
ನವದೆಹಲಿ(ಮೇ 29): ಕೇವಲ 10 ನಿಮಿಷಗಳಲ್ಲೇ ಇ ಪಾನ್ ಕಾರ್ಡ್ ನಂಬರ್ ಒದಗಿಸುವ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಚಾಲನೆ ನೀಡಿದರು.
ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ, ಸೂಕ್ತ ಆಧಾರ್ ಕಾರ್ಡ್ ಹೊಂದಿರುವ ವ್ಯಕ್ತಿಗಳು ಈ ಸೌಲಭ್ಯ ಬಳಸಿಕೊಳ್ಳಬಹುದು. ಇದು ಆಧಾರ್ ಆಧರಿತ ಇ ಕೆವೈಸಿ ರೂಪದಲ್ಲಿ ನಿರ್ವಹಣೆಯಾಗುತ್ತದೆ.
ತವರಿಗೆ ಮರಳುವ ವಲಸೆ ಕಾರ್ಮಿಕರಿಗೆ ಪ್ರಯಾಣ ಶುಲ್ಕವಿಲ್ಲ..! ಸುಪ್ರೀಂ ಸಾಂತ್ವನ
ಈ ಸೌಲಭ್ಯ ಸಂಪೂರ್ಣ ಉಚಿತವಾಗಿರುತ್ತದೆ. ಕಳೆದ ಬಜೆಟ್‌ನಲ್ಲೇ ಘೋಷಿಸಿದ್ದ ಈ ಯೋಜನೆ ಈಗಾಗಲೇ ಪ್ರಾಯೋಗಿಕ ರೂಪದಲ್ಲಿ ಜಾರಿಯಲ್ಲಿದೆ. ಇದರ ಮೂಲಕ ಈಗಾಗಲೇ 6.77 ಲಕ್ಷ ಜನರಿಗೆ ಇ ಪಾನ ವಿತರಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ