ಎಲೆಕ್ಷನ್ ಪ್ರಚಾರದ ವೇಳೆ ಹೃದಯಾಘಾತದಿಂದ ಮಾಜಿ ಸಂಸದ ನಿಧನ

Published : Apr 13, 2019, 10:41 PM IST
ಎಲೆಕ್ಷನ್ ಪ್ರಚಾರದ ವೇಳೆ ಹೃದಯಾಘಾತದಿಂದ ಮಾಜಿ ಸಂಸದ ನಿಧನ

ಸಾರಾಂಶ

ಚುನಾವಣೆ ಪ್ರಚಾರದ ಎಐಎಡಿಎಂಕೆ ಮಾಜಿ ಸಂಸದ ಜೆಕೆ ರಿತೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. 

ಚೆನ್ನೈ, [ಏ.13] : ತಮಿಳು ನಟ ಹಾಗೂ ರಾಜಕಾರಣಿ ಜೆಕೆ ರಿತೇಶ್ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. 

46 ವರ್ಷದ, ಎಐಎಡಿಎಂಕೆ ಮಾಜಿ ಸಂಸದ ಜೆಕೆ ರಿತೇಶ್ ಅವರು ಇಂದು [ಶನಿವಾರ] ತಮಿಳುನಾಡಿದ ರಾಮನಾಥಪುರಂನಲ್ಲಿ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರು.

ಈ ವೇಳೆ  ರಿತೇಶ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಎಐಎಡಿಎಂಕೆ ನಾಯಕ ಅಪಾರವಾದ ಅಭಿಮಾನಿಗಳು ಮತ್ತು ಕುಟುಂಬದವರನ್ನು ಅಗಲಿದ್ದಾರೆ. ಜೆಕೆ ರಿತೇಶ್ ಅವರು ಕೊನೆಯದಾಗಿ ತಮಿಳು ಚಿತ್ರ 'ಎಲ್‌ಕೆಜಿ' ಯಲ್ಲಿ ಕಾಣಿಸಿಕೊಂಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

West Bengal: 2ಕ್ಕಿಂತ ಹೆಚ್ಚು ಮದುವೆ ಆದ್ರೆ ಸರ್ಕಾರಿ ಸೌಲಭ್ಯಗಳು ಕಟ್; ಕಠಿಣ ಷರತ್ತು
India Latest News Live: West Bengal - 2ಕ್ಕಿಂತ ಹೆಚ್ಚು ಮದುವೆ ಆದ್ರೆ ಸರ್ಕಾರಿ ಸೌಲಭ್ಯಗಳು ಕಟ್; ಕಠಿಣ ಷರತ್ತು