ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!

ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!

Published : May 11, 2026, 03:26 PM IST

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಹೊಸ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ದೊಡ್ಡ ಭರವಸೆಗಳು, ₹4.5 ಲಕ್ಷ ಕೋಟಿ ಹೊರೆ ಮತ್ತು ಸ್ಟಾಲಿನ್ ಎಚ್ಚರಿಕೆ ನಡುವೆ ವಿಜಯ್ ಆಡಳಿತಕ್ಕೆ ಈಗ ನಿಜವಾದ ಅಗ್ನಿಪರೀಕ್ಷೆ ಆರಂಭವಾಗಿದೆ.

ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಹೊಸ ಸಮ್ಮಿಶ್ರ ಸರ್ಕಾರ ರಚನೆಯಾಗಿ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಬಹುಮತದ ಬೆಂಬಲ ಪಡೆದು ಮುಖ್ಯಮಂತ್ರಿ ಪಟ್ಟಕ್ಕೇರಿದ ವಿಜಯ್, ಮೊದಲ ದಿನವೇ ದೊಡ್ಡ ಘೋಷಣೆಗಳನ್ನು ಮಾಡಿದ್ದಾರೆ. ಆದರೆ ₹4.5 ಲಕ್ಷ ಕೋಟಿ ಭರವಸೆಗಳನ್ನು ಈಡೇರಿಸುವುದು ಅವರ ಮುಂದಿನ ದೊಡ್ಡ ಸವಾಲಾಗಿದೆ. ಮಾಜಿ ಸಿಎಂ ಸ್ಟಾಲಿನ್ ನೀಡಿದ ಎಚ್ಚರಿಕೆ ಸರ್ಕಾರದ ಸ್ಥಿರತೆ ಬಗ್ಗೆ ಚರ್ಚೆಗೆ ಕಾರಣವಾಗಿದೆ. ಹಲವು ವರ್ಷಗಳ ಬಳಿಕ ತಮಿಳುನಾಡಿನಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ಮುಂದಿನ ದಿನಗಳ ರಾಜಕೀಯ ಬೆಳವಣಿಗೆಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more