
ಒಡಿಶಾ(ಮೇ.02): ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ರಾಜ್ಯದ ಎಲ್ಲಾ ಕಾರ್ಯನಿರತ ಪತ್ರಕರ್ತರನ್ನು ಮುಂಚೂಣಿಯ COVID-19 ಯೋಧರು ಎಂದು ಘೋಷಿಸಿದ್ದಾರೆ.
"ಕಾರ್ಯನಿರತ ಪತ್ರಕರ್ತರು ತಡೆರಹಿತ ಸುದ್ದಿ ಫೀಡ್ ನೀಡುವ ಮೂಲಕ ರಾಜ್ಯಕ್ಕೆ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಜನರು COVID-19 ಸಂಬಂಧಿತ ವಿಷಯಗಳ ಬಗ್ಗೆ ಅರಿವು ಮೂಡಿಸುತ್ತಾರೆ ಎಂದು ಪಟ್ನಾಯಕ್ ಹೇಳಿದ್ದಾರೆ.
ದೇವರನಾಡಿನಲ್ಲಿ ಆಡಳಿತರೂಢ ಪಕ್ಷ ಮತ್ತೆ ಅಧಿಕಾರಕ್ಕೆ: ನಾಲ್ಕು ದಶಕದ ಇತಿಹಾಸ!
COVID-19 ನಿಂದ ಸಾಯುವ ಪತ್ರಕರ್ತರ ರಕ್ತಸಂಬಂಧಿಗಳಿಗೆ ₹ 15 ಲಕ್ಷದ ಪರಿಹಾರ ಒದಗಿಸಲಾಗುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ. ಈ ಮೂಲಕ ಹಗಲಿರುಳು ದುಡಿಯುತ್ತಿರುವ ಪತ್ರಕರ್ತರಿಗೆ ಭದ್ರತೆ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ