IPL 2020: CSK ವಿರುದ್ಧ ಟಾಸ್ ಗೆದ್ದ RCB ಬ್ಯಾಟಿಂಗ್ ಆಯ್ಕೆ

Published : Oct 25, 2020, 03:07 PM ISTUpdated : Oct 25, 2020, 03:11 PM IST
IPL 2020: CSK ವಿರುದ್ಧ ಟಾಸ್ ಗೆದ್ದ RCB ಬ್ಯಾಟಿಂಗ್ ಆಯ್ಕೆ

ಸಾರಾಂಶ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಆರ್‌ಸಿಬಿ ತಂಡದಲ್ಲಿ ಒಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ದುಬೈ(ಅ.25): ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 44ನೇ ಪಂದ್ಯದಲ್ಲಿಂದು ಟಾಸ್ ಗೆದ್ದ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಇಸಾರು ಉದಾನಗೆ ವಿಶ್ರಾಂತಿ ನೀಡಿ ಮೊಯಿನ್ ಅಲಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಇನ್ನು ಚೆನ್ನೈ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಮಿಚೆಲ್ ಸ್ಯಾಂಟ್ನರ್ ಹಾಗೂ ಮೋನು ಕುಮಾರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಪಂದ್ಯಗಳನ್ನಾಡಿ 7 ಗೆಲುವು ಹಾಗೂ 3 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದರೆ, ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 11 ಪಂದ್ಯಗಳನ್ನಾಡಿ 3 ಗೆಲುವು ಹಾಗೂ 8 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.

ತಂಡಗಳು ಹೀಗಿವೆ:

ರಾಯಲ್ ಚಾಲೆಂಜರ್ಸ್ ಬೆಂಗಳೂರು:

ಚೆನ್ನೈ ಸೂಪರ್ ಕಿಂಗ್ಸ್: 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟೀಂ ಇಂಡಿಯಾಗೆ ಗುಡ್‌ಬೈ ಹೇಳಿದ 24 ಗಂಟೆಯಲ್ಲೇ ಗೌತಮ್ ಗಂಭೀರ್ ಆಪ್ತನ ಹೆಗಲೇರಿದ ಹೊಸ ಜವಾಬ್ದಾರಿ!
ಮಂಗಳೂರಿನ ನಟಿ ಶಿಲ್ಪಾ ಶೆಟ್ಟಿ ಪತಿಗೆ ಗಜಕೇಸರಿ ಯೋಗ ಕೊಟ್ಟ IPL Team : ₹82 ಕೋಟಿ ರೂ ಈಗ ₹16 ಸಾವಿರ ಕೋಟಿ ಆಯ್ತು