ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

Published : Oct 17, 2020, 09:11 PM ISTUpdated : Oct 17, 2020, 09:49 PM IST
ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಸಾರಾಂಶ

ಕೇಂದ್ರ  ಕಾನೂನು ಸಚಿವ ರವಿಶಂಕರ್ ಪ್ರಸಾದ್ ತೆರಳುತ್ತಿದ್ದ ಹೆಲಿಕಾಪ್ಟರ್ ಅಪಘಾತ/ ಸಚಿವರಿಗೆ ಯಾವುದೆ ಅಪಾಯ ಆಗಿಲ್ಲ/ ವದಂತಿಗಳಿಗೆ ಕಿವಿ ಕೊಡಬೇಡಿ/  ಸಚಿವರ ಕಚೇರಿ ಕಡೆಯಿಂದ ಅಧಿಕೃತ ಟ್ವೀಟ್

ಪಾಟ್ನಾ(ಅ. 17)  ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಸಣ್ಣ ಅಪಘಾತಕ್ಕೆ ಗುರಿಯಾಗಿದ್ದು ಯಾವುದೆ ಅಪಾಯ ಸಂಭವಿಸಿಲ್ಲ. ಕೇಂದ್ರ ಸಚಿವರು ಸುರಕ್ಷಿತವಾಗಿದ್ದಾರೆ.

ಭಾರತೀಯ ಸೇನೆ ಸೇರಿಕೊಂಡ ಅಪಾಚೆ ಹೆಲಿಕಾಪ್ಟರ್ ವಿಶೇಷಗಳೇನು?

ಕೇಂದ್ರ ಸಚಿವರಿಗೆ ಅಪಾಯ ಆಗಿದೆ ಎಂಬ ವದಂತಿಗಳು ಹರಿದಾಡಿದ್ದು ಸ್ಷಷ್ಟನೆ ನೀಡಲಾಗಿದೆ. ಹೆಲಿಕಾಪ್ಟರ್ ಬ್ಲೇಡ್ ಡ್ಯಾಮೇಜ್ ಆಗಿದೆ. ಬಿಹಾರ ವಿಧಾನಸಭಾ ಚುನಾವಣೆ ಸಂಬಂಧ ಪ್ರಸಾದ್ ಪಾಟ್ನಾಕ್ಕೆ ಆಗಮಿಸಿದ್ದರು.ಚುನಾವಣಾ ಪ್ರಚಾರದ ನಿಮಿತ್ತ ಝಂಜರ್‌ಪುರ್ ಕಡೆ ತೆರಳುತ್ತಿದ್ದಾಗ   ಅವಘಡ ನಡೆದಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

BOYS NOT ALLOWED ಅಂತ ಸ್ಟಾಲ್‌ನಲ್ಲಿ ಬೋರ್ಡ್‌ ಹಾಕಿದ ಪಾನಿಪುರಿ ಭೈಯಾ: ನೆಟ್ಟಿಗರಿಂದ ತೀವ್ರ ಆಕ್ರೋಶ
ಮಾಜಿ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ