ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?

ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?

Published : May 23, 2026, 11:13 AM IST
ಪ್ರಧಾನಿ ಮೋದಿಯವರ ಕರೆಯಿಂದ ಚಿನ್ನದ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಇದೇ ಸಮಯದಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏರಿಕೆಯಾಗಿದ್ದು, ಗ್ರಾಹಕರ ಮೇಲೆ ಭಾರೀ ಪರಿಣಾಮ ಬೀರುತ್ತಿದೆ. ಈ ಎರಡೂ ಬೆಳವಣಿಗೆಗಳ ಹಿಂದಿನ ಆರ್ಥಿಕ ತರ್ಕವನ್ನು ಈ ವರದಿ ವಿಶ್ಲೇಷಿಸುತ್ತದೆ.

ಚಿನ್ನದ ಖರೀದಿ ಬಗ್ಗೆ ಮೋದಿ ಕರೆ ಕೊಟ್ಮೇಲೆ ಬಂಗಾರದ ಮಾರುಕಟ್ಟೆಯಲ್ಲಿ ನಿಜಕ್ಕೂ ಅಲ್ಲೋಲ ಕಲ್ಲೋಲ ಆಗಿದೆ.. ತೆರೆಗೆ ಬರೆಯಿಂದಲೂ ಭಯ ಬಿದ್ದಿರೋ ಹೂಡಿಕೆದಾರರು ಚಿನ್ನದ ಮುಖವನ್ನೇ ನೋಡದಂತಾಗಿದ್ದಾರೆ.. ಇನ್ನು ಆಭಾರಣ ಪ್ರಿಯರು ಮಾತ್ರ ಇದಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ ಅಂತಾನೇ ಭಾವಿಸಿದ್ದಾರೆ.. ಈ ಮಧ್ಯೆ ಪೆಟ್ರೋಲ್​​​ ಗ್ರಾಹಕರ ಜೇಬಂತೂ ದಿನದಿಂದ ದಿನಕ್ಕೆ ಖಾಲಿಯಾಗೋದು ಮಾತ್ರವಲ್ಲ.. ಸುಡೋದಕ್ಕೂ ಶುರುವಾಗಿದೆ..

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more