ಕೆಫೆ ಶಾಪ್‌ನ ಟಾಯ್ಲೆಟ್‌ನಲ್ಲಿ ಹಿಡನ್ ಕ್ಯಾಮೆರಾ ನೋಡಿ ಮಹಿಳೆ ಮಾಡಿದ್ದೇನು ನೋಡಿ!

Published : Nov 09, 2019, 04:21 PM IST
ಕೆಫೆ ಶಾಪ್‌ನ ಟಾಯ್ಲೆಟ್‌ನಲ್ಲಿ ಹಿಡನ್ ಕ್ಯಾಮೆರಾ ನೋಡಿ ಮಹಿಳೆ ಮಾಡಿದ್ದೇನು ನೋಡಿ!

ಸಾರಾಂಶ

ಕೆಫೆ ಶಾಪ್ ಟಾಯ್ಲೆಟ್‌ನಲ್ಲಿ ಹೋದ ಮಹಿಳೆಯೊಬ್ಬರು ಅಲ್ಲಿ ಹಿಡನ್ ಕ್ಯಾಮೆರಾ ಇಟ್ಟಿದ್ದನ್ನು ನೋಡಿ ಶಾಕ್ ಆಗಿದ್ದಾರೆ. ಕೂಡಲೇ ಫೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೀಗ 

ಮಹಿಳೆಯರಿಗೆ ರಕ್ಷಣೆ ಇಲ್ಲ ಎಂಬ ಮಾತು ಕೇಳಿ ಬರುತ್ತಿರುವಾಗಲೇ ಮಹಾರಾಷ್ಟ್ರದ ಪುಣೆಯ ಕೆಫೆ ಶಾಪ್ನ ಶೌಚಾಲಯದಲ್ಲಿ ಗೌಪ್ಯವಾಗಿ ಅಳವಡಿಸಲಾದ ಕ್ಯಾಮರಾವನ್ನು ಮಹಿಳೆಯೋರ್ವಳು ಪತ್ತೆ ಹಚ್ಚಿದ್ದಾಳೆ.

ಇದನ್ನು ತನ್ನ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಸ್ಕ್ರೀನ್‌ಶಾಟ್ ತೆಗೆದು ಶೇರ್ ಮಾಡಿದ್ದಾಳೆ. ಶೌಚಾಲಯದಲ್ಲಿ ಅಳವಡಿಸಿದ್ದ ಕ್ಯಾಮರಾದ ಬಗ್ಗೆ ಕೆಫೆ ಶಾಪ್ ಆಡಳಿತ ಮಂಡಳಿ, ಸಿಬ್ಬಂದಿಗೆ ಗಮನಕ್ಕೆ ತಂದಾಗ, ಮಹಿಳೆ ಮತ್ತು ಅವಳ ಸ್ನೇಹಿತನನ್ನು ಹೊಟೇಲ್‌ನಿಂದ ೧೦ ನಿಮಿಷ ಹೊರನಿಲ್ಲಿಸಿ, ಬಳಿಕ ಕ್ಯಾಮರಾವನ್ನು ಅಲ್ಲಿಂದ ಮಾಯ ಮಾಡಿದ್ದಾರೆ.

ಅಷ್ಟರಲ್ಲಾಗಲೇ ಫೋಟೋ ತೆಗೆ\ದಿದ್ದ ಮಹಿಳೆ ಈ ವಿಷಯವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಗೌಪ್ಯ ಕ್ಯಾಮೆರಾ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

15 ವರ್ಷಗಳಿಂದ ನಾಪತ್ತೆ: ವಿಡಿಯೋ ವೈರಲ್ ಬಳಿಕ ಮರಳಿ ಕುಟುಂಬ ಸೇರಿದ ಮಾಜಿ ಯೋಧ
ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!