ಜನಸಾಮಾನ್ಯರಿಗೆ 2022ನೇ ಇಸ್ವಿವರೆಗೂ ಕೊರೋನಾ ಲಸಿಕೆ ಸಿಗದು!

Published : Nov 09, 2020, 11:32 AM ISTUpdated : Nov 09, 2020, 12:16 PM IST
ಜನಸಾಮಾನ್ಯರಿಗೆ  2022ನೇ ಇಸ್ವಿವರೆಗೂ  ಕೊರೋನಾ ಲಸಿಕೆ ಸಿಗದು!

ಸಾರಾಂಶ

ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ವೈರಸ್‌ ಲಸಿಕೆ ಲಭ್ಯವಾಗಬಹುದು ಎಂಬ ನಿರೀಕ್ಷೆ ನಡುವೆ ಶಾಕ್| ಕೊರೋನಾ ಲಸಿಕೆ ಪಡೆಯಲು ಶ್ರೀಸಾಮಾನ್ಯರು 2022ರವರೆಗೂ ಕಾಯಬೇಕಾಗುತ್ತದೆ

ನವದೆಹಲಿ(ನ.09): ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ವೈರಸ್‌ ಲಸಿಕೆ ಲಭ್ಯವಾಗಬಹುದು ಎಂಬ ನಿರೀಕ್ಷೆ ಹೆಚ್ಚಾಗುತ್ತಿರುವಾಗಲೇ, ಕೊರೋನಾ ಲಸಿಕೆ ಪಡೆಯಲು ಶ್ರೀಸಾಮಾನ್ಯರು 2022ರವರೆಗೂ ಕಾಯಬೇಕಾಗುತ್ತದೆ ಎಂದು ಏಮ್ಸ್‌ ವೈದ್ಯ ಹಾಗೂ ಕೊರೋನಾ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ಕಾರ್ಯಪಡೆ ಸದಸ್ಯ ಡಾ| ರಣದೀಪ್‌ ಗುಲೇರಿಯಾ ತಿಳಿಸಿದ್ದಾರೆ.

ಜನಸಾಮಾನ್ಯರಿಗೆ ಕೊರೋನಾ ಲಸಿಕೆ ಮುಕ್ತವಾಗಿ ಲಭ್ಯವಾಗಲು ಒಂದು ವರ್ಷ ಬೇಕಾಗುತ್ತದೆ. ನಮ್ಮ ದೇಶದಲ್ಲಿ ಜನಸಂಖ್ಯೆ ಅಧಿಕವಾಗಿದೆ. ಹೀಗಾಗಿ ನಮಗೆ ಸಮಯ ಹೆಚ್ಚು ಬೇಕಾಗುತ್ತದೆ. ದೇಶದ ಮೂಲೆಮೂಲೆಗೂ ಲಸಿಕೆ ತಲುಪಿಸುವುದು, ಕೋಲ್ಡ್‌ ಚೈನ್‌ ನಿರ್ವಹಿಸುವುದು, ಸೂಕ್ತ ಪ್ರಮಾಣದ ಸಿರಿಂಜ್‌, ಸೂಜಿಗಳನ್ನು ಸಂಗ್ರಹಿಸುವುದು ಸವಾಲಾಗಿದೆ ಎಂದು ಅವರು ಹೇಳಿದ್ದಾರೆ.

ಕೊರೋನಾ ತಡೆಗೆ ಬಿಸಿಜಿ ಲಸಿಕೆ ಪರಿಣಾಮಕಾರಿ

ಬಿಸಿಜಿ ಲಸಿಕೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿರುವುದು ಕಂಡು ಬಂದಿದೆ. ಅಧ್ಯಯನದ ವೇಳೆ ತಿಳಿದುಬಂದ ಅಂಶಗಳನ್ನು ಇಂಡಿಯನ್‌ ಜರ್ನಲ್‌ ಆಫ್‌ ಅಪ್ಲೈಯ್ಡ್‌ ರಿಸಚ್‌ರ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಕೊರೋನಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ
ಅನಾರೋಗ್ಯ ಏನಿದ್ದರೂ ವೀಕ್ ಆಫ್‌ನಲ್ಲೇ ಬರಬೇಕು ಸಿಕ್ ಲೀವ್ ಇಲ್ಲ, ನೋವು ತೋಡಿಕೊಂಡ ಉದ್ಯೋಗಿ