ಪಾಕ್‌, ಚೀನಾ ಯುದ್ಧ ದಿನಾಂಕ ಮೋದಿ ಫಿಕ್ಸ್‌ ಮಾಡಿದ್ದಾರೆ: ಬಿಜೆಪಿಗ!

Published : Oct 27, 2020, 01:29 PM ISTUpdated : Oct 27, 2020, 02:43 PM IST
ಪಾಕ್‌, ಚೀನಾ ಯುದ್ಧ ದಿನಾಂಕ ಮೋದಿ ಫಿಕ್ಸ್‌ ಮಾಡಿದ್ದಾರೆ: ಬಿಜೆಪಿಗ!

ಸಾರಾಂಶ

ಪಾಕ್‌, ಚೀನಾ ಯುದ್ಧ ದಿನಾಂಕ ಮೋದಿ ಫಿಕ್ಸ್‌ ಮಾಡಿದ್ದಾರೆ: ಬಿಜೆಪಿಗ| ಭಾರತ-ಚೀನಾ ನಡುವೆ ಗಡಿ ವಿಚಾರವಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವಾಗಲೇ ಬಿಜೆಪಿ ನಾಯಕನ ಹೇಳಿಕೆ

yfಬಲಿಯಾ(ಅ.27): ಚೀನಾ ಮತ್ತು ಪಾಕಿಸ್ತಾನದೊಂದಿಗೆ ಭಾರತ ಯಾವಾಗ ಯುದ್ಧ ಮಾಡಬೇಕು ಎಂಬ ದಿನಾಂಕವನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ನಿರ್ಧರಿಸಿದ್ದಾರೆ ಎಂದು ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್‌ ಸಿಂಗ್‌ ಹೇಳಿದ್ದಾರೆ.

ಭಾರತ-ಚೀನಾ ನಡುವೆ ಗಡಿ ವಿಚಾರವಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವಾಗಲೇ ಬಿಜೆಪಿ ನಾಯಕ ಈ ರೀತಿಯ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಮತ್ತು ಜಮು-ಕಾಶ್ಮೀರದಲ್ಲಿ 370ನೇ ವಿಧಿಯ ರದ್ದು ನಿರ್ಧಾರಗಳಂತೆ, ಪಾಕಿಸ್ತಾನ ಮತ್ತು ಚೀನಾದೊಂದಿಗೆ ಯಾವಾಗ ಯುದ್ಧ ನಡೆಯಲಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ದೇವ್‌ ಅವರು ಹೇಳಿದ್ದಾರೆ.

ಬಿಜೆಪಿ ಶಾಸಕ ಸಂಜ ಯಾದವ್‌ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಂಗ್‌ ನೀಡಿರುವ ಹೇಳಿಕೆಯ ವಿಡಿಯೋ ಬಿಡುಗಡೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಂಚ ರಾಜ್ಯದಲ್ಲಿ ಯಾರಿಗೆ ಗೆಲುವು: ಇಂದು ಸಮೀಕ್ಷೆ ಪ್ರಕಟ, ಬಂಗಾಳದಲ್ಲಿಂದು ಕಡೆಯ ಹಂತದ ಮತದಾನ
India Latest News Live: ಪಂಚ ರಾಜ್ಯದಲ್ಲಿ ಯಾರಿಗೆ ಗೆಲುವು - ಇಂದು ಸಮೀಕ್ಷೆ ಪ್ರಕಟ, ಬಂಗಾಳದಲ್ಲಿಂದು ಕಡೆಯ ಹಂತದ ಮತದಾನ