
ತಿರುವನಂತಪುರ )ಆ.31): ಮಲಯಾಳಂ ಚಿತ್ರೋದ್ಯಮದ ಲೈಂಗಿಕ ಹಗರಣದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ‘ಭಾರತೀಯ ಸಮಾಜದಲ್ಲಿನ ಒಟ್ಟಾರೆ ಮನೋಭಾವವನ್ನು ಬದಲಿಸಬೇಕು’ ಎಂದು ಕರೆ ನೀಡಿದ್ದಾರೆ ಹಾಗೂ ‘ಭಾರತೀಯ ಪುರುಷರಲ್ಲಿ ಏನೋ ದೋಷವಿದೆ’ ಎಂದು ಟೀಕಿಸಿದ್ದಾರೆ.
ಶುಕ್ರವಾರ ಎನ್‌ಡಿಟೀವಿ ಜತೆ ಮಾತನಾಡಿದ ಅವರು, ‘ಈಗ ಉಂಟಾಗಿರುವ ಸಮಸ್ಯೆಯನ್ನು ಪರಿಹರಿಸಬೇಕು. ಪರಿಹರಿಸಲು ಸಾಧ್ಯವಾಗದಿದ್ದರೆ ಭಾರತೀಯ ಪುರುಷರಲ್ಲಿ ಏನೋ ದೋಷವಿದೆ ಎಂದರ್ಥ. ಲಿಂಗ ಸಮಾನತೆಯ ನಿಜವಾದ ಯುದ್ಧವು ಭಾರತೀಯ ಸಮಾಜದ ಅಧಃಪತನವನ್ನು ಸರಿಪಡಿಸುವಲ್ಲಿ ಅಡಗಿದೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.
ನಟಿಯರಗೆ ಲೈಂಗಿಕ ಕಿರುಕುಳ.. ಇಂದು, ನಿನ್ನೆಯದಲ್ಲ: ಕಾಸ್ಟಿಂಗ್ ಕೌಚ್ ಬಗ್ಗೆ ನಟಿ ಊರ್ವಶಿ ಸ್ಫೋಟಕ ಹೇಳಿಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ