
ನವದೆಹಲಿ (ಏ. 12) ಪ್ರತಿಯೊಬ್ಬರಿಗೂ ಸುರಕ್ಷಿತ ಜೀವನದ ಅಗತ್ಯವಿದೆ. ಹೀಗಾಗಿ ದೇಶದಲ್ಲಿ ಕೊರೋನಾ ಲಸಿಕೆ ಬೇಕಿದ್ದು ಅದು ಎಲ್ಲರಿಗೂ ಸಿಗುವಂತೆ ಆಗಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಸ್ಟಿಕ್ ಅಪ್ ಫಾರ್ ವಾಕ್ಸಿನ್ ಫಾರ್ ಆಲ್' ಎಂಬ ಅಭಿಯಾನ ಆರಂಭ ಮಾಡಿದೆ. ದೇಶದ ಪ್ರತಿಯೊಬ್ಬ ಪ್ರಜೆಗೂ ಕೊರೋನಾ ಲಸಿಕೆ ಸಿಗಬೇಕು ಎಂದು ತಿಳಿಸಿದರು. ಒಂದು ವಿಡಿಯೋವನ್ನು ರಾಹುಲ್ ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.
ದೇಶದಲ್ಲಿ ಲಸಿಕೆ ವಿತರಣೆ ಯಾವ ಹಂತದಲ್ಲಿದೆ?
ಭಾರತವು ಏಪ್ರಿಲ್ 12 ರಂದು ದೇಶದಲ್ಲಿ 1,68,912 COVID-19 ಸೋಂಕುಗಳು ಇವೆ. ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು 12 ಲಕ್ಷಕ್ಕೂ ಹೆಚ್ಚಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ