Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ

Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ

Published : Jun 12, 2026, 10:41 PM IST
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಸೋಲಿನ ಆಘಾತದಿಂದ ಟಿಎಂಸಿಯಲ್ಲಿ ಭಾರಿ ಬಂಡಾಯವೆದ್ದಿದೆ. 60 ಶಾಸಕರು ಹಾಗೂ 20 ಸಂಸದರು ಪಕ್ಷ ತೊರೆಯುವ ಹಂತದಲ್ಲಿದ್ದು, ಮಮತಾ ಬ್ಯಾನರ್ಜಿ ಅವರ ನಾಯಕತ್ವಕ್ಕೆ ದೊಡ್ಡ ಸವಾಲು ಎದುರಾಗಿದೆ.

ಕೋಲ್ಕತ್ತಾ (ಜೂ.12): ಪಶ್ಚಿಮ ಬಂಗಾಳದಲ್ಲಿ ದಶಕಗಳ ಕಾಲ ಸಾಮ್ರಾಜ್ಞಿಯಂತೆ ಮೆರೆದಿದ್ದ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೋಟೆ ಒಂದೇ ಒಂದು ಚುನಾವಣಾ ಸೋಲಿನ ಆಘಾತಕ್ಕೆ ಧೂಳೀಪಟವಾಗಿದೆ. ಪಕ್ಷದೊಳಗೆ ಭುಗಿಲೆದ್ದಿರುವ ತೀವ್ರ ಅಸಮಾಧಾನದ ಜ್ವಾಲಾಮುಖಿಯಿಂದಾಗಿ ಬರೋಬ್ಬರಿ 60 ಶಾಸಕರು ಹಾಗೂ 20 ಸಂಸದರು ಬಂಡಾಯದ ಬಾವುಟ ಹಾರಿಸಿದ್ದು, ಟಿಎಂಸಿ ಪಕ್ಷ ಎರಡು ಹೋಳಾಗುವ ಹಂತಕ್ಕೆ ಬಂದು ನಿಂತಿದೆ.

'ನಿಮ್ಮಿಂದ ದೆಹಲಿ ಕಸಿದುಕೊಳ್ತೇವೆ' ಎಂದಿದ್ದ ಮಮತಾ ಬ್ಯಾನರ್ಜಿಗೆ ಶಾಕ್ ಕೊಟ್ಟ ಶಾ! ಟಿಎಂಸಿ 20 ಸಂಸದರು ಬಿಜೆಪಿಗೆ ಬೆಂಬಲ!

ಕಳೆದ ಎರಡು ವಾರಗಳಲ್ಲಿ ಆರು ಪ್ರಮುಖ ನಾಯಕರು ರಾಜೀನಾಮೆ ನೀಡಿದ್ದು, ರೆಬೆಲ್ ನಾಯಕರು ತಾವೇ 'ಅಧಿಕೃತ ಟಿಎಂಸಿ' ಎಂದು ಹಕ್ಕು ಮಂಡಿಸಲು ಸಿದ್ಧತೆ ನಡೆಸಿದ್ದಾರೆ. ಪಕ್ಷದ ಮೇಲಿನ ಹಿಡಿತ ಸಂಪೂರ್ಣ ಕೈತಪ್ಪಿಹೋಗಿ ಏಕಾಂಗಿಯಾಗಿರುವ ಮಮತಾ ಬ್ಯಾನರ್ಜಿ, ಬಿಕ್ಕಟ್ಟು ಶಮನಗೊಳಿಸಲು ಅಚ್ಚರಿಯ ಹೆಜ್ಜೆ ಇಡಲು ಮುಂದಾಗಿದ್ದಾರಾದರೂ ರೆಬೆಲ್ ಪಡೆ ಅದಕ್ಕೂ ಅಡ್ಡಗಾಲು ಹಾಕುತ್ತಿದೆ. ಮಹಾರಾಷ್ಟ್ರದ ಮಾದರಿಯಲ್ಲೇ ಬಂಗಾಳದಲ್ಲೂ ಪಕ್ಷದ ಅಸ್ತಿತ್ವಕ್ಕೆ ಮಹಾ ಆಪತ್ತು ಎದುರಾಗಿದೆ.
 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more