ಹಿಂದಿಯೇತರ ಸಾಹಿತ್ಯಕ್ಕೆ ತ. ನಾಡು ಸರ್ಕಾರ ಪ್ರಶಸ್ತಿ

Kannadaprabha News   | Kannada Prabha
Published : Jan 19, 2026, 04:34 AM IST
Mk Stalin

ಸಾರಾಂಶ

ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ದೊಡ್ಡಮಟ್ಟದಲ್ಲಿ ಧ್ವನಿ ಎತ್ತುತ್ತಿರುವ ದಕ್ಷಿಣದ ಏಕೈಕ ರಾಜ್ಯವಾದ ತಮಿಳುನಾಡು, ಇದೀಗ ಹಿಂದಿಯೇತರ ಭಾಷೆಯಲ್ಲಿ ರಚಿತ ಅತ್ಯುತ್ತಮ ಕೃತಿಗಳಿಗೆ ವಾರ್ಷಿಕ ಪ್ರಶಸ್ತಿ ನೀಡುವ ಘೋಷಣೆ ಮಾಡಿದೆ.

ಚೆನ್ನೈ: ಹಿಂದಿ ಹೇರಿಕೆ ವಿರುದ್ಧ ದಶಕಗಳಿಂದ ದೊಡ್ಡಮಟ್ಟದಲ್ಲಿ ಧ್ವನಿ ಎತ್ತುತ್ತಿರುವ ದಕ್ಷಿಣದ ಏಕೈಕ ರಾಜ್ಯವಾದ ತಮಿಳುನಾಡು, ಇದೀಗ ಹಿಂದಿಯೇತರ ಭಾಷೆಯಲ್ಲಿ ರಚಿತ ಅತ್ಯುತ್ತಮ ಕೃತಿಗಳಿಗೆ ವಾರ್ಷಿಕ ಪ್ರಶಸ್ತಿ ನೀಡುವ ಘೋಷಣೆ ಮಾಡಿದೆ.

ರಾಜ್ಯ ಸರ್ಕಾರದ ವತಿಯಿಂದ

ರಾಜ್ಯ ಸರ್ಕಾರದ ವತಿಯಿಂದ ಹಿಂದಿಯೇತರ ಭಾಷೆಗಳಲ್ಲಿನ ಅತ್ಯುತ್ತಮ ಕೃತಿಗಳಿಗೆ ವಾರ್ಷಿಕ ಸಾಹಿತ್ಯ ಪ್ರಶಸ್ತಿ ನೀಡುವುದಾಗಿ ಸ್ವತಃ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಘೋಷಿಸಿದ್ದಾರೆ.

ಶಾಸ್ತ್ರೀಯ ಭಾಷಾ ಸಾಹಿತ್ಯ

‘ಶಾಸ್ತ್ರೀಯ ಭಾಷಾ ಸಾಹಿತ್ಯ’ ಎಂಬ ಹೆಸರಿನಲ್ಲಿ ಮೊದಲ ಹಂತದಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಬಂಗಾಳಿ ಮತ್ತು ಮರಾಠಿ ಭಾಷೆಗಳಲ್ಲಿನ ಅತ್ಯುತ್ತಮ ಕೃತಿಗಳಿಗೆ ಪ್ರಶಸ್ತಿಯನ್ನು ಸರ್ಕಾರ ನೀಡಲಿದೆ. ಪುರಸ್ಕೃತರಿಗೆ 5 ಲಕ್ಷ ರು. ನಗದು ಬಹುಮಾನ ನೀಡಲಾಗುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನುಸುಳುಕೋರರಿಗೆ ಅಸ್ಸಾಂ ದಾನಮಾಡಿದ್ದ ಕಾಂಗ್ರೆಸ್‌: ಮೋದಿ ಕಿಡಿ
ಟ್ರಂಪ್‌ 50% ತೆರಿಗೆ: ಸೂರತ್‌ನಲ್ಲಿಅಪ್ಪನಿಗೆ ಕೆಲ್ಸವಿಲ್ಲ, ಶಾಲೆಗೆ ಮಕ್ಳಿಲ್ಲ!