ತಿರುಪತಿಯಲ್ಲಿ ಮದ್ಯ ಮಾರಾಟ ನಿಷೇಧ?

Published : Oct 24, 2019, 09:01 AM IST
ತಿರುಪತಿಯಲ್ಲಿ ಮದ್ಯ ಮಾರಾಟ ನಿಷೇಧ?

ಸಾರಾಂಶ

ತಿರುಪತಿ ತಿಮ್ಮಪ್ಪನ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ ತಿರುಪತಿ ನಗರದಲ್ಲಿ ಮಧ್ಯ ಮಾರಾಟ ಮತ್ತು ಸೇವನೆಗೆ ಸಂಪೂರ್ಣ ನಿಷೇಧ ಹೇರಲು ಬಯಸಿದೆ. 

ತಿರುಪತಿ (ಅ.24): ಇಲ್ಲಿನ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಸ್ಥಾನದ ಆಡಳಿತ ನೋಡಿಕೊಳ್ಳುತ್ತಿರುವ ತಿರುಮಲ ತಿರುಪತಿ ದೇವಸ್ಥಾನಂ ಸಮಿತಿ ತಿರುಪತಿ ನಗರದಲ್ಲಿ ಮಧ್ಯ ಮಾರಾಟ ಮತ್ತು ಸೇವನೆಗೆ ಸಂಪೂರ್ಣ ನಿಷೇಧ ಹೇರಲು ಬಯಸಿದೆ. 

ತಿರುಮಲ ಬೆಟ್ಟದಲ್ಲಿ ಮಧ್ಯ ಸೇವನೆಗೆ ಈಗಾಗಲೇ ನಿಷೇಧ ಹೇರಲಾಗಿದೆ. ಆದರೆ, ತಿರುಪತಿ ನಗರದಲ್ಲಿ ಮಧ್ಯ ಸೇವನೆಗೆ ನಿಷೇಧ ಇದ್ದಿರಲಿಲ್ಲ. ಹೀಗಾಗಿ ಇದೀಗ ತಿರುಪತಿಯಲ್ಲಿ ಮದ್ಯ ಸೇವನೆಗೆ ಸಂಪೂರ್ಣ ನಿಷೇಧ ಜಾರಿಗೆ ಉದ್ದೇಶಿಸಲಾಗಿದೆ.

ತಿರುಪತಿ ತಿರುಮಲ ಬ್ರಹ್ಮೋತ್ಸವ ಕಣ್ಣು ತುಂಬಿಕೊಳ್ಳಿ.. ಪೋಟೋ ಗ್ಯಾಲರಿ...

ಬುಧವಾರ ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಕಾನೂನುವೊಂದನ್ನು ಜಾರಿ ಮಾಡುವಂತೆ ಆಂಧ್ರ ಪ್ರದೇಶ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದು ಟಿಟಿಡಿ ಮುಖ್ಯಸ್ಥ ವೈವಿ ಸುಬ್ಬಾರೆಡ್ಡಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಐತಿಹಾಸಿಕ ಸಂವಿಧಾನಿಕ ತಿದ್ದುಪಡಿ ಮಸೂದೆಗಳು ಇಂದು ಸಂಸತ್‌ನಲ್ಲಿ ಮಂಡನೆ, ವಿಪಕ್ಷಗಳ ವಿರೋಧ ಏಕೆ?
India Latest News Live: IPL 2026 - ನಿನ್ನೆ ನಡೆದ ಆರ್‌ಸಿಬಿ-ಲಖನೌ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?