ಕುತೂಹಲ ಮೂಡಿಸಿದೆ ಬಂಗಾಳಿ ಕದನ; ಚುನಾವಣೆ ಗೆಲ್ಲಲು RSS ಪರ ವಾಲಿದ್ರಾ ದೀದಿ?

Kannadaprabha News   | Asianet News
Published : Jul 24, 2020, 12:57 PM IST
ಕುತೂಹಲ ಮೂಡಿಸಿದೆ ಬಂಗಾಳಿ ಕದನ;  ಚುನಾವಣೆ ಗೆಲ್ಲಲು RSS ಪರ ವಾಲಿದ್ರಾ ದೀದಿ?

ಸಾರಾಂಶ

ದಶಕಗಳ ಕಾಲ ಜನಸಂಘದ ಸಂಸ್ಥಾಪಕ ಡಾ.ಶ್ಯಾಮ್‌ಪ್ರಸಾದ ಮುಖರ್ಜಿ ಅವರನ್ನು ಮಮತಾ ಬ್ಯಾನರ್ಜಿ ‘ಆರ್‌ಎಸ್‌ಎಸ್‌ನ ಬಾಲಂಗೋಚಿ’ ಎಂದೇ ಹೀಗಳೆಯುತ್ತಿದ್ದರು. ಆದರೆ ಈಗ ಚುನಾವಣೆ ಹತ್ತಿರದಲ್ಲಿದೆ. ಹೀಗಾಗಿ ಮೋದಿ ಸರ್ಕಾರ ಕೊಲ್ಕತ್ತಾ ಬಂದರು ಟ್ರಸ್ಟ್‌ಗೆ ಶ್ಯಾಮ್‌ ಪ್ರಸಾದರ ಹೆಸರು ಕೊಟ್ಟರೆ ಮಮತಾ ಸ್ವಾಗತಿಸಿದ್ದಾರೆ.

ನವದೆಹಲಿ (ಜು. 24): ದಶಕಗಳ ಕಾಲ ಜನಸಂಘದ ಸಂಸ್ಥಾಪಕ ಡಾ.ಶ್ಯಾಮ್‌ಪ್ರಸಾದ ಮುಖರ್ಜಿ ಅವರನ್ನು ಮಮತಾ ಬ್ಯಾನರ್ಜಿ ‘ಆರ್‌ಎಸ್‌ಎಸ್‌ನ ಬಾಲಂಗೋಚಿ’ ಎಂದೇ ಹೀಗಳೆಯುತ್ತಿದ್ದರು. ಆದರೆ ಈಗ ಚುನಾವಣೆ ಹತ್ತಿರದಲ್ಲಿದೆ. ಹೀಗಾಗಿ ಮೋದಿ ಸರ್ಕಾರ ಕೊಲ್ಕತ್ತಾ ಬಂದರು ಟ್ರಸ್ಟ್‌ಗೆ ಶ್ಯಾಮ್‌ ಪ್ರಸಾದರ ಹೆಸರು ಕೊಟ್ಟರೆ ಮಮತಾ ಸ್ವಾಗತಿಸಿದ್ದಾರೆ.

ವಿಕಾಸ್ ದುಬೆ ಎನ್‌ಕೌಂಟರ್‌ ನಂತರ ಬದಲಾದ ಉ. ಪ್ರ ರಾಜಕೀಯ; ಬ್ರಾಹ್ಮಣರ ಓಲೈಕೆಯಲ್ಲಿ ಪ್ರಿಯಾಂಕ ಗಾಂಧಿ

ಮುಖರ್ಜಿ ಅವರನ್ನು ಈಗ ಹೀಗಳೆದು ಬಂಗಾಳಿ ಮತದಾರರ ಮನಸ್ಸು ನೋಯಿಸಲು ಮಮತಾ ತಯಾರಿಲ್ಲ. ಹಿಂದೆ ಸುಭಾಷ್‌ಚಂದ್ರ ಬೋಸ್‌ರನ್ನು ಕಮ್ಯುನಿಸ್ಟ್‌ ಪಕ್ಷಗಳು ‘ಜಪಾನಿ ಜನರಲ… ತೋಜೋನ ಚಮಚಾ’ ಎಂದು ಟೀಕಿಸುತ್ತಿದ್ದವು. ಆದರೆ ನಂತರ ಸುಭಾಷ್‌ಬಾಬು ಹೆಸರನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲಾಯಿತು. ಈ ಬಾರಿಯ ಬಂಗಾಳಿ ಕದನ ಈಗಿನಿಂದಲೇ ಆಸಕ್ತಿ ಕೆರಳಿಸುತ್ತಿದೆ.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು