Abortion: 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಸುಪ್ರೀಂ ಕೋರ್ಟ್ ಅನುಮತಿ; ಇದು ಆಕೆಯ ಹಕ್ಕು ಎಂದ ನ್ಯಾಯಪೀಠ

Published : Apr 24, 2026, 01:04 PM IST
Supreme Court Allows 15 Year Old to Terminate Seven Month Pregnancy

ಸಾರಾಂಶ

15 ವರ್ಷದ ಬಾಲಕಿಯೊಬ್ಬಳು ತನ್ನ 7 ತಿಂಗಳ ಗರ್ಭವನ್ನು ತೆಗೆಸಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಗರ್ಭವನ್ನು ಮುಂದುವರಿಸುವಂತೆ ಆಕೆಗೆ ಹೇಳಲು ಸಾಧ್ಯವಿಲ್ಲ, ಇದು ಮಹಿಳೆಯ ಹಕ್ಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ನವದೆಹಲಿ (ಏ.24): 15 ವರ್ಷದ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಈಗಾಗಲೇ 7 ತಿಂಗಳು ತುಂಬಿರುವ ಗರ್ಭವನ್ನು ತೆಗೆಸಲು ನ್ಯಾಯಾಲಯ ಗ್ರೀನ್ ಸಿಗ್ನಲ್ ಕೊಟ್ಟಿದೆ.

ಗರ್ಭವನ್ನು ಮುಂದುವರಿಸುವಂತೆ ಆ ಬಾಲಕಿಗೆ ನಾವು ಹೇಳಲು ಸಾಧ್ಯವಿಲ್ಲ. ಇದು ಮಹಿಳೆಯ ಹಕ್ಕು' ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ವೇಳೆ, ಗರ್ಭಪಾತದ ಪ್ರಕ್ರಿಯೆಗಳನ್ನು ನಡೆಸುವಂತೆ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಯುವಕನೊಂದಿಗೆ ಸುತ್ತಾಡಿ ಗರ್ಭಿಣಿ, ಫಾಕ್ಸ್‌ಕಾನ್ ಕಂಪನಿಯ ಟಾಯ್ಲೆಟ್‌ನಲ್ಲೇ ಮಗು ಹಡೆದು ಭಯದಿಂದ ಶಿಶುವಿನ ಕತ್ತು ಕುಯ್ದು ಎಸೆದು ಹೋದ ತಾಯಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

West Bengal Elections ಮಮತಾ ಸರ್ಕಾರದ ಮೇಲೆ ಜನರಿಗೆ ಸಿಟ್ಟಿದೆ, ಅದಕ್ಕೇ ಇಷ್ಟೊಂದು ವೋಟಿಂಗ್: ಮಹಾರಾಷ್ಟ್ರ ಸಚಿವ ಸ್ಫೋಟಕ ಹೇಳಿಕೆ!
RSS Vision: 'ನಾವು ಬಾಹ್ಯಾಕಾಶ ಗೆದ್ದಿದ್ದೇವೆ, ಆದರೆ ನಮ್ಮ ಅಂತರಂಗ ಗೆದ್ದಿಲ್ಲ..' ವಾಷಿಂಗ್ಟನ್‌ನಲ್ಲಿ ದತ್ತಾತ್ರೇಯ ಹೊಸಬಾಳೆ ಮಾತು