IPL ಹರಾಜಿನ ನಡುವೆ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಿದ KXIP!

Published : Dec 19, 2019, 07:58 PM IST
IPL ಹರಾಜಿನ ನಡುವೆ ಕೆಎಲ್ ರಾಹುಲ್‌ಗೆ ನಾಯಕತ್ವ ನೀಡಿದ KXIP!

ಸಾರಾಂಶ

IPL ಹರಾಜಿನಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದೆ. ಕೆಎಲ್ ರಾಹುಲ್‌ಗೆ ನಾಯಕ ಪಟ್ಟ ನೀಡೋ ಮೂಲಕ ಈಗಲೇ ಐಪಿಎಲ್ ಟೂರ್ನಿಗೆ ರೆಡಿಯಾಗಿದೆ.

ಕೋಲ್ಕತಾ(ಡಿ.19): ಐಪಿಎಲ್ ಹರಾಜಿನ ನಡುವೆ ಕಿಂಗ್ಸ್ ಇಲೆವೆನ್ ಪಂಜಾಬ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ. ಅದರಲ್ಲೂ ಕನ್ನಡಿಗರಿಗೆ ಮತ್ತಷ್ಟು ಖುಷಿ ನೀಡಿದೆ. ಕಾರಣ ಹರಾಜು ನಡೆಯುತ್ತಿರುವಾಗಲೇ ಕಿಂಗ್ಸ್ ಇಲೆವೆನ್ ಪಂಜಾಬ್, ಕನ್ನಡಿಗ ಕೆ.ಎಲ್ ರಾಹುಲ್‌ಗೆ ನಾಯಕ ಪಟ್ಟ ನೀಡಿದೆ. ಈ ಮೂಲಕ ಪಂಜಾಬ್ ಈಗಲೇ 2020ರ ಐಪಿಲ್ ಟೂರ್ನಿಗೆ ಸಜ್ಜಾಗಿದೆ.

 

ಈ ಬಾರಿಯ ಐಪಿಲ್ ಹರಾಜಿನಲ್ಲಿ ಗರಿಷ್ಠ ಮೊತ್ತದೊಂದಿಗೆ ಅಖಾಡಕ್ಕಿಳಿದ ಪಂಜಾಬ್, ಗ್ಲೆನ್ ಮ್ಯಾಕ್ಸ್‌ವೆಲ್, ಶೆಲ್ಡಾನ್ ಕ್ರಾಟ್ರೆಲ್, ರವಿ ಬಿಶ್ನೋಯಿ, ದೀಪಕ್ ಹೂಡ, ಜೇಮ್ಸ್ ನೀಶಮ್, ಇಶಾನ್ ಪೊರೆಲ್ ಖರೀದಿಸಿದೆ. ಈ ಮೂಲಕ ಬಲಿಷ್ಠ ತಂಡವನ್ನು ಕಟ್ಟಿದ್ದಾರೆ.
Live| IPL 2020: 8 ಫ್ರಾಂಚೈಸಿ, 73 ಆಟಗಾರರು, ಯಾರು ಯಾವ ತಂಡಕ್ಕೆ?

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈ ಸುಡುವ ಜ್ವರದ ನಡುವೆಯೂ ಆರ್‌ಸಿಬಿಗೆ ಕಪ್ ಗೆಲ್ಲಿಸಿಕೊಟ್ಟ ಕ್ಯಾಪ್ಟನ್ ಸ್ಮೃತಿ ಮಂಧನಾ! ಬ್ರೇಕ್‌ಅಪ್ ನೋವು ಮರೆಸಿದ ಫೈನಲ್ ಗೆಲುವು
WPL 2026: ಎರಡನೇ ಸಲ ಕಪ್ ಗೆಲ್ಲಿಸಿ ಮತ್ತೆ ಗುಡುಗಿದ ಸ್ಮೃತಿ ಮಂಧನಾ! ಆರ್‌ಸಿಬಿ ಫ್ಯಾನ್ಸ್ ದಿಲ್ ಖುಷ್!