ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ; ಜಿರಳೆ ಪ್ರತಿಭಟನೆಗೆ ಕೊನೆಗೂ ಮಣಿದ ಕೇಂದ್ರ ಸರ್ಕಾರ

Published : Jul 25, 2026, 02:27 PM ISTUpdated : Jul 25, 2026, 02:32 PM IST
Dharmendra Pradhan

ಸಾರಾಂಶ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಜಿರಳೆ ಜನತಾ ಪಕ್ಷ (ಸಿಜೆಪಿ) ಬಿಗಿಪಟ್ಟು ಹಿಡಿದಿತ್ತು.

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.  ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಜಿರಳೆ ಜನತಾ ಪಕ್ಷ (ಸಿಜೆಪಿ) ಬಿಗಿಪಟ್ಟು ಹಿಡಿದಿತ್ತು. ‘ಪ್ರಧಾನ್ ರಾಜೀನಾಮೆ ಬೇಡಿಕೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಕೇಂದ್ರ ಸಚಿವರಿಗೆ ತಿಳಿಸಿದ್ದೇವೆ. ನೀಟ್‌ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ 1 ಕೋಟಿ ರು. ಪರಿಹಾರ ನೀಡಬೇಕು ಹಾಗೂ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದೇವೆ ಎಂದು ಸಿಜೆಪಿ ವಕ್ತಾರ ಹೇಳಿದ್ದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನಿಟ್ಟಿತ್ತು.

3 ಬೇಡಿಕೆಗಳೇನು?

- ಸೋನಂ ವಾಂಗ್ಚುಕ್‌ ಬಿಡುಗಡೆ ಮಾಡಬೇಕು. ಅವರ ಮುಕ್ತ ಓಡಾಟಕ್ಕೆ ಅಡ್ಡಿ ಮಾಡಬಾರದು. ವಿಡಿಯೋ ಸಂದೇಶ ಹಂಚಿಕೊಳ್ಳಲು ಬಿಡಬೇಕು

- ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಹುದ್ದೆಯಿಂದ ಧರ್ಮೇಂದ್ರ ಪ್ರಧಾನ್‌ರನ್ನು ತಕ್ಷಣವೇ ವಜಾಗೊಳಿಸಬೇಕು

- ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಪರಿವಾರಕ್ಕೆ ತಲಾ 1 ಕೋಟಿ ರು. ಪರಿಹಾರ ನೀಡಬೇಕು

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

60 ವರ್ಷಗಳಿಂದ ಒಂದು ರೂ.ಗೆ ಊಟ ನೀಡ್ತಿರೋ 80ರ ವೃದ್ಧ: ಬಡತನದಲ್ಲಿಯೂ ಹೃದಯ ಶ್ರೀಮಂತಿಕೆ
Gen Zಗಳಲ್ಲಿ ಶುರುವಾಯ್ತು 6-7 ಡೇಟಿಂಗ್ ಟ್ರೆಂಡ್​: ಇದೇನಿದು ಹೊಸ ರೀತಿಯ ಪ್ರೀತಿ, ಪ್ರಣಯ