IPL 2020: ಮುಂಬೈ ವಿರುದ್ಧ ಟಾಸ್ ಕೆಕೆಆರ್ ಗೆದ್ದ ಫೀಲ್ಡಿಂಗ್ ಆಯ್ಕೆ

Published : Sep 23, 2020, 07:08 PM ISTUpdated : Sep 23, 2020, 07:12 PM IST
IPL 2020: ಮುಂಬೈ ವಿರುದ್ಧ ಟಾಸ್ ಕೆಕೆಆರ್ ಗೆದ್ದ ಫೀಲ್ಡಿಂಗ್ ಆಯ್ಕೆ

ಸಾರಾಂಶ

ಮುಂಬೈ ಇಂಡಿಯನ್ಸ್ ವಿರುದ್ಧ ಟಾಸ್ ಗೆದ್ದ ಕೋಲ್ಕತಾ ನೈಟ್‌ ರೈಡರ್ಸ್ ಫೀಲ್ಡಿಂಗ್ ಆಯ್ದುಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕೆಕೆಆರ್ ತಂಡದಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

ಅಬುಧಾಬಿ(ಸೆ.23): ಕೋಲ್ಕತಾ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಐಪಿಎಲ್ ಟೂರ್ನಿಯ 5ನೇ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಫೀಲ್ಡಿಂಗ್ ಆಯ್ದುಕೊಂಡಿದೆ.

ಇಲ್ಲಿನ ಶೇಖ್ ಝಾಯೆದ್ ಮೈದಾನದಲ್ಲಿ ರನ್‌ ಮಳೆ ಹರಿಯುವ ನಿರೀಕ್ಷೆಯಿದೆ. ಉಭಯ ತಂಡಗಳು ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದ್ದು, 13ನೇ ಆವೃತ್ತಿಯ ಐಪಿಎಲ್‌ನಲ್ಲಿ ಗೆಲುವಿನ ಖಾತೆ ತೆರೆಯಲು ತುದಿಗಾಲಿನಲ್ಲಿ ನಿಂತಿವೆ.

ಕೆಕೆಆರ್ ತಂಡದಲ್ಲಿ ಸುನಿಲ್ ನರೈನ್, ರಸೆಲ್, ಇಯಾನ್ ಮಾರ್ಗನ್ ಹಾಗೂ ಪ್ಯಾಟ್ ಕಮಿನ್ಸ್ ಸ್ಥಾನ ಪಡೆದ ವಿದೇಶಿ ಆಟಗಾರರೆನಿಸಿದ್ದಾರೆ. ಇನ್ನು ಮುಂಬೈ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ತಂಡಗಳು ಹೀಗಿವೆ:

ಮುಂಬೈ ಇಂಡಿಯನ್ಸ್:

ಕೋಲ್ಕತ ನೈಟ್‌ ರೈಡರ್ಸ್:

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಹ್ಲಿ-ಗಂಭೀರ್ ಐಪಿಎಲ್ ಕಿರಿಕ್! 13 ವರ್ಷಗಳ ನಂತರ ಶಾಕಿಂಗ್ ಸತ್ಯ ಬಿಚ್ಚಿಟ್ಟ ಅಂಪೈರ್!
ಟೀಂ ಇಂಡಿಯಾಗೆ ಗುಡ್‌ಬೈ ಹೇಳಿದ 24 ಗಂಟೆಯಲ್ಲೇ ಗೌತಮ್ ಗಂಭೀರ್ ಆಪ್ತನ ಹೆಗಲೇರಿದ ಹೊಸ ಜವಾಬ್ದಾರಿ!