ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?

ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?

Published : Jul 30, 2026, 02:24 PM IST

ರಿಸರ್ವ್ ಬ್ಯಾಂಕ್ ಈಗ ಹಳೆಯ ಕಾಗದದ ನೋಟುಗಳ ಜಾಗಕ್ಕೆ ಅತ್ಯಾಧುನಿಕ ಪಾಲಿಮರ್ ಅಥವಾ ಪ್ಲಾಸ್ಟಿಕ್ ನೋಟುಗಳನ್ನ ತರೋದಕ್ಕೆ ಡಿಸೈಡ್​​​ ಮಾಡಿದೆ. RBI ಈ ಬಗ್ಗೆ ಹಣಕಾಸು ಸಚಿವಾಲಯಕ್ಕೆ ಸಲಹೆಯನ್ನು ನೀಡಿತ್ತು. RBI ನೀಡಿದ್ದ ಸಲಹೆಯನ್ನು ಮಾನ್ಯ ಮಾಡಿರುವ ಹಣಕಾಸು ಸಚಿವಾಲಯ, ಗ್ರೀನ್​​ ಸಿಗ್ನಲ್​​​ ಕೊಟ್ಟಿದೆ

ಭಾರತದ  ಹಣಕಾಸು ವ್ಯವಸ್ಥೆಯಲ್ಲಿ ಮತ್ತೊಮ್ಮೆ ದೊಡ್ಡ ಬದಲಾವಣೆ ಆಗುವ ದಿನಗಳು ಹತ್ತಿರ ಬಂದಿವೆ. ಈಗಿರುವ ನೋಟುಗಳ ಬದಲಾಗಿ ಹೊಸ ನೋಟುಗಳನ್ನ ಚಾಲ್ತಿಗೆ ತರೋದಕ್ಕೆ ಹಣಕಾಸು ಇಲಾಖೆ ಆರ್​.ಬಿ.ಐಗೆ ಸೂಚನೆ ನೀಡಿದೆ. ಸದ್ಯ ಚಲಾವಣೆಯಲ್ಲಿರೋ ಕಾಗದದ ನೋಟುಗಳ ಬದಲಿಗೆ ಪ್ಲಾಸ್ಟಿಕ್ ನೋಟುಗಳು ನಿಮ್ಮ ಕೈ ಸೇರಲಿವೆ. ಹಾಗಾದ್ರೆ 2016ರಲ್ಲಿ ಆದಂತೆ ಮತ್ತೆ ಡಿಮಾನಟೈಸೇಶನ್ ನಡೆಯುತ್ತಾ..? ಹೊಸ ಕರೆನ್ಸಿ ಹೇಗಿರುತ್ತೆ..? ಅವು ಭಾರತದ ಆರ್ಥಿಕತೆಯನ್ನ ಹೇಗೆ ಸುಧಾರಿಸುತ್ವೆ? ಪ್ಲಾಸ್ಟಿಕ್ ನೋಟುಗಳ ಕರೆನ್ಸಿ ಕ್ರಾಂತಿ ಕುರಿತು ಇನ್​ಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ.
 

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more