Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್!  ಆಪರೇಷನ್ 2873 ಅಸಲಿ ಸೀಕ್ರೆಟ್?

Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?

Published : Jul 29, 2026, 05:02 PM IST
ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯಲ್ಲಿ ಅಪರಾಧಿಗಳು ನುಸುಳಿದ್ದಾರೆ. ದೆಹಲಿ ಪೊಲೀಸರು 'ಆಪರೇಷನ್ 2873' ಮೂಲಕ, ಎಐ ತಂತ್ರಜ್ಞಾನ ಬಳಸಿ ವಿದ್ಯಾರ್ಥಿಗಳ ಸೋಗಿನಲ್ಲಿದ್ದ 2,873 ಕ್ರಿಮಿನಲ್‌ಗಳನ್ನು ಪತ್ತೆಹಚ್ಚಿದ್ದು, ಈ ಘಟನೆ ದೇಶಾದ್ಯಂತ ಆಘಾತ ಮೂಡಿಸಿದೆ.

ನವದೆಹಲಿ (ಜು.29): ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನಾಯಕತ್ವದಲ್ಲಿ ನಡೆದ ವಿದ್ಯಾರ್ಥಿಗಳ ಶಾಂತಿಯುತ ಪ್ರತಿಭಟನೆಯಲ್ಲಿ ಭಾರಿ ಪ್ರಮಾಣದ ಕ್ರಿಮಿನಲ್‌ಗಳು ನುಸುಳಿರುವುದು ದೆಹಲಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.  

ಎಐ (AI) ಫೇಸ್ ರೆಕಗ್ನಿಷನ್ ಕ್ಯಾಮೆರಾ, ಸ್ಮಾರ್ಟ್ ಗ್ಲಾಸ್ ಹಾಗೂ ಬಾಡಿ ಕ್ಯಾಮೆರಾಗಳನ್ನು ಬಳಸಿ ನಡೆಸಿದ 'ಆಪರೇಷನ್ 2873' ತನಿಖೆಯಲ್ಲಿ, ವಿದ್ಯಾರ್ಥಿಗಳ ಸೋಗಿನಲ್ಲಿ ಬಂದಿದ್ದ ಭೀಕರ 2,873 ಅಪರಾಧಿಗಳ ಸತ್ಯಾಸತ್ಯತೆ ಬಯಲಾಗಿದೆ.

ಜೀಪಿಗೆ ಬೆಂಕಿ ಹಚ್ಚಿದ ಮುಲ್ಲಾನಿಗೂ ನನ್ನ ಮೇಲೆ ಕೇಸ್‌ ಕೊಟ್ಟವನಿಗೂ ಏನು ಸಂಬಂಧ? ಪೊಲೀಸರು ತನಿಖೆ ಮಾಡಲಿ: ಸಿಟಿ ರವಿ

ಇವರಲ್ಲಿ ಕೊಲೆ, ಅ*ತ್ಯಾಚಾ*ರ, ದರೋಡೆ ಮತ್ತು ಎನ್‌ಡಿಪಿಎಸ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ 989 ಕಡು ಅಪರಾಧಿಗಳು ಪ್ರತಿಭಟನೆಯಲ್ಲಿ ನುಸುಳಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದರು ಎಂಬುದು ತಿಳಿದುಬಂದಿದೆ. ವಿದ್ಯಾರ್ಥಿಗಳ ಹೋರಾಟವನ್ನು ರೌಡಿಗಳು ಹೈಜಾಕ್ ಮಾಡಿದ್ದ ಈ ಸತ್ಯೀಕರಣ ದೇಶವನ್ನೇ ಬೆಚ್ಚಿಬೀಳಿಸಿದೆ. 

 

 

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more