IPL 2020: RCB ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ

Published : Oct 21, 2020, 07:07 PM ISTUpdated : Oct 21, 2020, 07:14 PM IST
IPL 2020: RCB ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ಕೆ

ಸಾರಾಂಶ

13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 39ನೇ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಕೆಕೆಆರ್ ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಅಬುಧಾಬಿ(ಅ.21): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ನಾಯಕ ಇಯಾನ್ ಮಾರ್ಗನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.  

ನಿರೀಕ್ಷೆಯಂತೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡದಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಕೆಕೆಆರ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ರಸೆಲ್ ಹಾಗೂ ಶಿವಂ ಮಾವಿ ಬದಲಿಗೆ ಟಾಮ್ ಬಾಂಟನ್ ಹಾಗೂ ಪ್ರಸಿದ್ಧ ಕೃಷ್ಣ ತಂಡ ಕೂಡಿಕೊಂಡಿದ್ದಾರೆ. ಇನ್ನು ಆರ್‌ಸಿಬಿ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಶಹಬಾಜ್ ಅಹಮ್ಮದ್ ಬದಲಿಗೆ ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಂಡಿದ್ದಾರೆ

ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ಪಂದ್ಯಗಳನ್ನಾಡಿ 6  ಗೆಲುವು ಹಾಗೂ 3 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಕೆಕೆಆರ್ ತಂಡ 9 ಪಂದ್ಯಗಳಲ್ಲಿ 5 ಗೆಲುವು ಹಾಗೂ 4 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿವೆ. 

ತಂಡಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಕೋಲ್ಕತ ನೈಟ್‌ ರೈಡರ್ಸ್:

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾಗೆ ಗುಡ್‌ಬೈ ಹೇಳಿದ 24 ಗಂಟೆಯಲ್ಲೇ ಗೌತಮ್ ಗಂಭೀರ್ ಆಪ್ತನ ಹೆಗಲೇರಿದ ಹೊಸ ಜವಾಬ್ದಾರಿ!
ಮಂಗಳೂರಿನ ನಟಿ ಶಿಲ್ಪಾ ಶೆಟ್ಟಿ ಪತಿಗೆ ಗಜಕೇಸರಿ ಯೋಗ ಕೊಟ್ಟ IPL Team : ₹82 ಕೋಟಿ ರೂ ಈಗ ₹16 ಸಾವಿರ ಕೋಟಿ ಆಯ್ತು