ದೇವಾಲಯಕ್ಕೆ ತೆರಳಿ ನಾಲಿಗೆ ಕತ್ತರಿಸಿ ಅರ್ಪಿಸಿದ ಯುವಕ

Published : Oct 26, 2020, 09:24 AM IST
ದೇವಾಲಯಕ್ಕೆ ತೆರಳಿ ನಾಲಿಗೆ ಕತ್ತರಿಸಿ ಅರ್ಪಿಸಿದ ಯುವಕ

ಸಾರಾಂಶ

ವ್ಯಕ್ತಿಯೋರ್ವ ದೇವಾಲಯಕ್ಕೆ ತೆರಳಿ ತನ್ನ ನಾಲಿಗೆಯನ್ನೇ ಕತ್ತರಿಸಿಕೊಂಡು ಅರ್ಪಿಸಿದ ಘಟನೆ ನಡೆದಿದೆ. 

ಲಕ್ನೋ (ಅ.26) : 22 ವರ್ಷದ  ಯುವಕನೊಬ್ಬ ದೇವಾಲಯಕ್ಕೆ ತೆರಳಿ ದೇವರ ಎದುರೇ ನಾಲಿಗೆ ಕತ್ತರಿಸಿಕೊಂಡು ಅರ್ಪಣೆ ಮಾಡಿದ ಘಟನೆ ನಡೆದಿದೆ.

ಉತ್ತರ ಪ್ರದೇಶದ ಬಬೇರು ಪ್ರದೇಶದ ಯುವಕ ಆತ್ಮರಾಮ್ ಎಂಬಾತ ದೇವಾಲಯಕ್ಕೆ ತೆರಳಿ ಅಲ್ಲಿ ದೇವರ ಮುಂದೆ ತನ್ನ ನಾಲಿಗೆ ಕತ್ತರಿಸಿಕೊಂಡಿದ್ದಾನೆ. 

ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ  ಕರೆದೊಯ್ಯಲಾಗಿದೆ. ಸದ್ಯ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದಾರೆ ತಿಳಿಸಲಾಗಿದೆ.

'ಖಾಸಗಿ ಪೋಟೋ ಬಹಿರಂಗ ಮಾಡ್ತೆನೆ' ಹೆಂಡತಿಗೆ ಗಂಡನ ಬ್ಲ್ಯಾಕ್ ಮೇಲ್! ...

ಇನ್ನು ಆತ ಮಾನಸಿಕ ಅಸ್ವಸ್ಥನಾಗಿದ್ದು, ಈ ರಿತಿಯ ಕೃತ್ಯ ಎಸಗಿದ್ದಾನೆಂದು ಯುವಕನ ತಂದೆ ಮಾಹಿತಿ ನೀಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಭಾರತ-ಇಟಲಿ ಗೌರವದ ಸಂಬಂಧ: ರಾಹುಲ್‌ ಟೀಕೆಗೆ ಕೇಂದ್ರ ಪ್ರತಿಕ್ರಿಯೆ
ಗೆಳತಿಯ ತಡೆಯಲು ಕಾರಿನ ರೂಫ್‌ ಮೇಲೆ ಹತ್ತಿದ.. ಆದರೆ ಆಕೆಯ ಪ್ರಿಯಕರ ಆತನ ಮೇಲೆ ಕಾರು ಹತ್ತಿಸಿದ