ ಹೊರಹೊಮ್ಮಿದೆ.

ಶೀಘ್ರ ಇಸ್ರೇಲ್‌ ಜತೆ ಭಾರತ ಮುಕ್ತ ವ್ಯಾಪಾರ ಒಪ್ಪಂದ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೆಣೆದಿರುವ 'ಹೆಕ್ಸಾಗನ್' (Hexagon) ಎಂಬ ಆರು ರಾಷ್ಟ್ರಗಳ ಮಹಾಮೈತ್ರಿಗೆ ಭಾರತ ಈಗ ಪ್ರಮುಖ ಸಾರಥಿಯಾಗಿ ನಿಂತಿದೆ.

ಇಸ್ರೇಲ್‌ನ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಭಾರತದ ಅಗಾಧ ಮಾನವ ಪ್ರತಿಭೆ ಒಂದಾಗಿರುವುದು ಜಗತ್ತಿನ ಅಜೇಯ ಜೋಡಿಯಾಗಿ ಬಿಂಬಿತವಾಗುತ್ತಿದೆ. ಪ್ರಧಾನಿ ಮೋದಿಯವರು ಇಸ್ರೇಲ್‌ನ 'ಯಾದ್ ವಶೆಮ್' ಸ್ಮಾರಕಕ್ಕೆ ಭೇಟಿ ನೀಡಿ ನೀಡಿದ ಭಾವುಕ ಭಾಷಣವು ಭಯೋತ್ಪಾದನೆಯ ವಿರುದ್ಧ ಉಭಯ ದೇಶಗಳ ಶಪಥಕ್ಕೆ ನಾಂದಿ ಹಾಡಿದೆ. ಇದು ಪಾಕಿಸ್ತಾನ ಮತ್ತು ಚೀನಾದಂತಹ ಶತ್ರು ರಾಷ್ಟ್ರಗಳಿಗೆ ಆತಂಕ ಮೂಡಿಸಿರುವುದು ಸುಳ್ಳಲ್ಲ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more